ಕಳವು ಮಾಡಿದ್ದ 894 ಮೊಬೈಲ್ ಗಳನ್ನು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: CEIR ಪೋರ್ಟಲ್ ಸಹಾಯದಿಂದ ಕಾರ್ಯಾಚರಣೆ
ಬೆಂಗಳೂರು : ಕದ್ದು ಮಾರಾಟ ಮಾಡಲಾಗಿದ್ದ 894 ಮೊಬೈಲ್ ಫೋನ್‌ಗಳನ್ನು ಬೆಂಗಳೂರಿನ ಇಂಟಿಗ್ರೇಟೆಡ್ ಕಮ್ಯಾಂಡ್ ಮತ್ತು ಕಂಟ್ರೋಲ್ ಸೆಂಟರ್ ಸಿಬ್ಬಂದಿ ವಶಕ್ಕೆ ಪಡೆದಿದ್ದು,ವಸೆಂಟ್ರಲ್ ಇಕ್ವಿಪ್ಮೆಂಟ್ ಐಡೆಂಟಿಟಿ ರಿಜಿಸ್ಟರ್ (CEIR) ಪೋರ್ಟಲ್ ಸಹಾಯದಿಂದ ಈ ಫೋನ್‌ಗಳನ್ನು ವಶಕ್ಕೆ […]

