ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರವು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Share It

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಆಗಸ್ಟ್ 2 ರಂದು ಶುಕ್ರವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಣೆಯಾಗಿದೆ. ಅದರೆ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮೋ ಇಂಜಿನಿಯರಿಂಗ್ ಮತ್ತು ಐಟಿಐ ಗಳಿಗೆ ರಜೆ ಇರುವುದಿಲ್ಲ.


Share It

You cannot copy content of this page