ಅಪರಾಧ ಸುದ್ದಿ

ಕೌಟುಂಬಿಕ ಕಲಹದ ಹಿನ್ನಲೆ: ಮೂವರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ ಯತ್ನ

Share It

ಬಾದಾಮಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತನ್ನ ಮೂವರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನಲ್ಲಿ ನಡೆದಿದೆ.

ಬಾದಾಮಿ ತಾಲೂಕಿನ ಹಿರೇಮುಚ್ಚಳಗುಡ್ಡದಲ್ಲಿ ಗ್ರಾಮದಲ್ಲಿ ಘಟನೆ ನಡೆದಿದ್ದು, ತಾಯಿಯೊಬ್ಬರು ತನ್ನ ಮೂವರು ಮಕ್ಳನ್ನು ಕೊಂದು ಆತ್ಮಹತ್ಯೆಗೆ ಯತ್ನ ಮಾಡಿದ್ದಾರೆ. ಆದರೆ, ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದು, ಪರಿಸ್ಥಿತಿ ಗಂಭಿರವಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Updating…


Share It

You cannot copy content of this page