ಕೊಲೆ ಪ್ರಕರಣ : ನಟ ದರ್ಶನ್ ಜಾಮೀನು ವಜಾಗೊಳಿಸಿದ ಸುಪ್ರೀಂ ಕೋರ್ಟ್
ಬೆಂಗಳೂರು: ನಟ ದರ್ಶನ್ ಗೆ ಬಿಗ್ ಶಾಕ್ ನೀಡಿರುವ ಸುಪ್ರೀಂ ಕೋರ್ಟ್, ಕೊಲೆ ಪ್ರಕರಣದಲ್ಲಿ ಅವರಿಗೆ ಜಾಮೀನು ನೀಡಿದ್ದ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದೆ. ಸುಪ್ರೀಂ ಕೋರ್ಟ್ ನಟ ದರ್ಶನ್ ಜಾಮೀನಿನ ವಿರುದ್ಧ ಎಸ್ಐಟಿ ಸಲ್ಲಿಸಿದ್ದ […]
ಬೆಂಗಳೂರು: ನಟ ದರ್ಶನ್ ಗೆ ಬಿಗ್ ಶಾಕ್ ನೀಡಿರುವ ಸುಪ್ರೀಂ ಕೋರ್ಟ್, ಕೊಲೆ ಪ್ರಕರಣದಲ್ಲಿ ಅವರಿಗೆ ಜಾಮೀನು ನೀಡಿದ್ದ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದೆ. ಸುಪ್ರೀಂ ಕೋರ್ಟ್ ನಟ ದರ್ಶನ್ ಜಾಮೀನಿನ ವಿರುದ್ಧ ಎಸ್ಐಟಿ ಸಲ್ಲಿಸಿದ್ದ […]
ಬೆಂಗಳೂರು: ನಕಲಿ ದಾಖಲೆಗಳನ್ನು ಸೃಷ್ಟಿಸಿ ಜಮೀನು ನೋಂದಣಿ ಮಾಡಿಕೊಂಡಿರುವುದು ಸಾಭೀತಾದಲ್ಲಿ ಅಂತಹ ನೋಂದಣಿಯನ್ನು ರದ್ದುಗೊಳಿಸುವ ಆದೇಶವನ್ನು ಸರಕಾರ ಶೀಘ್ರದಲ್ಲೇ ಹೊರಡಿಸಲಿವೆ. ಇಂತಹ ನಕಲಿ ನೋಂದಣಿಯನ್ನು ಗುರುತಿಸಿ, ಅದನ್ನು ರದ್ದುಗೊಳಿಸುವ ಅಧಿಕಾರವನ್ನು ಜಿಲ್ಲಾ ಅಧಿಕಾರಿಗಳಿಗೆ ನೀಡಲು […]
ಬೆಂಗಳೂರು: ಹೊಸ ವಿದ್ಯುತ್ ಗ್ರಾಹಕರು ಸ್ಮಾರ್ಟ್ ಮೀಟರ್ ಅಳವಡಿಸುವುದನ್ನು ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಎರಡು ಅರ್ಜಿಗಳನ್ನು ಉಚ್ಛ ನ್ಯಾಯಾಲಯ ಬುಧವಾರ ವಜಾಗೊಳಿಸಿದೆ. ಹೊಸ ಮತ್ತು ತಾತ್ಕಾಲಿಕ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ […]
ಬೆಂಗಳೂರು: ಹೊಸದಾಗಿ ಲೋಕಾರ್ಪಣೆಯಾದ ಹಳದಿ ಮಾರ್ಗದ ಮೆಟ್ರೋ ಮಾರ್ಗಗಳಲ್ಲಿ ಫೀಢರ್ ಸೇವೆ ಒದಗಿಸುವ ಬಸ್ ಗಳಿಗೆ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ ನೀಡಿದರು. ಸಾರ್ವಜನಿಕ ಸೇವೆಗೆ ಮೆಟ್ರೋ ಸಂಪರ್ಕವನ್ನು […]
ವಿಧಾನಸಭೆ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿ (ಬ್ಯಾಕ್ ಲಾಗ್ ಸೇರಿ) ನೇಮಕಾತಿ ಪ್ರಕ್ರಿಯೆಯಲ್ಲಿ ಈಗಾಗಲೇ 1000 ಹುದ್ದೆಗಳನ್ನು ಭರ್ತಿ ಮಾಡಿದ್ದು, ಇನ್ನೂ 2000 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವುದಾಗಿ ಸಾರಿಗೆ […]
ಚುನಾವಣಾ ಆಯೋಗ ಬಿಜೆಪಿಯ ಶಾಖಾ ಕಚೇರಿ ಆಗಿದೆ: ಸಿ.ಎಂ.ಸಿದ್ದರಾಮಯ್ಯ ರಾಹುಲ್ ಗಾಂಧಿಯಿಂದ ಪ್ರಜಾಪ್ರಭುತ್ವ ಮತ್ತು ಸಂವಿಧಾನ ರಕ್ಷಣೆಗೆ ಚಳವಳಿ ಆರಂಭವಾಗಿದೆ: ಸಿ.ಎಂ ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆಗಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿಗೆ […]
ಬೆಂಗಳೂರು: ಅತ್ಯಾಚಾರದ ಆರೋಪದಲ್ಲಿ ಕಿತ್ತಾಡಿಕೊಂಡಿದ್ದ ಮಡೆನೂರು ಮನು ಮತ್ತು ಮಿಂಚು ಜೋಡಿ ಇದೀಗ ಒಂದಾಗಿದ್ದು, ಪ್ರಕರಣವನ್ನು ರಾಜೀ ಮಾಡಿಕೊಂಡಿದೆ. ಹೈಕೋರ್ಟ್ ನ ಧಾರವಾಡ ಪೀಠದಲ್ಲಿ ಪರಸ್ಪರ ರಾಜೀ ಸಂಧಾನಕ್ಕೆ ಒಪ್ಪಿಗೆ ಸೂಚಿಸುವ ಮೂಲಕ ಇಬ್ಬರು […]
ದಾವಣಗೆರೆ: ಬಸ್ ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ನಡೆಸಿದ ಇಬ್ಬರು ಪೊಲೀಸರ ಮೇಲೆ ಐಫ್ ಐ ಆರ್ ದಾಖಲಿಸಲಾಗಿದೆ. KSRTC ನಿಗಮ ವ್ಯಾಪ್ತಿಯ ದಾವಣಗೆರೆ ವಿಭಾಗದ ರೂಟ್ ಸಂಖ್ಯೆ 87 ರ ದಾವಣಗೆರೆ – […]
ಬೆಂಗಳೂರು: ಬಿಜೆಪಿಯ ವಿಧಾನಸಭಾ ಮತ್ತು ಲೋಕಸಭಾ ಸದಸ್ಯರಿಗೆ, ಪ್ರಮುಖ ಮುಖಂಡರಿಗೆ ಎಲ್ಲಾ ಸತ್ಯಗಳು ತಿಳಿದಿದ್ದರೂ ಸಹ ಅದನ್ನು ಲೆಕ್ಕಿಸದೇ, ಸ್ವಲ್ಪವೂ ನಾಚಿಕೆಯಿಲ್ಲದೇ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ನಮ್ಮಮೆಟ್ರೋ ಶ್ರೇಯಸ್ಸು ಕೊಡುತ್ತಿದ್ದಾರೆ ಎಂದು ಸಾರಿಗೆ […]
ಲಂಡನ್: ಭಾರತ ಹಾಗೂ ಇಂಗ್ಲೆಂಡ್ ನಡುವೆ ನಡೆದ 5 ಪಂದ್ಯಗಳ ಟೆಸ್ಟ್ ಸರಣಿ ಡ್ರಾದಲ್ಲಿ ಕೊನೆಗೊಂಡಿದೆ. ಓವಲ್ನಲ್ಲಿ ನಡೆದ ಸರಣಿಯ ಕೊನೆಯ ಹಾಗೂ 5ನೇ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಯಿತು. ರಣರೋಚಕತೆಯಿಂದ […]
ಬೆಂಗಳೂರು: ಬೆಂಗಳೂರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಾರ್ಡ್ ವಿಂಗಡಣೆ ಪ್ರಕ್ರಿಯೆಯನ್ನು ನವೆಂಬರ್ 1ರೊಳಗೆ ಪೂರ್ಣಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ರಾಜ್ಯ ಚುನಾವಣಾ ಆಯೋಗಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಸೋಮವಾರ ಅರ್ಜಿ ವಿಚಾರಣೆ ಮುಂದುವರಿಸಿದ […]
ಬೆಂಗಳೂರು: ತುಮಕೂರು ಜಿಲ್ಲೆ ಮಧುಗಿರಿ ತಾಲೂಕು ಮಿಡಿಗೇಶಿಯ ಬಳಿ ರೈತರೊಬ್ಬರ ಜಮೀನಿನಲ್ಲಿ 19 ನವಿಲುಗಳು ಮೃತಪಟ್ಟಿರುವ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ, ಉಪ […]
ಬೆಂಗಳೂರು: ರಾಜ್ಯದ ಸಾರಿಗೆ ನಿಗಮಗಳ ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ನಾಳೆ ಆಗಸ್ಟ್ 5 ರಿಂದ ರಾಜ್ಯಾದ್ಯಂತ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ 4 ಸಾರಿಗೆ ನಿಗಮಗಳು ಇಂದು ಕೆಲಸಕ್ಕೆ ಹಾಜರಾಗುವಂತೆ […]
ಬೆಂಗಳೂರು: ಇದೇ ಮಂಗಳವಾರ (ಆಗಸ್ಟ್ 5) ರಂದು ಸಾರಿಗೆ ನೌಕರರು ಮುಷ್ಕರ ಮಾಡುತ್ತಿಲ್ಲ. ಬದಲಿಗೆ ಬಸ್ ಸಂಚಾರ ಸ್ಥಗಿತಗೊಳಿಸಿ ಎಲ್ಲಾ ಸಿಬ್ಬಂದಿ ಮನೆಯಲ್ಲಿರುತ್ತಾರೆ ಎಂದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ […]
ರಾಜಕೀಯ ಉದ್ದೇಶಕ್ಕಾಗಿ ಸಂವಿಧಾನಿಕ ಸಂಸ್ಥೆಗಳ ಮೇಲೆ ಆರೋಪ ಸರಿಯಲ್ಲ: ಬಸವರಾಜ ಬೊಮ್ಮಾಯಿ ಬೆಂಗಳೂರು: ಮತಗಳ್ಳತನದ ಹೆಸರಿನಲ್ಲಿ ಕಾಂಗ್ರೆಸ್ ರಾಜಕೀಯ ಉದ್ದೇಶಕ್ಕಾಗಿ ಸಾಂವಿಧಾನಿಕ ಸಂಸ್ಥೆ ಮೇಲೆ ಆರೋಪ ಮಾಡುವುದು ಸರಿಯಲ್ಲ. ದಾಖಲೆ ಇದ್ದರೆ ಬಿಡುಗಡೆ ಮಾಡಲಿ […]
ಅನಂತನಾಗ್ : ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬುಗ್ಗೆಯೊಂದರ ನವೀಕರಣಕ್ಕಾಗಿ ಉತ್ಖನನ ಕಾರ್ಯದ ಸಮಯದಲ್ಲಿ ಪ್ರಾಚೀನ ಹಿಂದೂ ವಿಗ್ರಹಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ಐಶುಖಮ್‌ನ ಸಲಿಯಾ ಪ್ರದೇಶದ […]
ನವದೆಹಲಿ: “ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆಯಾಗಿರುವ ಬಗ್ಗೆ ನಾವು ಮಾತನಾಡಿದರೆ ರಾಜಕೀಯವಾಗುತ್ತದೆ. ಹೀಗಾಗಿ ಜೆಡಿಎಸ್-ಬಿಜೆಪಿ ನಾಯಕರು ಪ್ರತಿಕ್ರಿಯೆ ನೀಡುವುದು ಬಹುಮುಖ್ಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ನವದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ […]
ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳಿಂದ ದಾಳಿ ಮಾಡಲಾಗಿದೆ. ಬಜ್ಪೆಯಲ್ಲಿ 10 ಕಡೆ ಮತ್ತು ಸುರತ್ಕಲ್ನಲ್ಲಿ 4 ಕಡೆ […]
ಬೆಂಗಳೂರು: ಸಾರ್ವಜನಿಕರಿಗೆ ಸುಲಭದಲ್ಲಿ ಇ-ಖಾತೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಈಗಾಗಲೇ ಕ್ರಾಂತಿಯನ್ನೇ ಮಾಡಿರುವ ಬಿಟಿಎಂ ಲೇಔಟ್ ಕ್ಷೇತ್ರದಲ್ಲಿ ಇದೀಗ ಮನೆ ಬಾಗಿಲಿಗೆ ಇ-ಖಾತೆ ಒದಗಿಸುವ ವಿನೂತನ ಪ್ರಯೋಗ ಜಾರಿಗೊಳಿಸಲಾಗುತ್ತಿದೆ. ಈಗಾಗಲೇ ಕಳೆದ ಒಂದು ತಿಂಗಳಿಂದ […]
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವನಪರ್ಯಂತ ಜೈಲು ಶಿಕ್ಷೆ ವಿಧಿಸಿದ ಬೆನ್ನಲ್ಲೇ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಟ್ವೀಟ್ ಇದೀಗ ವೈರಲ್ ಆಗಿದೆ. ರಮ್ಯಾ ಅವರು ಮಹಿಳೆಯ ಮೇಲೆ ದೌರ್ಜನ್ಯ ಎಸಗುವ […]
You cannot copy content of this page