ಅನಂತ ಕುಮಾರ್ ಹೆಗಡೆಗೆ ಜೀವ ಬೆದರಿಕೆ: ಪ್ರಕರಣ ದಾಖಲು
ಬೆಂಗಳೂರು: ಮಾಜಿ ಸಂಸದ ಅನಂತಕುಮಾರ್ ಹೆಗಡೆಗೆ ಅನಾಮಧೇಯ ಜೀವಬೆದರಿಕೆ ಕರೆ ಬಂದಿದ್ದು, ಈ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ. ಅನಂತ ಕುಮಾರ್ ಹೆಗಡೆ ಆಪ್ತ ಕಾರ್ಯದರ್ಶಿ ಸುರೇಶ್ ಶೆಟ್ಟಿ ಶಿರಸಿಯ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ […]
ಬೆಂಗಳೂರು: ಮಾಜಿ ಸಂಸದ ಅನಂತಕುಮಾರ್ ಹೆಗಡೆಗೆ ಅನಾಮಧೇಯ ಜೀವಬೆದರಿಕೆ ಕರೆ ಬಂದಿದ್ದು, ಈ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ. ಅನಂತ ಕುಮಾರ್ ಹೆಗಡೆ ಆಪ್ತ ಕಾರ್ಯದರ್ಶಿ ಸುರೇಶ್ ಶೆಟ್ಟಿ ಶಿರಸಿಯ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ […]
ಹಾಸನ: 1 ನೇ ತರಗತಿಯ ವಿದ್ಯಾರ್ಥಿಯ ಮೇಲೆ ಶಿಕ್ಷಕಿ ಕ್ರೌರ್ಯ ಮೆರೆದಿದ್ದು, ಮನಸೋಯಿಚ್ಛೆ ಥಳಿಸಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಳುಪೇಟೆಯಲ್ಲಿ 1 ನೇ ತರಗತಿ ವಿದ್ಯಾರ್ಥಿ ದಿವಾಕರ್ ಗೌಡನನ್ನು […]
ಬೆಂಗಳೂರು: ವಿರಾಟ್ ಕೋಹ್ಲಿಯೇ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತಕ್ಕೆ ಕಾರಣ ಎಂದು ಸಿಐಡಿ ತನಿಖೆಯಲ್ಲಿ ಉಲ್ಲೇಖ ಮಾಡಲಾಗಿದ್ದು, ಕೋಹ್ಲಿ ವಿರುದ್ಧ ಎಫ್‌ಐಆರ್ ದಾಖಲಾಗುವ ಸಾಧ್ಯತೆಯಿದೆ. ಸಚಿವ ಸಂಪುಟಕ್ಕೆ ನ್ಯಾಯಮೂರ್ತಿ ಮೈಕಲ್ ಡಿ.ಖುನ್ಹಾ ನೀಡಿರುವ ವರದಿ, ಸಿಐಡಿ […]
ಬೆಂ.ದಕ್ಷಿಣ (ಚನ್ನಪಟ್ಟಣ): “ಇಡೀ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘವನ್ನು ಕಡ್ಡಾಯವಾಗಿ ರಚನೆ ಮಾಡಲು ಆದೇಶ ಹೊರಡಿಸಿ. ಈ ಸಂಘಗಳಿಂದ ಸರ್ಕಾರಿ ಶಾಲೆಗಳಿಗೆ ಶಕ್ತಿ ತುಂಬುವ ಕೆಲಸ ಆಗುತ್ತದೆ. ಇದಕ್ಕೆ ಅಗತ್ಯ ಮಾರ್ಗದರ್ಶನ […]
ಬೆಂಗಳೂರು: ರಸ್ತೆ ಬದಿ ನಿಂತಿದ್ದವರ ಬಿಎಂಟಿಸಿ ಬಸ್ ಹರಿದು ಯುವತಿಯೊಬ್ಬಳು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪೀಣ್ಯ ಎರಡನೇ ಹಂತದಲ್ಲಿ ನಡೆದಿದೆ. ಬೆಳಗ್ಗೆ 8.45ರ ಸುಮಾರಿನಲ್ಲಿ ಪೀಣ್ಯ ಎರಡನೇ ಹಂತದ ಬಸ್ ನಿಲ್ದಾಣದಲ್ಲಿ […]
ಬೆಂಗಳೂರು: ಧರ್ಮಸ್ಥಳ ಪ್ರರಕಣದಲ್ಲಿ ಯಾರ ಒತ್ತಡಕ್ಕೂ ಮಣಿಯುವ ಪ್ರಶ್ನೆಯೇ ಇಲ್ಲ. ಅಗತ್ಯ ಬಿದ್ರೆ ಎಸ್‌ಐಟಿ ರಚನೆ ಮಾಡಿ ತನಿಖೆ ಮಾಡಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣದ […]
ಶಾಸಕರ ವಿಶೇಷ ಆಸಕ್ತಿಯಿಂದ ನಿರ್ಮಾಣ ವಾಗುತ್ತಿರುವ ಗ್ರಾಮ ಚಾವಡಿವರದಿ: ಮಹಾಂತೇಶ ಹಕ್ಕರಕಿ.ಅಣ್ಣಿಗೇರಿ: ಅಣ್ಣಿಗೇರಿಯ ಮಾರುಕಟ್ಟೆಯಲ್ಲಿ ನಿರ್ಮಾಣವಾಗುತ್ತಿರುವ ಗ್ರಾಮ ಚಾವಡಿಯ ನೂತನ ಕಟ್ಟಡಕ್ಕೆ ಅಣ್ಣಿಗೇರಿ ತಾಲೂಕ ತಹಸೀಲ್ದಾರ್ ಮಂಜುನಾಥ ದಾಸಪ್ಪನವರ ಬೇಟಿ ನೀಡಿ ಕಾಮಗಾರಿಯನ್ನ ಪರಿಶಿಲಿಸಿದರು. […]
ಬೆಂಗಳೂರು: ತಮ್ಮ ಮೇಲಿನ ಕೊಲೆ ಪ್ರಕರಣದ ಎಫ್‌ಐಆರ್ ರದ್ದು ಮಾಡುವಂತೆ ಕೋರಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಜು. 15ರಂದು ನಡೆದಿದ್ದ ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬೈರತಿ ಬಸವರಾಜ್ […]
ನವದೆಹಲಿ: ಕೇತಗಾನಹಳ್ಳಿಯಲ್ಲಿ ಜಮೀನು ಒತ್ತುವರಿ ಮಾಡಿದ ಆರೋಪದ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಕರ್ನಾಟಕ ಹೈಕೋರ್ಟ್ ನಲ್ಲಿ ತಮ್ಮನ್ನು ನ್ಯಾಯಾಂಗ ನಿಂದನೆ ಆರೋಪದಡಿ ಆರೋಪಿಯನ್ನಾಗಿ […]
ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್‌ಹಾಗೂ ಸಚಿವ ರಾಮಲಿಂಗಾ ರೆಡ್ಡಿ ಭಾಗಿಮಂಗಳೂರು: ದಿನೇದಿನೇ ಹೆಚ್ಚುತ್ತಿರುವ ರಸ್ತೆ ಅಪಘಾತಗಳ ಹಿನ್ನೆಲೆಯಲ್ಲಿ ಸಮರ್ಪಕ ಹಾಗೂ ವೈಜ್ಞಾನಿಕವಾಗಿ ಚಾಲನಾ ನೈಪುಣ್ಯತೆ ಪರೀಕ್ಷಿಸುವುದು ಅನಿವಾರ್ಯವಾಗಿದೆ. ಆದ್ದರಿಂದ ರಾಜ್ಯದ ಸಾರಿಗೆ ಇಲಾಖೆ ಪ್ರತಿ […]
ಬೆಂಗಳೂರು:ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾನಿಲಯವಾದ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಅಂಬೇಡ್ಕರ್ ಹೆಸರಿನಲ್ಲಿ ಅಧ್ಯಯನ ಪೀಠ ಆರಂಭಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಮಹತ್ವದ ತೀರ್ಮಾನ […]
ಶಿವಮೊಗ್ಗ: ಇ-ಖಾತಾ ಮಾಡಿಸಿಕೊಡಲು ವ್ಯಕ್ತಿಯೊಬ್ಬರಿಂದ 3000 ರುಪಾಯಿ ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯಿತಿ ಪಿಡಿಒ ಒಬ್ಬರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಮುದ್ದಿನಕೊಪ್ಪ ಗ್ರಾ.ಪಂ ಪಿಡಿಒ ಕುಮಾರ್ ನಾಯ್ಕ್ ಬಂಧಿತರಾಗಿದ್ದು, ಇವರು ಶ್ರೀರಾಮ್‌ಪುರದ […]
ಇಂಡಿಯಾ ಟುಡೇ ನಡೆಸಿದ ಸಮೀಕ್ಷೆ ಬೆಂಗಳೂರು : ದೇಶದಲ್ಲಿ ವೈದ್ಯಕೀಯ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕವು ಅತ್ಯುತ್ತಮ ಕಾಲೇಜುಗಳ ನೆಲೆಯಾಗಿದೆ. ದೇಶದ ಪ್ರತಿಷ್ಠಿತ ಸಂಸ್ಥೆಗಳು ನಡೆಸಿರುವ ಸಮೀಕ್ಷೆಯಲ್ಲೂ ಇದು ಮತ್ತೊಮ್ಮೆ ದೃಢಪಟ್ಟಿದೆ. ದೇಶದ ಪ್ರತಿಷ್ಠಿತ […]
ಬೆಂಗಳೂರು: ದರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆ ಪ್ರಕರಣಗಳ ಸಂಪೂರ್ಣ ತನಿಖೆ ನಡೆಸಲು ಸರಕಾರ SIT ರಚನೆ ಮಾಡಬೇಕು ಎಂದು ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಕೆಲ ದಿನಗಳಿಂದ ಧರ್ಮಸ್ಥಳದ […]
ಬೆಳಗಾವಿ: ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಅತ್ಯುತ್ತಮ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಸದ್ಯ ಧಾರವಾಡ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ನಾರಾಯಣ ಬರಮನಿ ಅವರನ್ನು ರಾಜ್ಯ ಸರಕಾರ ಇದೀಗ ಬೆಳಗಾವಿ ಮಹಾನಗರ […]
ಬೆಂಗಳೂರು: ತಾನು ಕೂತಿರುವ ಕುರ್ಚಿಯ ನಾಲ್ಕು ಕಾಲುಗಳನ್ನು ಭದ್ರವಾಗಿ ಇಟ್ಟುಕೊಳ್ಳಲಾಗದ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿ ಯಾರಾಗಬೇಕೆಂದು ಸಲಹೆ ನೀಡುತ್ತಿರುವುದು ಅವರ ಅಜ್ಞಾನ ಮತ್ತು ಅತ್ಮವಂಚನೆ ಮಾತ್ರವಲ್ಲ, ದುರಹಂಕಾರವನ್ನು […]
ಬೆಂಗಳೂರು: ರಾಜ್ಯದ ಎಲ್ಲ ಕಾಲೇಜುಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯವಾಗಿದ್ದು, ಜು.21 ರೊಳಗೆ ಈ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ರ್ಯಾಗಿಂಗ್, ಡ್ರಗ್ಸ್ ತಡೆ ಸೇರಿದಂತೆ ವಿವಿಧ ಕಾರಣಕ್ಕೆ ಕಾಲೇಜುಗಳಲ್ಲಿ […]
ಬೆಂಗಳೂರು: ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ ವನ್ನು ಸರಕಾರ ಮುಜರಾಯಿ ಇಲಾಖೆಗೆ ತೆಗೆದುಕೊಂಡಿರುವ ಕ್ರಮ ಸರಿಯಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಸರಕಾರ ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಭಾರಿ ಅವ್ಯವಹಾರ […]
ಕಚ್ (ಗುಜರಾತ್) : ಬನ್ನಿ ಹುಲ್ಲುಗಾವಲುಗಳಲ್ಲಿ ವನ್ಯಜೀವಿ ವೈವಿಧ್ಯತೆಯನ್ನು ಬೆಂಬಲಿಸುವ ಮಹತ್ವದ ಹೆಜ್ಜೆಯಾಗಿ, ಗುಜರಾತ್ ಅರಣ್ಯ ಇಲಾಖೆಯು ಅನಂತ್ ಅಂಬಾನಿ ಸ್ಥಾಪಿಸಿದ ಪ್ರಮುಖ ವನ್ಯಜೀವಿ ರಕ್ಷಣಾ ಮತ್ತು ಸಂರಕ್ಷಣಾ ಉಪಕ್ರಮವಾದ ‘ವನತಾರಾ’ ಸಹಯೋಗದೊಂದಿಗೆ ಗೊತ್ತುಪಡಿಸಿದ […]
BJP ನಿರಂತರವಾಗಿ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯನ್ನು ವಿರೋಧಿಸುತ್ತಾ ಬಂದಿರುವುಕ್ಕೆ ಇಡೀ ದೇಶ ಸಾಕ್ಷಿಯಾಗಿದೆ: ಸಿ.ಎಂ.ಸಿದ್ದರಾಮಯ್ಯ KPCC ಕಚೇರಿಯಲ್ಲಿ ನಡೆದ AICC ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು […]
You cannot copy content of this page