ಉಪಯುಕ್ತ ಸುದ್ದಿ

KSRTC ಗೆ ಪ್ರತಿಷ್ಠಿತ Grow Care India Environment Excellence Award -2025 ರಾಷ್ಟ್ರೀಯ ಪ್ರಶಸ್ತಿ

Share It

ಬೆಂಗಳೂರು: ನಿಗಮದಲ್ಲಿ‌ ಅನುಷ್ಠಾನಗೊಳಿಸಿರುವ ಪರಿಸರ ಸ್ನೇಹಿ‌ ಉಪಕ್ರಮಗಳ ಯಶಸ್ವಿ ನಿರ್ವಹಣೆಗೆ ಸಾರಿಗೆ ಕ್ಷೇತ್ರದಲ್ಲಿ Grow Care India Environment Management ಪ್ರಶಸ್ತಿಯು Gold Category ಯಲ್ಲಿ‌ ಲ‌ಭಿಸಿರುತ್ತದೆ.

ಶನಿವಾರ ನವದೆಹಲಿಯ ಏರೋಸಿಟಿಯಲ್ಲಿ ನಡೆದ ಸಮಾರಂಭದಲ್ಲಿ ಭಾರತ ಸರ್ಕಾರದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (NDMA)ನಿರ್ದೇಶಕಿ ಹಾಗೂ ಜಂಟಿ ಕಾರ್ಯದರ್ಶಿ ಮೃಣಾಲಿನಿ ಶ್ರೀವಾಸ್ತವ ಮತ್ತು ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ದೆಹಲಿ ಕ್ಯಾಂಟೋನ್‌ಮೆಂಟ್ ಬೋರ್ಡ್‌ನ ಸದಸ್ಯ ರಾಜೇಶ್ ಗೋಯಲ್, ವೆಂಕಟೇಶ್ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಚಿತ್ರದುರ್ಗ ವಿಭಾಗ ಅವರಿಗೆ ಪ್ರದಾನ ಮಾಡಿದರು.


Share It

You cannot copy content of this page