ಅಪರಾಧ ಸುದ್ದಿ

ಗುಜರಾತ್ ವಿಮಾನ ಅಪಘಾತ: ಮಾಜಿ ಸಿಎಂ ವಿಜಯ್ ರೂಪಾನಿ ಸಾವಿನ ಶಂಕೆ !

Share It

ಬೆಂಗಳೂರು:ಅಹಮದಾಬಾದ್ ನಲ್ಲಿ ನಡೆದ ವಿಮಾನ ಅಪಘಾತದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಅವರು ಕೂಡ ಮೃತಪಟ್ಟಿರಬಹುದು ಎನ್ನಲಾಗುತ್ತಿದೆ.

ವಿಮಾನದಲ್ಲಿ 230 ಪ್ರಯಾಣಿಕರು, ಇಬ್ಬರು ಮಕ್ಕಳು ಹಾಗೂ ಹತ್ತು ಜನ ವಿಮಾನ ಸಿಬ್ಬಂದಿ ಸೇರಿ 242 ಜನ ವಿಮಾನದಲ್ಲಿದ್ದರು ಎನ್ನಲಾಗಿದೆ. ಇದರಲ್ಲಿ ಮಾಜಿ ಸಿಎಂ ರೂಪಾನಿ ಕೂಡ ಇದ್ದರು ಎಂದು ಹೇಳಲಾಗಿದ್ದು, ಸಾವಿನ ಸಂಖ್ಯೆಯ ಬಗ್ಗೆ ನಿಖರವಾಗಬೇಕಿದೆ.

Updating…


Share It

You cannot copy content of this page