ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಬೋಧಕ ನೇಮಕಾತಿಗೆ ಕರಡು ಅಧಿಸೂಚನೆ; ಕಲ್ಯಾಣ ಕರ್ನಾಟಕಕ್ಕೆ ಪ್ರಮುಖ ಆದ್ಯತೆ
ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಬೋಧಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿ ಮಹತ್ವದ ಕರಡು ಅಧಿಸೂಚನೆ ಪ್ರಕಟಿಸಿದೆ. ಭಾರತೀಯ ಸಂವಿಧಾನದ ಅನುಚ್ಛೇದ 371(ಜೆ) ಮತ್ತು ಕರ್ನಾಟಕ ಸಾರ್ವಜನಿಕ ಉದ್ಯೋಗ (ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ […]

