ಅಪರಾಧ ಸುದ್ದಿ

ಬೈಕ್ ಓವರ್ ಟೇಕ್ ಮಾಡಿದ್ದಕ್ಕೆ ಮಾರಾಮಾರಿ: ಒಬ್ಬ ಯುವಕನಿಗೆ ಗಂಭೀರ ಗಾಯ

Share It

ಗುಂಡ್ಲುಪೇಟೆ: ಬೈಕ್‌ನಲ್ಲಿ ಓವರ್ ಟೇಕ್ ಮಾಡಿದ ವಿಚಾರಕ್ಕೆ ಸಂಬAಧಿಸಿದAತೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಒಬ್ಬ ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ನಂಜನಗೂಡು ತಾಲೂಕಿನ ಚುಂಚನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ದರ್ಶನ್ ಎಂಬ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಯುವಕನನ್ನು ಮೈಸೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Updating…


Share It

You cannot copy content of this page