ರಾಜಕೀಯ ಸುದ್ದಿ

ಉಪಸಭಾಧ್ಯಕ್ಷ ಸ್ಥಾನಕ್ಕೆ ಮಂಕಾಳ ವೈದ್ಯ ನಾಮಪತ್ರ ಸಲ್ಲಿಕೆ

Share It

ಬೆಂಗಳೂರು: ಸಚಿವ ಸ್ಥಾನ ವಂಚಿರತಾಗಿದ್ದ ಮಂಕಾಳ ವೈದ್ಯ ಅವರು ಇಂದು ಉಪಸಭಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ಮಾಡಿದರು.

ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ಸಲ್ಲಿಕೆ ಮಾಡಲಾಯಿತು. ನಾಮಪತ್ರ ಸಲ್ಲಿಕೆ ವೇಳೆ ಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಲಕ್ಷ್ಮಣ ಸವದಿ, ಎಚ್.ಸಿ. ಬಾಲಕೃಷ್ಣ ಹಾಗೂ ಮುಖ್ಯಮಂತ್ರಿಗಳ ಸಲಹೆಗಾರ ಪೊನ್ನಣ್ಣ ಇದ್ದರು.


Share It

You cannot copy content of this page