ಉಪಯುಕ್ತ ಸುದ್ದಿ

ಬೌದ್ಧ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸರಕಾರ ತೀರ್ಮಾನ: ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

Share It

ಬೆಂಗಳೂರು: ಬಜೆಟ್‌ನಲ್ಲಿ ಬೌದ್ಧ ಅಭಿವೃದ್ಧಿ ನಿಗಮವನ್ನು ಸ್ಥಾಪನೆ ಮಾಡುವ ಕುರಿತು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಸಮಾಜ ಕಲ್ಯಾಣ ಇಲಾಖೆಯಡಿಯಲ್ಲಿ ಈ ನಿಗಮ ಕಾರ್ಯನಿರ್ವಹಿಸಲಿದ್ದು, ಮುಂದಿನ ದಿನಗಳಲ್ಲಿ ಅನುದಾನದ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲು ತೀರ್ಮಾನಿಸಲಾಗಿದೆ.

ಈ ನಡುವೆ ಜೈನ, ಬೌದ್ಧ ಮತ್ತು ಸಿಖ್ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಹಾಗೂ ಬೌದ್ಧ ಧರ್ಮದ ಧವ್ಮಾಚಾರಿಗಳಿಗೆ ರೂ.6,000 ಮಾಸಿಕ ಗೌರವಧನ ಸೌಲಭ್ಯ ನೀಡಲು ಕ್ರಮ ಕೈಗೊಳ್ಳಲಾಗಿದೆ.


Share It

You cannot copy content of this page