KSRTC ಬಸ್ ಡಿಕ್ಕಿ ಹೊಡೆದ ಪರಿಣಾಮ ತರಕಾರಿ ಅಂಗಡಿಗೆ ನುಗ್ಗಿದ ಕಾರು
ಹಾಸನ: ಕೆಎಸ್‌ಆರ್‌ಟಿಸಿ ಬಸ್ಸೊಂದು ಡಿಕ್ಕಿ ಹೊಡೆದ ಕಾರಣ ಕಾರು ರಸ್ತೆ ಬದಿಯಲ್ಲಿದ್ದ ತರಕಾರಿ ಅಂಗಡಿಗೆ ನುಗ್ಗಿರುವ ಘಟನೆ ಹಾಸನ ಪಟ್ಟಣದಲ್ಲಿ ನಡೆದಿದೆ. ಹಳೇ ರಾಷ್ಟ್ರೀಯ ಹೆದ್ದಾರಿ 75ರ ಬಾಳೆಗದ್ದೆ ಬಡಾವಣೆಯಲ್ಲಿರುವ ಕುಬೇರ ಹೋಟೆಲ್ ಸಮೀಪ ಹ್ಯುಂಡೈ […]

