ಅಪರಾಧ ರಾಜಕೀಯ ಸುದ್ದಿ

ಹನಿಟ್ರ್ಯಾಪ್ ಮಾಡಲು‌ ಬ್ಲೂ ಜೀನ್ಸ್ ಹುಡುಗಿ ಬಂದಿದ್ಲು: ಸಚಿವ ರಾಜಣ್ಣ

Share It

ಹನಿಟ್ರ್ಯಾಪ್ ಪ್ರಕರಣ ಸಂಬಂಧ ಮತ್ತಷ್ಟು ಸ್ಫೋಟಕ ವಿಚಾರಗಳನ್ನು ಸಚಿವ ಕೆ.ಎನ್ ರಾಜಣ್ಣ ಅವರು ಇಂದು ಬಹಿರಂಗಪಡಿಸಿದ್ದಾರೆ.

“ಎರಡು ಬಾರಿ ಒಬ್ಬ ಹುಡುಗ ಬಂದಿದ್ದ. ಬ್ಲೂ ಜೀನ್ಸ್ ಹಾಕಿಕೊಂಡಿದ್ದ ಒಬ್ಬಳು ಹುಡುಗಿ 2 ಸಲ ಬಂದಿದ್ದಳು. ಮೊದಲ ಬಾರಿ ಬಂದಾಗ ಯಾರು? ಎಂದು ಹೇಳಿರಲಿಲ್ಲ. ‘ಸರ್, ನಿಮ್ಮತ್ರ ಬಹಳ ಪರ್ಸನಲ್ಲಾಗಿ ಗುಟ್ಟಾಗಿ ಮಾತನಾಡಬೇಕು’ ಎಂದಿದ್ದಳು.

ಎರಡನೇ ಸಲ ಬಂದಾಗ, ‘ಹೈಕೋರ್ಟ್ ವಕೀಲೆ’ ಎಂದು ಹೇಳಿಕೊಂಡಿದ್ದಳು ಎಂದು ಸಚಿವ ಕೆ.ಎನ್ ರಾಜಣ್ಣ ತಿಳಿಸಿದ್ದಾರೆ.


Share It

You cannot copy content of this page