ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತೊಮ್ಮೆ ಸಚಿವರ ಒನ್ ಟು ಒನ್ ಮೀಟಿಂಗ್ ನಡೆಸಲು ರಾಜ್ಯಕ್ಕೆ ಆಗಮಿಸಿದ್ದಾರೆ.
ಸೋಮವಾರ ಸಂಜೆ ಮೀಟಿಂಗ್ ಆರಂಭಗೊಂಡಿದ್ದು, ಸಚಿವರ ಜತೆಗೆ ಒನ್ ಟು ಒನ್ ಮೀಟಿಂಗ್ ನಡೆಸುತ್ತಿದ್ದಾರೆ. ಮೊದಲಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಭೆಗೆ ಆಗಮಿಸಿದ್ದು, ಸುರ್ಜೇವಾಲ ಜತೆಗೆ ಚರ್ಚೆ ನಡೆಸಿದ್ದಾರೆ.
Updating…