ಸುದ್ದಿ

ಚಾಮುಂಡಿಬೆಟ್ಟಕ್ಕೆ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್

Share It

ಬೆಂಗಳೂರು: ಕರ್ನಾಟಕ ಕ್ರಿಕೆಟ್ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ವೆಂಕಟೇಶ್ ಪ್ರಸಾದ್ ಅವರು, ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದರು.

ಮೈಸೂರಿಗೆ ಭೇಟಿ ನೀಡಿದ ಅವರು ಚಾಮುಂಡೇಶ್ವರಿ ದರ್ಶನ ಪಡೆದರು.


Share It

You cannot copy content of this page