ಉಪಯುಕ್ತ ಸುದ್ದಿ

ರಾಜ್ಯದ ಈ ಜಿಲ್ಲೆಗಳಲ್ಲಿ ನಾಳೆ ಭಾರಿ ಮಳೆ!

Share It

ಬೆಂಗಳೂರು: ಈಗ ಹವಾಮಾನ ಇಲಾಖೆ ತಿಳಿಸಿರುವ ಪ್ರಕಾರ, ಮುಂದಿನ 24 ಗಂಟೆ ಅವಧಿಯ ಒಳಗಾಗಿ ಬೆಳಗಾವಿ, ವಿಜಯಪುರ, ಬೀದರ್, ಕಲಬುರಗಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರಿ ಮಳೆ ಬೀಳಲಿದೆ ಎನ್ನಲಾಗಿದೆ.

ಮುಂದಿನ 24 ಗಂಟೆಗಳ ಅವಧಿಯಲ್ಲಿ ಭರ್ಜರಿ ಮಳೆಯಾಗುತ್ತೆ ಅಂತಾ ಹೇಳಲಾಗುತ್ತಿದೆ. ಆ ಪ್ರಕಾರ ಗುಡುಗು ಸಹಿತ ಭರ್ಜರಿ ಮಳೆ ಬೀಳುವ ಬಗ್ಗೆ ಇದೀಗ ಮುನ್ಸೂಚನೆ ಸಿಗುತ್ತಿದ್ದು, ಈ ಮೇಲ್ಕಂಡ ಜಿಲ್ಲೆಗಳ ಜನರು ಕೂಡ ಬಿಸಿಲಿನ ಬೇಗೆಯಿಂದ ಒಂದಷ್ಟು ರಿಲೀಫ್ ಅನ್ನ ಪಡೆಯುತ್ತಿದ್ದಾರೆ.


Share It

You cannot copy content of this page