ಬೆಂಗಳೂರು ಪೂರ್ವ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ
ಬೆಂಗಳೂರು: ಬೆಂಗಳೂರು ಪೂರ್ವ ಜಿಲ್ಲಾಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಕೆ.ಆರ್. ಪುರ ವಿಧಾನಸಭಾ ಕ್ಷೇತ್ರದಲ್ಲಿ ಅಭಿನಂದನೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗ ರೆಡ್ಡಿ ಅವರು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದು, ಪಕ್ಷ ಸಂಘಟನೆ […]

