ಬೆಂಗಳೂರು: ಜಿಲ್ಲಾವಾರು ರೈತರ ಆತ್ಮಹತ್ಯೆ ಅಂಕಿ ಅಂಶಗಳನ್ನು ಗಮನಿಸಿದ ಮುಖ್ಯಮಂತ್ರಿಗಳು ಇನ್ನೂ 13 ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿಹಾರ ಬಾಕಿ ಇರುವುದನ್ನು ನೋಡಿ ಗರಂ ಆದ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಂದ ವರದಿ ಪಡೆದರು.
ಹಾವೇರಿ ಸೇರಿ ಇನ್ನೆರಡು ಜಿಲ್ಲೆಗಳಲ್ಲಿ ಒಟ್ಟು 13 ರೈತ ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿಹಾರ ಬಾಕಿ ಇರುವುದನ್ನು ಆದಷ್ಟು ಬೇಗ ಬಗೆಹರಿಸಿ ಪರಿಹಾರ ಒದಗಿಸಿ ಎನ್ನುವ ಸೂಚನೆ ನೀಡಿದರು.