ಅಪರಾಧ ಸುದ್ದಿ

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗೆ ಚಾಕು ಇರಿತ

ಬೆಳಗಾವಿ: ಇಲ್ಲಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಬುಧವಾರದಂದು ಕ್ಷುಲ್ಲಕ ಕಾರಣಕ್ಕೆ ಗುಂಪುಗಳ ಮಾತಿನ ಚಕಮಕಿ ನಡೆದು ವಿದ್ಯಾರ್ಥಿಗೆ ಚಾಕುವಿನಿಂದ ಇರಿಯಲಾಗಿದೆ. ಬೆಳಗಾವಿ ತಾಲೂಕು ಪಂತಬಾಳೇಕುಂದ್ರಿ ಗ್ರಾಮದ 19 ವರ್ಷದ ವಿದ್ಯಾರ್ಥಿಗೆ ಚಾಕು ಇರಿಲಾಗಿದೆ. ಬಸ್ಸಿನ […]

ಸುದ್ದಿ

ಆರಾಧನಾ ನೃತ್ಯ ಶಾಲೆಯಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ

ಬೆಂಗಳೂರು: ನಾಗಶೆಟ್ಟಿ ಹಳ್ಳಿಯ ಆರಾಧನಾ ನೃತ್ಯ ಶಾಲೆಯ ವತಿಯಿಂದ ಗೋಕುಲಾಷ್ಠಮಿ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಸೋಮವಾರ ಸಂಜೆ 7 ಘಂಟೆಗೆ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ, ಮುನೇಗೌಡ, ಸಮಾಜ ಸೇವಕರು ಭಾಗವಹಿಸಿದ್ದರು. ವಿದುಷಿ […]

ರಾಜಕೀಯ ಸುದ್ದಿ

ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ ನಿಧನ

ಬೆಳಗಾವಿ: ನಿಪ್ಪಾಣಿಯ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ ಅವರು ಇಂದು ಬೆಳಗಾವಿಯಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 68 ವರ್ಷ ವಯಸ್ಸಿನ […]

ಉಪಯುಕ್ತ ಸುದ್ದಿ

ರಾಜ್ಯಸರ್ಕಾರದಿಂದ 16 ಜಿಲ್ಲಾಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯದ 16 ಜಿಲ್ಲೆಗಳ ಐಎಎಸ್ ಅಧಿಕಾರಿಗಳನ್ನು ಬೇರೆ ಜಿಲ್ಲೆಗಳಿಗೆ ವರ್ಗಾವಣೆ ಮಾಡಿ ರಾಜ್ಯಸರ್ಕಾರ ಆದೇಶ ಹೊರಡಿಸಿದೆ., ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಯಾಗಿ ಜಾನಕಿ ಕೆ.ಎಂ ಅವರನ್ನು ವರ್ಗಾವಣೆ ಮಾಡಲಾಗಿದೆ. ಹಾಸನ ಜಿಲ್ಲಾಧಿಕಾರಿಯಾಗಿದ್ದ ಸತ್ಯಭಾಮಾ […]

ಅಪರಾಧ ಸುದ್ದಿ

ಜೇವರಗಿಯಲ್ಲಿ ಮಳೆಗೆ ಕುಸಿದ ಮನೆ –11 ವರ್ಷದ ಬಾಲಕ ಮೃತಪಟ್ಟ ದುರ್ಘಟನೆ

ಜೇವರಗಿಯಲ್ಲಿ ಮಳೆಗೆ ಕುಸಿದ ಮನೆ –11 ವರ್ಷದ ಬಾಲಕ ಮೃತಪಟ್ಟ ದುರ್ಘಟನೆ ಕಲಬುರಗಿ: ಕರ್ನಾಟಕದ ಹಲವೆಡೆ ಮಹಾಮಳೆಯ ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿದೆ. ಹಲವಾರು ಜಿಲ್ಲೆಗಳಲ್ಲಿ ಈಗಾಗಲೇ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ನಡುವೆ ಕಲಬುರಗಿ […]

ಉಪಯುಕ್ತ ಸುದ್ದಿ

ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ

ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿ ಯೋಜನೆ ಜಾರಿಗೆ ಪುರಸ್ಕಾರ ಬೆಂಗಳೂರು: ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ ಸಮಗ್ರ ಕುಡಿಯುವ […]

ಉಪಯುಕ್ತ ಸುದ್ದಿ

ಸರಕಾರಿ ಶಾಲೆಗಳ ಆಸ್ತಿ ಸರ್ವೆಗೆ ಸರಕಾರ ತೀರ್ಮಾನ: ಜೂ.21 ರಂದು ಸಚಿವರ ಮಹತ್ವದ ಸಭೆ

ಬೆಂಗಳೂರು: ಸರಕಾರಿ ಶಾಲೆಗಳ ಆಸ್ತಿ ಯ ರಕ್ಷಣೆಗೆ ಮುಂದಾಗಿರುವ ಸರಕಾರ ರಾಜ್ಯದ ಎಲ್ಲ ಶಾಲೆಗಳ ಆಸ್ತಿ ಸರ್ವೆ ಮಾಡಿಸಲು ತೀರ್ಮಾನಿಸಿದೆ. ಅನೇಕ ಕಡೆಗಳಲ್ಲಿ ಶಾಲೆಗೆ ಸೇರಿದ ಜಮೀನುಗಳನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ ಎಂಬ ಆರೋಪ ಕೇಳಿಬಂದಿದೆ. […]

ಸುದ್ದಿ

ಹಾವನ್ನು ಬಾಟಲಲ್ಲಿ ಹಾಕಿಕೊಂಡ ಆಸ್ಪತ್ರೆಗೆ ಓಡೋಡಿ ಬಂದ ರೈತ

ಬೆಳಗಾವಿ: ತನಗೆ ಕಚ್ಚಿದ ಹಾವಿನ ಸಮೇತ ವ್ಯಕ್ತಿಯೊಬ್ಬರು ಬಿಮ್ಸ್ ಆಸ್ಪತ್ರೆಗೆ ಓಡೋಡಿ ಬಂದ ಘಟನೆ ಬೆಳಗಾವಿಯಲ್ಲಿ ಮಂಗಳವಾರ ನಡೆದಿದೆ. ಬೆಳಗಾವಿ ತಾಲೂಕು ಅಂಬೆವಾಡಿಯಲ್ಲಿ ರೈತರೊಬ್ಬರು ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ವಿಷಕಾರಿ ಹಾವು ಕಡಿದಿದೆ. ತಕ್ಷಣ […]

ಸುದ್ದಿ

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್: ಆರ್.ಸಿ.ಬಿ-KSCA-DNA ಸಂಸ್ಥೆಗಳಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ನ ವಿಭಾಗೀಯ ಪೀಠ ಆರ್‌ಸಿಬಿ, ಕೆಎಸ್‌ಸಿಎ, ಡಿಎನ್‌ಎ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿದೆ. ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ದಾಖಲಿಸಿಕೊಂಡಿದ್ದ […]

ಉಪಯುಕ್ತ ಸುದ್ದಿ

8 ವರ್ಷಗಳ ಬಳಿಕ KSRTC ನೇಮಕಾತಿ: ಇಂದು 2000 ಚಾಲಕ-ಕಂ-ನಿರ್ವಾಹಕರಿಗೆ ಆದೇಶ ವಿತರಣೆ

ಬೆಂಗಳೂರು : KSRTCಯ ಚಾಲಕ ಕಂ ನಿರ್ವಾಹಕ ಹುದ್ದೆಗೆ ಆಯ್ಕೆಯಾದ 2000 ಅಭ್ಯರ್ಥಿಗಳಿಗೆ ಇಂದು ಸಚಿವ ರಾಮಲಿಂಗಾ ರೆಡ್ಡಿ ಅವರು ಆದೇಶ ಪತ್ರ ವಿತರಣೆ ಮಾಡಿದರು. ಈ ವೇಳೆ ಮಾತನಾಡಿದ ಸಚಿವರು, ಚಾಲನಾ ಸಿಬ್ಬಂದಿ […]

ಸುದ್ದಿ

ಹಿರಿಯ ನಾಗರಿಕರ ಮೇಲಿನ ದೌರ್ಜನ್ಯ ತಡೆಗೆ ಆಗ್ರಹಿಸಿ ಅಣ್ಣಿಗೇರಿ ತಹಸೀಲ್ದಾರ ಕಾರ್ಯಾಲಯ ದಲ್ಲಿ ಧರಣಿ

ಅಣ್ಣಿಗೇರಿ : ಹಿರಿಯ ನಾಗರಿಕರ ದೌರ್ಜನ್ಯ ತಡೆ ದಿನಾಚರಣೆ ಅಂಗವಾಗಿ ಇಂದು ಜೂ. 16ರಂದು ಅಣ್ಣಿಗೇರಿ ತಹಸೀಲ್ದಾರ ಕಾರ್ಯಾಲಯ ದಲ್ಲಿ ಧರಣಿ ಸತ್ಯಾಗ್ರಹ ನಡೆಯಿತು. ರಾಜ್ಯ ಹಿರಿಯ ನಾಗರಿಕರು ಹಾಗೂ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ […]

ರಾಜಕೀಯ ಸುದ್ದಿ

ಬಿಜೆಪಿಯವರನ್ನು ಹೆಗಲ ಮೇಲೆ ಹಾಕಿಕೊಂಡು ಹೊರೋಣ: ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯ

ಯುಪಿ, ಮಹಾರಾಷ್ಟ್ರ ಕಾಲ್ತುಳಿತ ಪ್ರಕರಣಗಳಿಗೆ ಯಾರು ಹೊಣೆ ಬೆಂಗಳೂರು: “ಕಾಲ್ತುಳಿತ ಪ್ರಕರಣದಲ್ಲಿ ನಮ್ಮನ್ನು ಟೀಕೆ ಮಾಡುತ್ತಿರುವ ಬಿಜೆಪಿಯವರನ್ನೂ ಹೊರೋಣ. ಹೆಗಲ ಮೇಲೆ ಕೂರಿಸಿಕೊಂಡು ಮೆರವಣಿಗೆ ಮಾಡೋಣ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವ್ಯಂಗ್ಯವಾಡಿದರು. ಚಿನ್ನಸ್ವಾಮಿ […]

ಅಪರಾಧ ಸುದ್ದಿ

ಜನವರಿ 30 ರಂದು ನಡೆದ ಕಲಬುರಗಿ ಕೊಲೆ ಪ್ರಕರಣದಲ್ಲಿ 10 ಜನರ ಬಂಧನ

ಕಲಬುರಗಿ: ಜನವರಿ 30 ರಂದು ಕಲಬುರಗಿ ಜಿಲ್ಲೆಯಲ್ಲಿ 28 ವರ್ಷದ ಯುವಕನನ್ನು ಕೊಂದ ಆರೋಪದ ಮೇಲೆ ಹತ್ತು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ, ಇದುವರೆಗೆ 10 ಜನರನ್ನು ಬಂಧಿಸಲಾಗಿದೆ. ಕಲಬುರಗಿ ಎಸ್ಪಿ ಅಡ್ಡೂರ್ […]

ಉಪಯುಕ್ತ ಸುದ್ದಿ

ಬಿಬಿಎಂಪಿ ಘನ ತ್ಯಾಜ್ಯ ನಿರ್ವಹಣೆಯ ಟೆಂಡರ್ ಗೆ ಹೈಕೋರ್ಟ್ ತಡೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಘನ ತ್ಯಾಜ್ಯ ನಿರ್ವಹಣೆಯ ಹೊಸ ಟೆಂಡರ್​ಗೆ​ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಬೆಂಗಳೂರು ಮಹಾನಗರ ಗುತ್ತಿಗೆದಾರರ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​ ಎರಡು ಕಾರಣಗಳಿಂದ […]

ಅಪರಾಧ ಸುದ್ದಿ

ಕರ್ನಾಟಕದಲ್ಲಿ ಬೈಕ್-ಟ್ಯಾಕ್ಸಿ ಸೇವೆಯಿಂದ ರಾಪಿಡೋ ಹೊರಕ್ಕೆ!

ಬೆಂಗಳೂರು: ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿಗಳ ನಿಯಂತ್ರಣಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್‌ ಇಂದಿನಿಂದ ಜಾರಿಗೆ ಬರುವ ಆದೇಶವನ್ನು ನಾವು ಗೌರವಿಸುತ್ತೇವೆ ಎಂದು ರಾಪಿಡೋ ಘೋಷಿಸಿದೆ.ಪ್ರಸ್ತುತ ನಡೆಯುತ್ತಿರುವ ಈ ಪ್ರಕರಣದಲ್ಲಿ ನಾವು ನೇರ ಪಕ್ಷಗಾರರಲ್ಲದಿದ್ದರೂ, ರಾಜ್ಯದ ಸಾರಿಗೆ […]

ಉಪಯುಕ್ತ ಸುದ್ದಿ

ವೃದ್ಧಾಪ್ಯ, ಸಂಧ್ಯಾ ಸುರಕ್ಷಾ ಯೋಜನೆ ಗೋಲ್ ಮಾಲ್ : ಅನರ್ಹ ಫಲಾನುಭವಿಗಳಿಗೆ ಕಾದಿದೆ ಗಂಡಾಂತರ

ಬೆಂಗಳೂರು: ವೃದ್ಧಾಪ್ಯ ಯೋಜನೆ ಮತ್ತು ಸಂಧ್ಯಾ ಸುರಕ್ಷಾ ಯೋಜನೆಯ ಫಲಾನುಭವಿಗಳ ಸಂಖ್ಯೆಗೆ ಕಡಿವಾಣ ಹಾಕಲು ಸರಕಾರ ತೀರ್ಮಾನಿಸಿದೆ. ಈ ಸಾಮಾಜಿಕ ಯೋಜನೆಗಳಲ್ಲಿ ಲಕ್ಷಾಂತರ ಜನ ಫಲಾನುಭವಿಗಳು ಅನಧಿಕೃತವಾಗಿ ನೊಂದಣಿಯಾಗಿದ್ದು, ಇದಕ್ಕೆ ಕಡಿವಾಣ ಹಾಕಲು ಸರಕಾರ […]

ಸುದ್ದಿ

Breaking news; 6.1 ತೀವ್ರತೆಯ ಭೂಕಂಪ ಪೆರುನಲ್ಲಿ ಸಂಭವನೆ; 1 ಸಾವು, 36 ಗಂಭೀರವಾಗಿ ಗಾಯ

ಜೂನ್ 15 ರಂದು ಪೆರುನಲ್ಲಿ ಭಾರೀ ಭೂಕಂಪ ಸಂಭವಿಸಿದೆ. ವಿಭಿನ್ನ ನಿಗಾವಹಿಸುವ ಸಂಸ್ಥೆಗಳು ಭೂಕಂಪದ ತೀವ್ರತೆಯನ್ನು ಭಿನ್ನವಾಗಿ ದಾಖಲಿಸಿವೆ. ಪೆರುದ ರಾಷ್ಟ್ರೀಯ ಭೂಕಂಪಶಾಸ್ತ್ರೀಯ ಕೇಂದ್ರ (National Seismological Centre) ಇದರ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ […]

ಸುದ್ದಿ

ಹೃದಯಾಘಾತದಿಂದ ಹಿರಿಯ ನ್ಯಾಯಾಧೀಶ ಸಾವು

ಕಲಬುರಗಿ: ನ್ಯಾಯಾಲಯದ ಚೇಂಬರ್ ನಲ್ಲಿದ್ದಾಗಲೇ ಹೃದಯಾಘಾತಕ್ಕೆ ಒಳಗಾಗಿ ನ್ಯಾಯಾಧೀಶರೊಬ್ಬರು ನಿಧನರಾದ ಘಟನೆ ಸೋಮವಾರ ನಡೆದಿದೆ. ಜಿಲ್ಲಾ ಕೋರ್ಟ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮೂರನೇ ಹಿರಿಯ ಶ್ರೇಣಿಯ ನ್ಯಾಯಾಧೀಶ ವಿಶ್ವನಾಥ್ ಮುಗುಟಿ(44) ಮೃತಪಟ್ಟವರು. ಇಂದು ಜಿಲ್ಲಾ ಕೋರ್ಟ್ನ […]

ಸುದ್ದಿ

ಇಸ್ರೇಲ್ ಭಯಾನಕ ದಾಳಿಗೆ ಇರಾನ್ ನಲ್ಲಿ 406 ಅಮಾಯಕರ ಸಾವು

ತೆಹರಾನ್ : ಇಸ್ರೇಲ್‌ ಮತ್ತು ಇರಾನ್‌ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದಿದ್ದು, ಇಸ್ರೇಲ್‌ ನಡೆಸಿದ ಕ್ಷಿಪಣಿಗಳ ದಾಳಿಗೆ ಇರಾನ್‌ನಲ್ಲಿ ಕನಿಷ್ಠ ಪಕ್ಷ 406 ಜನರು ಮೃತಪಟ್ಟು 654 ಮಂದಿ ಗಾಯಗೊಂಡಿದ್ದಾರೆ ಎಂದು ಸುದ್ದಿ […]

ಉಪಯುಕ್ತ ಸುದ್ದಿ

ಚಾರ್ಟೆಡ್ ಅಕೌಂಟೆಂಟ್ ವಿದ್ಯಾರ್ಥಿಗಳ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿದ ಡಾ. C.N. ಮಂಜುನಾಥ್

ಬೆಂಗಳೂರು: ICAI ಸಂಯುಕ್ತಾಶ್ರಯದಲ್ಲಿ ಬೆಂಗಳೂರಿನಲ್ಲಿ ಆಯೋಜಿಸಿದ್ದ ಚಾರ್ಟರ್ಡ್ ಅಕೌಂಟೆಂಟ್ ವಿದ್ಯಾರ್ಥಿಗಳ ರಾಷ್ಟ್ರೀಯ ಸಮ್ಮೇಳನ – ಆರೋಹಣ 2025 ರಲ್ಲಿ ಬೆಂಗಳೂರು ಗ್ರಾಮಾಂತರ ಸಂಸದರಾದ ಡಾ. ಸಿ.ಎನ್. ಮಂಜುನಾಥ್ ಭಾಗವಹಿಸಿದ್ದರು.  ಸಮ್ಮೇಳನವೂ ಚಾರ್ಟರ್ಡ್ ಅಕೌಂಟೆಂಟ್ ಗಳನ್ನು […]

You cannot copy content of this page