ಸಿದ್ದರಾಮಯ್ಯ ರಾಜೀನಾಮೆ ಪ್ರಶ್ನೆಯೇ ಇಲ್ಲ: ಸ್ಪಷ್ಟನೆ ನೀಡಿದ ಸಚಿವ ಎಂ.ಬಿ. ಪಾಟೀಲ”
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡುವ ಸಾಧ್ಯತೆಯನ್ನು ತಳ್ಳಿಹಾಕಿರುವ ಸಚಿವ ಎಂ.ಬಿ. ಪಾಟೀಲ ಅವರು, ಇದೊಂದು ಕೇವಲ ಊಹಾಪೋಹ ಎಂದು ಸ್ಪಷ್ಟಪಡಿಸಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮುಖ್ಯಮಂತ್ರಿಗಳ ರಾಜೀನಾಮೆ […]

