ರಾಜಕೀಯ ಸುದ್ದಿ

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ: ಸಿಎಂ ಸ್ಪಷ್ಟನೆ

Share It

ಬೆಂಗಳೂರು:

ರಾಜ್ಯದ ಲೋಕಸಭಾ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ನಿರೀಕ್ಷಿತ ಯಶಸ್ಸು ಗಳಿಸದ ಕಾರಣ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವಿರಾ? ಎಂದು ವರದಿಗಾರರ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

“ಜನರು ಸೋಲಿಸಿದ್ದು ಮೋದಿ ಗ್ಯಾರಂಟಿಯನ್ನು, ಕಾಂಗ್ರೆಸ್ ಗ್ಯಾರಂಟಿಗಳನ್ನಲ್ಲ, ” ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.


Share It

You cannot copy content of this page