ಸೂಪರ್ ಪಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ: ಸುಟ್ಟುಕರಕಲಾದ ವೃದ್ಧ, ಹಲವರಿಗೆ ಗಾಯ
ವಿಶಾಖಪಟ್ಟಣ : ವಿಶಾಖಪಟ್ಟಣಂನಿಂದ ಸುಮಾರು 66 ಕಿ.ಮೀ ದೂರದ ಯಲಮಂಚಿಲಿ ಎಂಬಲ್ಲಿ ಟಾಟಾನಗರ-ಎರ್ನಾಕುಲಂ ಜಂಕ್ಷನ್ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲಿನ ಎರಡು ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ವೃದ್ಧ ಪ್ರಯಾಣಿಕರೊಬ್ಬರು ಸುಟ್ಟು ಕರಕಲಾಗಿದ್ದಾರೆ. ಮೃತರನ್ನು ಚಂದ್ರಶೇಖರ್ ಸುಂದರಂ […]
