ಗಾಂಧೀಜಿಯವರನ್ನು ಕಾಂಗ್ರೆಸ್ ಒಂದಲ್ಲ ಹಲವಾರು ಬಾರಿ ಕೊಲೆ ಮಾಡಿದೆ:ಬಸವರಾಜ ಬೊಮ್ಮಾಯಿ
ಬೀದರ: ಮಹಾತ್ಮಾ ಗಾಂಧಿಜಿಯವರನ್ನು ಕಾಂಗ್ರೆಸ್ ಒಂದಲ್ಲ ಹಲವಾರು ಬಾರಿ ಕೊಲೆ ಮಾಡಿದೆ. ಕಾಂಗ್ರೆಸ್ ಪಕ್ಷ ಗಾಂಧಿ ಹೆಸರನ್ನು ಹೇಳಿ ಲಾಭ ಪಡೆಯುತ್ತದೆ. ಅದೆಲ್ಲಿ ಹೋಗಿಬಿಡುತ್ತದೆ ಎನ್ನುವ ಭಯದಲ್ಲಿ ಗಾಂಧೀಜಿ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಮಾಜಿ […]

