ಗ್ಯಾಂಗ್ ರೇಪ್ ಪ್ರಕರಣ: ಮೂವರು ಆರೋಪಿಗಳ ಬಂಧನ
ರಾಮನಗರ: ಪ್ರೀತಿ ಹೆಸರಲ್ಲಿ ಯುವತಿಯರಿಗೆ ವಂಚನೆ ಮಾಡಿ, ಅತ್ಯಾಚಾರ ಮಾಡುತ್ತಿದ್ದ ಮೂವರು ಆರೋಪಿಗಳನ್ನು ರಾಮನಗರ ಪೊಲೀಸರು ಬಂಧಿಸಿದ್ದಾರೆ. Updating….
ರಾಮನಗರ: ಪ್ರೀತಿ ಹೆಸರಲ್ಲಿ ಯುವತಿಯರಿಗೆ ವಂಚನೆ ಮಾಡಿ, ಅತ್ಯಾಚಾರ ಮಾಡುತ್ತಿದ್ದ ಮೂವರು ಆರೋಪಿಗಳನ್ನು ರಾಮನಗರ ಪೊಲೀಸರು ಬಂಧಿಸಿದ್ದಾರೆ. Updating….
ಬೆಳಗಾವಿ: ರಾಜ್ಯದ ಕರಾವಳಿ ಪ್ರದೇಶದಲ್ಲಿನ 106 ದ್ವೀಪಗಳನ್ನು ಪರಿಸರ ಹಾಗೂ ಪ್ರವಾಸೋದ್ಯಮ ಚಟುವಟಿಕೆಗಳ ಕೇಂದ್ರಗಳಾಗಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ ಎಂದು ಮೀನುಗಾರಿಕಾ ಸಚಿವರು ಮಾಹಿತಿ ನೀಡಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ರಮೇಶ್ […]
ಬೆಳಗಾವಿ: ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ನೀಡಲು ಸರಕಾರ ಸಜ್ಜಾಗಿದ್ದು, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ವೇತನ ಹೆಚ್ಚಳದ ಸುಳಿವು ನೀಡಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶದಲ್ಲಿ ವೇತನ ಪರಿಷ್ಕರಣೆ ಕುರಿತು ಅಧಿವೇಶನದ ಬಳಿಕ ಮತ್ತೊಮ್ಮೆ ಮುಖ್ಯಮಂತ್ರಿ […]
ಸ್ಥಳಿಯ ಯೋಜನಾ ಪ್ರಾಧಿಕಾರಕ್ಕೆ ಭೂಪರಿವರ್ತನೆ ಹಾಗೂ ನಕ್ಷೆ ಅನುಮೋದನೆ ಅಧಿಕಾರ ಬೆಳಗಾವಿ: “ಬೆಂಗಳೂರು ಮೈಸೂರು ಇನ್ಸ್ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶ ಇರುವ ಹಿನ್ನೆಲೆಯಲ್ಲಿ ಸರ್ಕಾರವು ಯೋಜನೆಯಲ್ಲಿ ಯಾವುದೇ ಬದಲಾವಣೆ ತರಲು […]
ಬೆಳಗಾವಿ: “ನಮ್ಮಲ್ಲಿ ನಗರ ಯೋಜನೆ ರೂಪಿಸುತ್ತಿರುವವರು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇದಕ್ಕಾಗಿಯೇ ಪ್ರತ್ಯೇಕ ಕಾಲೇಜು ಆರಂಭಿಸಲು ಮುಂದಾಗಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸಭೆಯಿಂದ ಅಂಗೀಕಾರ ರೂಪದಲ್ಲಿದ್ದ ನಾಡಪ್ರಭು ಕೆಂಪೇಗೌಡ ಪಾರಂಪರಿಕ […]
ಬೆಳಗಾವಿ: ರಾಜ್ಯದ ಪೌರಕಾರ್ಮಿಕರು, ಲೋಡರ್ಸ್, ಯುಜಿಡಿ ಸಹಾಯಕರು, ಕ್ಲೀನರ್ ಗಳು ಸೇರಿದಂತೆ ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ 6 ಸಾವಿರಕ್ಕೂ ಅಧಿಕ ಕಾರ್ಮಿಕರಿಗೆ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ನಗರಾಭಿವೃದ್ಧಿ ಮತ್ತು ನಗರ […]
ಬೆಳಗಾವಿ: ರಾಜ್ಯದಲ್ಲಿ ಅಬಕಾರಿ ಆದಾಯದ ಪ್ರಮಾಣ ಏರಿಕೆಯಾಗುತ್ತಿದ್ದು, ಪ್ರಸಕ್ತ 2025-26ನೇ ಹಣಕಾಸು ವರ್ಷದ ನವೆಂಬರ್ ಅಂತ್ಯದ ವೇಳೆಗೆ ಸರ್ಕಾರಕ್ಕೆ 24,287.83 ಕೋಟಿ ರೂಪಾಯಿ ಆದಾಯ ಹರಿದುಬಂದಿದೆ. ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಅವರು […]
ಬೆಳಗಾವಿ: ಸಾರಿಗೆ ನಿಗಮಗಳ ಎಲ್ಲ ಸಿಬ್ಬಂದಿಯ ವೇತನ ಹೆಚ್ಚಳದ ಅಧಿವೇಶನದ ನಂತರ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಆ ಮೂಲಕ ವೇತನ ಹೆಚ್ಚಳಕ್ಕೆ […]
ಬೆಳಗಾವಿ: ಪ್ರಸಕ್ತ ಸಾಲಿನ ಮಾರ್ಚ್ ಅಂತ್ಯದವರೆಗಿನ ಎರಡನೆ ಕಂತಿನ ಬೇಡಿಕೆಗಳ ಮೇಲೆ 6279.80 ಕೋಟಿ ರೂ. ಗಳ ಪೂರಕ ಅಂದಾಜು ಪಟ್ಟಿಗೆ ವಿಧಾನಸಭೆ ಅನುಮೋದನೆ ನೀಡಿತು. ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ […]
ಬೀದರ್: ಅರಣ್ಯ ಸಚಿವರ ಉಸ್ತುವಾರಿ ಜಿಲ್ಲೆಯಾದ ಬೀದರ್‌ನಲ್ಲಿಯೇ ಅರಣ್ಯ ಪ್ರದೇಶಕ್ಕೆ ಬೆಂಕಿಬಿದ್ದಿದ್ದು, ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿ ಆಸಕ್ತಿವಹಿಸಿದಂತಹ ಘಟನೆ ನಡೆದಿದೆ. ಜಿಲ್ಲೆಯ ದೊಮಸಾಪುರ ಬಳಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. […]
ಬೆಂಗಳೂರು: ನಟ ದರ್ಶನ್ ಅವರ ವಿರುದ್ಧದ ಕೊಲೆ ಪ್ರಕರಣದಲ್ಲಿ ಇಂದು ಸಾಕ್ಷಿಗಳ ವಿಚಾರಣೆ ನಡೆಯಲಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ಜೈಲಿನಲ್ಲಿರುವ ನಟ ದರ್ಶನ್ ವಿರುದ್ಧದ ಆರೋಪಗಳನ್ನು ಸಾಭೀತುಪಡಿಸುವ ಸಂಬAಧ ಸಾಕ್ಷಿಗಳನ್ನು ವಿಚಾರಣೆ […]
ಬೆಂಗಳೂರು: ಮಹಿಳಾ ಎಎಸ್‌ಐ ಕೊರಳಿನಿಂದಲೇ ಚಿನ್ನದ ಸರವನ್ನು ಎಗರಿಸಿದ ಘಟನೆ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಎಎಸ್‌ಐ ಅಮೃತಬಾಯಿ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿಯೇ ಅವರ ಕೊರಳಿನಲ್ಲಿದ್ದ ಮಾಂಗಲ್ಯ ಸgವನ್ನು ಖದೀಮರು ಕದ್ದು ಪರಾರಿಯಾಗಿದ್ದಾರೆ. Updating….
ತುಮಕೂರು: ಡಾ. ಜಿ ಪರಮೇಶ್ವರ್ ಅವರಿಗೆ ಸಿಎಂ ಸ್ಥಾನ ನೀಡಬೇಕು ಎಂದು ೨೩ಕ್ಕೂ ಹೆಚ್ಚು ಮಠಾಧೀಶರು ಕಾಂಗ್ರೆಸ್ ಹೈಕಮಾಂಡ್‌ಗೆ ಆಗ್ರಹಿಸಿದ್ದಾರೆ. ತುಮಕೂರಿನಲ್ಲಿ ಸಭೆ ಸೇರಿದ ಮಠಾಧೀಶರು ಪರಮೇಶ್ವರ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಪರಮೇಶ್ವರ್ ಎಂಟು […]
ಬೆಂಗಳೂರು: ಸಿಎಂ ಖುರ್ಷಿಗಾಗಿ ಒಳಗೊಳಗೆ ಪಟ್ಟು ನಡೆಸುತ್ತಿರುವ ಡಿಸಿಎಂ ಡಿಕೆಶಿ, ಜ್ಯೋತಿಷಿಯೊಬ್ಬರ ಸಲಹೆಯ ಮೇರೆಗೆ ಗೋಕರ್ಣಕ್ಕೆ ಭೇಟಿ ನೀಡಲು ಸಿದ್ಧತೆ ನಡೆಸಿದ್ದಾರೆ. ಕೋಕರ್ಣದ ಮಹಾಬಲೇಶ್ವರ ದೇವಸ್ಥಾನಕ್ಕೆ ಡಿಕೆಶಿ, ಶುಕ್ರವಾರ ಭೇಟಿ ನೀಡಲಿದ್ದಾರೆ. ಖ್ಯಾತ ಜ್ಯೋತಿಷಿಯೊಬ್ಬರು […]
ಬೆಳಗಾವಿ: “ಕಲೆಕ್ಷನ್ ಕಿಂಗ್ ಎಂದು ಏನಾದರೂ ಇದ್ದರೆ ಅದು ವಿಜಯೇಂದ್ರ. ಅವರ ತಂದೆ ಹೆಸರು ಇಳಿಯಲು ವಿಜಯೇಂದ್ರ ಕಾರಣ. ಇದನ್ನ ಮರೆಯಬಾರದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹರಿಹಾಯ್ದರು. ಬೆಳಗಾವಿಯ ಸರ್ಕಿಟ್ ಹೌಸ್ […]
ಶಿವಮೊಗ್ಗ: ಧರ್ಮಸ್ಥಳದಲ್ಲಿ ಹಲವು ಶವಗಳನ್ನು ಹೂತು ಹಾಕಿರುವುದಾಗಿ ಹೇಳಿ ಎಸ್ಐಟಿ ತನಿಖೆ ನಡೆಯುವಂತೆ ಮಾಡಿ, ಬಳಿಕ ಪ್ರಕರಣದಲ್ಲಿ ಬಂಧಿತನಾಗಿದ್ದ ಮಾಸ್ಕ್‌ಮ್ಯಾನ್ ಚಿನ್ನಯ್ಯನನ್ನು ಇಲ್ಲಿನ ಸೋಗಾನೆ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿದೆ. ಚಿನ್ನಯ್ಯನಿಗೆ ನ. 24ರಂದು ಬೆಳ್ತಂಗಡಿ […]
ಬೆಳಗಾವಿ: ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಬಹಿರಂಗ ಸವಾಲು ಎಸೆದರು. ಗುರುವಾರ ವಿಧಾನಸಭೆ […]
ಕೊಪ್ಪಳ: ಬೈಕ್ ಹಾಗೂ ಬೊಲೆರೋ ನಡುವಿನ ಭೀಕರ ಅಪಘಾತದಲ್ಲಿ ಮೂವರು ಯುವಕರು ಸಾವಿಗೀಡಾದ ಘಟನೆ ಕೊಪ್ಪಳ ತಾಲೂಕಿನ ಇಂದರಗಿ ಬಳಿ ಬುಧವಾರ ರಾತ್ರಿ ಸಂಭವಿಸಿದೆ. ಮೃತರನ್ನು ಕೊಪ್ಪಳ ತಾಲೂಕಿನ ಹೊಸಹಳ್ಳಿ ನಿವಾಸಿಗಳಾದ ವಾಜೀದ್, ರಾಜಾ ಹುಸೇನ್ […]
ಬೆಂಗಳೂರು: ಜಿಗಣಿಯಲ್ಲಿರುವ ಕಾರ್ಖಾನೆಯೊಂದರಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದ್ದು, ಮೂರಂತಸ್ತಿನ ಕಟ್ಟಡವೊಂದು ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ನಡೆದಿದೆ. ಮದ್ಯದ ಬಾಟಲಿಯ ಸ್ಟಿಕರ್, ಲೇಬಲ್ ತಯಾರಿಕೆ ಘಟಕದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಕಾರ್ಖಾನೆಯಲ್ಲಿ ಯಾರೂ ಕೆಲಸಗಾರರು ಇಲ್ಲದಿದ್ದ […]
ಬೆಳಗಾವಿ: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಕೌಶಲ್ಯ ರಥ ಕಾರ್ಯಕ್ರಮವನ್ನು ರಾಯಚೂರು, ಯಾದಗಿರಿ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲಾಗಿರುತ್ತದೆ ಎಂದು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ […]
You cannot copy content of this page