ಅಪರಾಧ ಸುದ್ದಿ

ಹೆದ್ದಾರಿ ಕಾಮಗಾರಿ ವೇಳೆ ಅಪಘಾತ, ಮೂವರು ಕಾರ್ಮಿಕರ ಸಾವು

ಬೆಳಗಾವಿ: ಜಿಲ್ಲೆ ಕಿತ್ತೂರು ತಾಲೂಕಿನ ಇಟಗಿ ಕ್ರಾಸ್​ ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ- 4ರಲ್ಲಿ ಹೆದ್ದಾರಿ ಕೆಲಸ ಮಾಡುತ್ತಿದ್ದವರ ಮೇಲೆ ಟ್ಯಾಂಕರ್ ಹರಿದು ಮೂವರು ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ., ಘಟನೆಯಲ್ಲಿ ಆರು ಮಂದಿಗೆ […]

ಸುದ್ದಿ

ರಂಗವಿಶ್ಲೇಷಣೆ: ಅಭಿಜಾತ ಪ್ರತಿಭೆ ಗೋಕುಲ ಸಹೃದಯ

–ಡಾ.ಟಿ.ಯಲ್ಲಪ್ಪಪಂಚಗವ್ಯ ಪಂಚ ಕಾವ್ಯಗಳ ಅಭಿನಯ ಗುಚ್ಛ. ಬೆಂಗಳೂರಿನ ಕಲಾಗ್ರಾಮದಲ್ಲಿ ಅಮೋಘವಾಗಿ ಪ್ರದರ್ಶನಗೊಂಡ ಏಕವ್ಯಕ್ತಿ ರಂಗಪ್ರಯೋಗ. ಏನಿದರ ವಿಶೇಷ ಎಂದರೆ ಈಗಾಗಲೇ ಚಿಟ್ಟೆ ಎಂಬ ತನ್ನ ಏಕವ್ಯಕ್ತಿ ಪ್ರದರ್ಶನದ ಮೂಲಕ ನಾಡಿನಾದ್ಯಂತ , ಹಾಗೂ ರಾಷ್ಟ್ರದ […]

ಅಪರಾಧ ಸುದ್ದಿ

ನಡು ರಸ್ತೆಯಲ್ಲೇ ಪ್ರಾಣ ಬಿಟ್ಟ ತುಂಬು ಗರ್ಭಿಣಿ

ಚಿಕ್ಕಬಳ್ಳಾಪುರ : ಜಿಲ್ಲೆಯ ಶಿಡ್ಲಘಟ್ಟ ನಗರದ ರೈಲ್ವೆ ನಿಲ್ದಾಣದ ಬಳಿ ಮೇ 31, 2025ರಂದು ನಡೆದ ಒಂದು ಕರುಳು ಹಿಂಡುವ ಘಟನೆಯಲ್ಲಿ, 30 ವರ್ಷದ ಮಾನಸಿಕ ಅಸ್ವಸ್ಥಳಾದ ತುಂಬು ಗರ್ಭಿಣಿ ರೇಣುಕಾ ಬೀದಿಯಲ್ಲಿ ಶವವಾಗಿ […]

ಅಪರಾಧ ಸುದ್ದಿ

ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ : ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆ

ಸಂಕೇಶ್ವರ : ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ ಗೊಂಡಿದ್ದ ಇಬ್ಬರು ಸಹೋದರರು ವಿಷಕಾರಿ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಕ್ಕೇರಿ ತಾಲೂಕಿನ ಕೋಣನಕೇರಿ ಗ್ರಾಮದಲ್ಲಿ ನಡೆದಿರುವದು ವರದಿಯಾಗಿದೆ. ಈ ಘಟನೆಯಲ್ಲಿ ಸಂತೋಷ ರವೀಂದ್ರ […]

ಸುದ್ದಿ

Breaking news US; ಬೃಹತ್ ಟ್ರಕ್ ಪಲ್ಟಿಯಾಗಿ 250 ಮಿಲಿಯನ್ ಜೇನುನೊಣಗಳು ಹೊರಕ್ಕೆ !

ಅಮೆರಿಕದಲ್ಲಿ ಲಾರೀ ಪಲ್ಟಿಯಾಗಿ 250 ಮಿಲಿಯನ್ ಜೇನುನೊಣಗಳು ತಪ್ಪಿಸ್ಕೊಂಡವು. ಅಂದಾಜು 70,000 ಪೌಂಡ್‌ (31,751 ಕಿಲೋಗ್ರಾಂ) ಜೇನುನೊಣ ಗೂಡುಗಳನ್ನು ಸಾಗಿಸುತ್ತಿದ್ದ ವ್ಯಾಪಾರ ಲಾರಿಯೊಂದು ಅಮೆರಿಕದ ಪಶ್ಚಿಮ ಭಾಗದಲ್ಲಿ ಪಲ್ಟಿಯಾಗಿ, ಲಕ್ಷಾಂತರ ಜೇನುನೊಣಗಳು ಹೊರಬಿದ್ದಿವೆ ಎಂದು […]

ಸುದ್ದಿ

ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 115 ಜನ ಸಾವು

ನವದೆಹಲಿ: ನೈಜೀರಿಯಾದ ಕೇಂದ್ರಭಾಗದ ನೈಜರ್ ರಾಜ್ಯದಲ್ಲಿ ಭಾರಿ ಮಳೆ ಮತ್ತು ಪ್ರವಾಹದಿಂದ 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಹಾಗೂ ಹಲವರು ಕಾಣೆಯಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಬುಧವಾರ ರಾತ್ರಿ ಆರಂಭಗೊಂಡ ಮಳೆ […]

ಸುದ್ದಿ

Breaking newsಜಪಾನಿನ ಹೊಕ್ಕೈಡೋದಲ್ಲಿ 6.1 ತೀವ್ರತೆಯ ಭೂಕಂಪ

ಜಪಾನ್:ಶನಿವಾರ ಮಧ್ಯಾಹ್ನ, ಜಪಾನಿನ ಹೊಕ್ಕೈಡೋ ಪ್ರದೇಶದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಜಪಾನ್‌ನ ಹವಾಮಾನ ಇಲಾಖೆ ತಿಳಿಸಿದೆ. ಭೂಕಂಪನವು 20 ಕಿಲೋಮೀಟರ್ (12 ಮೈಲು) ಆಳದಲ್ಲಿ ಸಂಭವಿಸಿದೆ. ಭೂಕಂಪನದ ಕೇಂದ್ರೀಯ ಬಿಂದುವು ಹೊಕ್ಕೈಡೋನ […]

ಅಪರಾಧ ಸುದ್ದಿ

ಬೀದರ್ | ಹಾಡಹಗಲೇ ಕಾರಿನಲ್ಲಿದ್ದ ₹ 2 ಲಕ್ಷ ಹಣ ಎಗರಿಸಿದ ಖತರ್ನಾಕ್ ಖದೀಮರು

ಬೀದರ್: ಜಿಲ್ಲೆಯ ಭಾಲ್ಕಿ ಪಟ್ಟಣದ ಮಹಾತ್ಮಾ ಗಾಂಧಿ ಸರ್ಕಲ್ ಬಳಿ ಹಾಡಹಗಲೇ ಕಳತನ ನಡೆದಿದೆ. ಕಾರಿನ ಗಾಜನ್ನು ಒಡೆದು ಕ್ಷಣಾರ್ಧದಲ್ಲಿ 2 ಲಕ್ಷ ರೂಪಾಯಿಗಳನ್ನು ಕದ್ದೊಯ್ದ ಖದೀಮರು ಪರಾರಿಯಾಗಿದ್ದಾರೆ. ಭಾಲ್ಕಿ ನಿವಾಸಿ ಶಿವಕುಮಾರ್ ಲೋಕಂಡೆ […]

ಅಪರಾಧ ಸುದ್ದಿ

SHOCKING :ಅತ್ತಿಗೆಯ ಶಿರಚ್ಛೇದ ಮಾಡಿ ರುಂಡ ಹಿಡಿದು ಪೊಲೀಸ್ ಠಾಣೆಗೆ ಬಂದ ವ್ಯಕ್ತಿ:ವಿಡಿಯೋ ವೈರಲ್

ಪಶ್ಚಿಮ ಬಂಗಾಳದಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು,ಬಿಮಲ್ ಮೊಂಡಾಲ್ ಎಂಬವರು ತಮ್ಮ ಅತ್ತಿಗೆಯ ಸತಿ ಮೊಂಡಾಲ್ ಅವರನ್ನು ತೀಕ್ಷ್ಣವಾದ ಆಯುಧದಿಂದ ತಲೆಯನ್ನು ಕತ್ತರಿಸಿವಾಗಿ ಹತ್ಯೆ ಮಾಡಿದ್ದಾಗಿ ಆರೋಪಿಸಲಾಗಿದೆ. ಬಳಿಕ ಅವರು ಕಡಿದ ತಲೆ ಮತ್ತು […]

ಉಪಯುಕ್ತ ಸುದ್ದಿ

ತುಮಕೂರು ಹೇಮಾವತಿ ನದಿ ಕೆನಾಲ್ ಯೋಜನೆ- ಸಮಸ್ಯೆಗಳಿದ್ದಲ್ಲಿ ಬಗೆಹರಿಸಲು ಸೂಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ತುಮಕೂರಿನಲ್ಲಿ ಹೇಮಾವತಿ ನದಿ ಕೆನಾಲ್ ಯೋಜನೆಗೆ ಸಮಸ್ಯೆಗಳಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹಸಚಿವರು ಬಗೆಹರಿಸಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಹೇಮಾವತಿ ನದಿ ಕೆನಾಲ್ ಯೋಜನೆಯನ್ನು ಪ್ರತಿಭಟಿಸಿ ತುಮಕೂರಿನಲ್ಲಿ […]

ಉಪಯುಕ್ತ ಸುದ್ದಿ

ರಾಜ್ಯದಲ್ಲಿ ಮತ್ತೆ ಕೊರೊನಾ ಹಾವಳಿ: ಆರೋಗ್ಯ ಇಲಾಖೆಯಿಂದ ಶಾಲೆಗಳಿಗೆ ಗೈಡ್ ಲೈನ್ಸ್!

ಬೆಂಗಳೂರು: ಒಂದೆಡೆ ಬೇಸಿಗೆ ರಜೆ ಮುಗಿಸಿಕೊಂಡು ವಿದ್ಯಾರ್ಥಿಗಳು ವಾಪಸ್ ಶಾಲೆಗಳತ್ತ ಹೊರಟಿದ್ದಾರೆ. ಮತ್ತೊಂದೆಡೆ ಕರ್ನಾಟಕದಲ್ಲಿ ದಿನೇ ದಿನೇ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊವಿಡ್ ಆತಂಕ ಹೆಚ್ಚಾಗುತ್ತಿದೆ. ಇದರಿಂದ ಮೊನ್ನೆ ಸಭೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ, […]

ರಾಜಕೀಯ ಸುದ್ದಿ

DDPI ಗಳಿಗೆ ನೋಟಿಸ್ ನೀಡಿ, ಕ್ರಮ ಕೈಗೊಳ್ಳಿ: ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಸೂಚನೆ

ಬೆಂಗಳೂರು:SSLC ಯಲ್ಲಿ‌ ಶೇ 60 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ DDPI ಗಳಿಗೆ ನೋಟಿಸ್ ನೀಡಬೇಕು, ನೋಟಿಸ್ ಗೆ ಕೊಟ್ಟ ಉತ್ತರ ಸಮರ್ಪಕ‌ ಅನ್ನಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು, […]

ಅಪರಾಧ ರಾಜಕೀಯ ಸುದ್ದಿ

ಬೆಳಗಾವಿ:ತರಗತಿ ಕೋಣೆಗಳನ್ನು ಬೇಡಿಕೆ ಇಟ್ಟ ಶಿಕ್ಷಕರ ಅಮಾನತು

ಬೆಳಗಾವಿಯಲ್ಲಿ ಒಂದು ಆಶ್ಚರ್ಯಕರ ಘಟನೆ ನಡೆದಿದ್ದು, ಸರ್ಕಾರಿ ಶಾಲೆಗೆ ಉತ್ತಮ ಸೌಕರ್ಯಗಳಿಗಾಗಿ ಪ್ರತಿಭಟನೆ ನಡೆಸಿದ ಸಮರ್ಪಿತ ಶಿಕ್ಷಕ ವೀರಣ್ಣ ಮಾದಿವಾಳರ್ ಅವರನ್ನು ಅಮಾನತುಗೊಳಿಸಲಾಗಿದೆ. ನಿಡಗುಂದಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಿಂದ ರೈಬಾಗ ಬ್ಲಾಕ್ […]

ರಾಜಕೀಯ ಸುದ್ದಿ

HMT ಡಿನೋಟಿಫಿಕೇಷನ್ ಪ್ರಕರಣ: IFS ಅಧಿಕಾರಿ ಅಮಾನತಿಗೆ ಈಶ್ವರ ಖಂಡ್ರೆ ಶಿಫಾರಸು

ಬೆಂಗಳೂರು: ಹದಿನಾಲ್ಕು ಸಾವಿರ ಕೋಟಿ ರೂ.ಗೂ ಹೆಚ್ಚು ಮೌಲ್ಯದ ಎಚ್ಎಂಟಿ ಅರಣ್ಯಭೂಮಿಯ ಡಿನೋಟಿಫಿಕೇಷನ್ ಅನುಮತಿ ಕೋರಿ ಸುಪ್ರೀಂಕೋರ್ಟ್ ಗೆ ಐಎ ಹಾಕಿರುವ ಪ್ರಕರಣದಲ್ಲಿ ನಿವೃತ್ತ ಐ.ಎ.ಎಸ್, ಐಎಫ್.ಎಸ್ ಮತ್ತು ಇಬ್ಬರು ಹಾಲಿ ಐ.ಎಫ್.ಎಸ್. ಅಧಿಕಾರಿಗಳ […]

ಅಪರಾಧ ಸುದ್ದಿ

ಐಪಿಎಲ್ ಟಿಕೆಟ್ ಮಾರಾಟ ದಂಧೆ: ಇಬ್ಬರು ಪೊಲೀಸರು ಸಸ್ಪೆಂಡ್

ಬೆಂಗಳೂರು: ಐಪಿಎಲ್ ಟಿಕೆಟ್ ಮಾರಾಟ ದಂಧೆಯಲ್ಲಿ ಸಿಕ್ಕಿಬಿದ್ದಿದ್ದ ಇಬ್ಬರು ಪೊಲೀಸರನ್ನು ಸಸ್ಪೆಂಡ್ ಮಾಡಿ ಸಂಚಾರ ವಿಭಾಗದ ಪೊಲೀಸ್ ಆಯುಕ್ತ ಅನುಚೇತ್ ಆದೇಶ ಮಾಡಿದ್ದಾರೆ. ಹಲಸೂರು ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ರವಿಚಂದ್ರ ಹಾಗೂ ಟಿಎಂಸಿ ಸಿಬ್ಬಂದಿಯನ್ನು […]

ಅಪರಾಧ ಸುದ್ದಿ

ಆಗುಂಬೆ: ಧಾರಾಕಾರ ಮಳೆಯಿಂದ ನಿಯಂತ್ರಣ ತಪ್ಪಿ ಪ್ರಪಾತಕ್ಕುರುಳಿದ ಕಾರು

ಶಿವಮೊಗ್ಗ: ಧಾರಾಕಾರ ಮಳೆಯಿಂದಾಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರು ಪ್ರಪಾತಕ್ಕೆ ಉರುಳಿರುವ ಘಟನೆ ಆಗುಂಬೆ ಘಾಟ್‌ನ ಆರನೇ ತಿರುವಿನಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆಯ ಆರನೇ ತಿರುವಿನಲ್ಲಿ ಈ ಘಟನೆ […]

ರಾಜಕೀಯ ಸುದ್ದಿ

ಅಸ್ತಿತ್ವ ಕಳೆದುಕೊಂಡ ಬಿಬಿಎಂಪಿ:’ಗ್ರೇಟರ್ ಬೆಂಗಳೂರಾದ ರಾಜಧಾನಿ ಆಡಳಿತ’: ಇಲ್ಲಿದೆ ಬೆಂಗಳೂರು ಆಡಳಿತದ ಇತಿಹಾಸ

ಏನಿದೆ ಬೆಂಗಳೂರು ಬೆಳೆದು ಬಂದ ಇತಿಹಾಸ?ಕೆಂಪೇಗೌಡರು ಕಟ್ಟಿದ ನಗರದ ದಕ್ಕೆಯಾಗುತ್ತಾ?ಬೆಂಗಳೂರು: ಬೆಂಗಳೂರು ಅಂದ್ರೆನೆ ಬೆಳವಣಿಗೆ, 15 ನೇ ಶತಮಾನದಲ್ಲಿ ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ ನಗರ ತನ್ನ ಸೊಬಗಿನಿಂದಲೇ ವಿಶ್ವದ ಗಮನ ಗೆದ್ದಿದೆ. ಅಂದಿನಿಂದ ಇಂದಿನವರೆಗೆ […]

ರಾಜಕೀಯ ಸಿನಿಮಾ ಸುದ್ದಿ

ತಪ್ಪು ಮಾಡಿಲ್ಲ, ಬೆದರಿಕೆಗೆ ಹೆದರಲ್ಲ, ಕ್ಷಮೆ ಕೇಳಲ್ಲ: ಕಮಲ್ ಹಾಸನ್

ಚೆನ್ನೈ: ತಮಿಳುನಾಡಿನ ಬಹುಭಾಷಾ ಸ್ಟಾರ್ ನಟ ಕಮಲ್ ಹಾಸನ್ ಅವರು ಕನ್ನಡ ಭಾಷೆಯ ಬಗ್ಗೆ ನೀಡಿರುವ ಹೇಳಿಕೆ ಇಡೀ ಕರ್ನಾಟಕ ರಾಜ್ಯಾದ್ಯಂತ ವಿರೋಧಕ್ಕೆ ಒಳಗಾಗಿದೆ. ಬೆಂಗಳೂರು ಸೇರಿ ರಾಜ್ಯದ ಕೆಲವೆಡೆ ಕಮಲ್ ಹಾಸನ್ ಹೇಳಿಕೆ […]

ರಾಜಕೀಯ ಸುದ್ದಿ

ರೈತರ ಆತ್ಮಹತ್ಯೆ: ಪರಿಹಾರ ವಿಳಂಬಕ್ಕೆ ಸಿಎಂ ಗರಂ

ಬೆಂಗಳೂರು: ಜಿಲ್ಲಾವಾರು ರೈತರ ಆತ್ಮಹತ್ಯೆ ಅಂಕಿ ಅಂಶಗಳನ್ನು ಗಮನಿಸಿದ ಮುಖ್ಯಮಂತ್ರಿಗಳು ಇನ್ನೂ 13 ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿಹಾರ ಬಾಕಿ ಇರುವುದನ್ನು ನೋಡಿ ಗರಂ ಆದ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಂದ ವರದಿ ಪಡೆದರು. ಹಾವೇರಿ ಸೇರಿ […]

ಅಪರಾಧ ಸುದ್ದಿ

ಅಣ್ಣಿಗೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲಿಯೇ ಮೂವರು ಸಾವು

ಧಾರವಾಡ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೂವರು ಮೃತಪಟ್ಟಿರುವ ಘಟನೆ ಅಣ್ಣಿಗೇರಿ ತಾಲೂಕಿನ ಭದ್ರಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಕಾರಿನಲ್ಲಿದ್ದ ಮದನ್, ಸುರೇಶ್ ಮತ್ತು ಎಲ್.ಎನ್.ವೇಣುಗೋಪಾಲ್ ಎಂಬವರು ಮೃತಪಟ್ಟಿದ್ದಾರೆ. […]

You cannot copy content of this page