ಬೆಂಗಳೂರು: ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಸಿ.ಎಂ ಇಬ್ರಾಹಿಂ ವಿರುದ್ಧ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಅಕ್ರಮವಾಗಿ ಪ್ರವೇಶಿಸಿ ಕಟ್ಟಡ ದ್ವಂಸಗೊಳಿಸಿದ ಆರೋಪದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಎಫ್‌ಐಆರ್ ದಾಖಲಿಸಿದ್ದಾರೆ.
You cannot copy content of this page