ಚಿತ್ರದುರ್ಗ: ಸಚಿವ ಡಿ. ಸುಧಾಕರ್ ಅವರ ಅಂತಿಮ ಸಂಸ್ಕಾರ ಇಂದು ನಡೆಯಲಿದ್ದು, ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಚಿತ್ರದುರ್ಗ ಜಿಲ್ಲಾಧಿಕಾರಿ ವೆಂಕಟೇಶ್ ಮಾಹಿತಿ ನೀಡಿದ್ದಾರೆ.
ಸುಧಾಕರ್ ಅವರು ಕರ್ನಾಟಕ ಸರಕಾರದ ಸಾಂಖ್ಯಿಕ ಮತ್ತು ಯೋಜನಾ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದರು. ಹಿರಿಯೂರು ಕ್ಷೇತ್ರದಿಂದ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ್ದು, ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು.

