ಉಪಯುಕ್ತ ಸುದ್ದಿ

ಭಾರತೀಯ ಸೇನೆ ಸೇರಲು ಸುವರ್ಣಾವಕಾಶ: ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Share It

ಬೆಂಗಳೂರು: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಬೇಕೆಂಬ ಮಹದಾಸೆಯಿರುವ ಯುವಕರಿಗೆ ಸೇನೆ ಸುವರ್ಣಾವಕಾಶ ನೀಡಿದ್ದು, ಸೇನೆಯಲ್ಲಿ 67 ಎಂಜಿನಿಯರ್ ನೇಮಕಕ್ಕೆ ಅರ್ಜಿ ಆಹ್ವಾನಿಸಿದೆ.

67 SSC (Tech) ಎಂಜಿನಿಯರ್ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಿದ್ದು, ಅವಿವಾಹಿತ ಪುರುಷರು ಮತ್ತು ಮಹಿಳೆಯರು ಅರ್ಜಿ ಸಲ್ಲಿಸಬೇಕು. ಅಕ್ಟೋಬರ್ 1, 2026ಕ್ಕೆ 20 ರಿಂದ 27 ವರ್ಷ ವಯಸ್ಸಾಗಿರಬೇಕು. ಎಂಜಿನಿಯರಿಂಗ್ ಪದವಿ ಪಡೆದಿರಬೇಕು. ಅಂತಿಮ ವರ್ಷದಲ್ಲಿರುವವರು ಸಹ ಅರ್ಜಿ ಸಲಗಲಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಹಿಳೆಯರಿಗೆ 4, Feb 2026 ಹಾಗೂ ಪುರುಷ ಅರ್ಭರ್ಥಿಗಳಿಗೆ 5 Feb  2026 ಆಗಿರುತ್ತದೆ. ಅರ್ಜಿ ಸಲ್ಲಿಸಲು joinindianarmy.nic.in ವೆಬ್ ಸೈಟ್ ಅನ್ನು ಸಂಪರ್ಕಿಸುವಂತೆ ಭಾರತೀಯ ಸೇನೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.


Share It

You cannot copy content of this page