ಮರ ಬಿದ್ದು ಗರ್ಭಿಣಿ ಸಾವು: ಅಂಗನವಾಡಿ ಮಕ್ಕಳಿಗೆ ಗಾಯ
ಕಾರವಾರ: ಅಂಗನವಾಡಿ ಮುಗಿಸಿ ಮನೆಗೆ ತೆರಳುತ್ತಿದ್ದ ಮಕ್ಕಳು ಹಾಗೂ ಮಕ್ಕಳನ್ನು ಕರೆತರಲು ತೆರಳಿದ್ದ ಗರ್ಭಿಣಿ ಮೇಲೆ ಬೃಹತ್ ಗಾತ್ರದ ಮರ ಬಿದ್ದ ಸಾವನ್ನಪ್ಪಿದ್ದಾರೆ. ಮರ ಬಿದ್ದ ರಭಸಕ್ಕೆ ಮಕ್ಕಳು ತೀವ್ರವಾಗಿ ಗಾಯಗೊಂಡಿರುವ ಘಟನೆ ಯಲ್ಲಾಪುರ […]
ಕಾರವಾರ: ಅಂಗನವಾಡಿ ಮುಗಿಸಿ ಮನೆಗೆ ತೆರಳುತ್ತಿದ್ದ ಮಕ್ಕಳು ಹಾಗೂ ಮಕ್ಕಳನ್ನು ಕರೆತರಲು ತೆರಳಿದ್ದ ಗರ್ಭಿಣಿ ಮೇಲೆ ಬೃಹತ್ ಗಾತ್ರದ ಮರ ಬಿದ್ದ ಸಾವನ್ನಪ್ಪಿದ್ದಾರೆ. ಮರ ಬಿದ್ದ ರಭಸಕ್ಕೆ ಮಕ್ಕಳು ತೀವ್ರವಾಗಿ ಗಾಯಗೊಂಡಿರುವ ಘಟನೆ ಯಲ್ಲಾಪುರ […]
ನವದೆಹಲಿ: ಬಿಜೆಪಿ ನಿಯೋಗವು ಇದೇ 10ರಂದು ಮದ್ದೂರಿಗೆ ಭೇಟಿ ಕೊಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.ನಾನು, ನಮ್ಮ ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪ […]
ದಯೆಯಿಲ್ಲದ ದರ್ಮ ಯಾವುದಯ್ಯ-ದಯೆಯೇ ಧರ್ಮದ ಮೂಲವಯ್ಯ: ಬಸವಣ್ಣರ ಮಾತನ್ನು ಸ್ಮರಿಸಿದ ಸಿಎಂ ಎಲ್ಲಾ ಧರ್ಮದ ಮೂಲ ಮಾನವೀಯತೆ: ಇದೇ ಸಂವಿಧಾನದ ಆಶಯ: ಸಿಎಂ ಬೆಂಗಳೂರು: ಬಹುತ್ವ ಸಂಸ್ಕೃತಿಯಲ್ಲಿ ನಮ್ಮ ಸರ್ಕಾರಕ್ಕೆ ಬದ್ಧತೆ ಇದೆ. ಎಲ್ಲಾ […]
ಬಾಗಲಕೋಟೆ: ಅಂಧರ ಶಾಲೆಯ 11 ಮಕ್ಕಳು ಸೇರಿ 15 ಜನರಿಗೆ ಹುಚ್ಚುನಾಯಿಯೊಂದು ಕಚ್ಚಿ ಗಾಯಗೊಳಿಸಿರುವ ಘಟನೆ ಬಾಗಲಕೋಟೆ ನಗರದಲ್ಲಿ ನಡೆದಿದೆ. ನವನಗರದ ಎಪಿಎಂಸಿ ಬಳಿಯ ಸಂಜೀವಿನಿ ಅಂಧ ಮಕ್ಕಳ ಶಾಲೆಯ ಪಕ್ಕದಲ್ಲಿ ಹುಚ್ಚು ನಾಯಿ […]
ಮಂಡ್ಯ: ಮದ್ದೂರಿನಲ್ಲಿ ಗಣೇಶ ಉತ್ಸವದ ಮೇಲಿನ ಕಲ್ಲುತೂರಾಟ ಘಟನೆ ಸಂಬಂಧ 21 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಗಣೇಶ ಮೆರವಣಿಗೆ ಮೇಲೆ ಮುಸ್ಲಿಂ ಯುವಕರು ಕಲ್ಲು ತೂರಾಟ ನಡೆಸಿದ್ದರು. ಇದು ಮದ್ದೂರಿನಲ್ಲಿ ಗಲಭೆಗೆ ಕಾರಣವಾಗಿತ್ತು. ಹಿಂದೂ […]
ಬೆಂಗಳೂರು: ಶಕ್ತಿ ಯೋಜನೆಯು ಪ್ರತಿಷ್ಠಿತ ವಿಶ್ವ ದಾಖಲೆಗೆ Golden Book of World Records* ನಲ್ಲಿ ಸೇರ್ಪಡೆಯಾಗಿರುವುದನ್ನು ತಿಳಿಸಿ, ದಾಖಲೆಯ ಪ್ರಮಾಣ ಪತ್ರ ಮತ್ತು ಮೆಡಲ್ ಅನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವ ರಾಮಲಿಂಗಾ […]
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ಜಾಗತಿಕ ಮಟ್ಟದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ ಇನ್‌ಫೋಸಿಸ್‌ನ ಸ್ಪ್ರಿಂಗ್‌ಬೋರ್ಡ್ ಸಿಎಸ್‌ಆರ್ ಕಾರ್ಯಕ್ರಮದಡಿ ಸಹಭಾಗಿತ್ವಕ್ಕಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಕರ್ತರ ತರಬೇತಿಗಾಗಿ ಒಡಂಬಡಿಕೆ […]
ಬೆಂಗಳೂರು: ಆನೇಕಲ್ ತಾಲೂಕಿನ ಚಂದಾಪುರ ಚೋಳರ ಕೆರೆ ಏರಿಯ ಬಳಿ ಪೊದೆಯೊಳಗೆ ಬಟ್ಟೆಯಲ್ಲಿ ಸುತ್ತಿ, ಬ್ಯಾಗ್‌ನಲ್ಲಿ ಬಿಟ್ಟುಹೋಗಲಾದ ನವಜಾತ ಶಿಶು ಪತ್ತೆಯಾಗಿದೆ. ಶನಿವಾರ ರಾತ್ರಿ ಸ್ಥಳೀಯ ನಿವಾಸಿಗಳು ಪೊದೆ ಬಳಿ ಮಗುವಿನ ಅಳುವ ಶಬ್ದವನ್ನು […]
ಬೆAಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆಸಂಬಂಧಪಟ್ಟಂತೆ ಎಸ್‌ಐಟಿ ತನಿಖೆ ನಡಿತಿದ್ದು, ಈಗ ನಾವು ಉತ್ತರ ಕೊಡುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ತನಿಖೆ ಮುಗಿದ ಮೇಲೆ ನೋಡೋಣ. ಯಾರ್ಯಾರ ಪಾತ್ರ ಇದೆ ಅದೆಲ್ಲವೂ ತನಿಖೆ […]
ಚಿಕ್ಕಬಳ್ಳಾಪುರ: ಒಡಹುಟ್ಟಿದ ತಂಗಿಯ ಮೇಲಿನ ದ್ವೇಷಕ್ಕೆ ಆಕೆಯ ಮಕ್ಕಳನ್ನು ಅಕ್ಕನೇ ಕಿಡ್ನ್ಯಾಪ್ ಮಾಡಿ ಮಗನನ್ನೇ ಕೊಂದು ಹಾಕಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಅಂಬಿಕಾ ಎಂಬಾಕೆ 9 ವರ್ಷದ ಬಾಲಕನನ್ನು ಕೊಲೆ ಮಾಡಿರುವುದು ಪೊಲೀಸರ ವಿಚಾರಣೆ […]
ಉಡುಪಿ: ಸಮುದ್ರಕ್ಕೆ ಈಜಲು ಹೋದ ಮೂವರು ಮೃತಪಟ್ಟಿದ್ದು, ಓರ್ವ ತೀವ್ರವಾಗಿ ಅಸ್ವಸ್ಥಗೊಂಡ ಘಟನೆ ಕುಂದಾಪುರ ತಾಲೂಕಿನ ಗೋಪಾಡಿ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಬೆಂಗಳೂರಿನಿಂದ 10 ಮಂದಿ ಯುವಕರ ತಂಡ ಗೋಪಾಡಿಗೆ ಬಂದಿದ್ದು, ಅದರಲ್ಲಿ […]
ಬಾಗಲಕೋಟೆ: ಕುಡಿದು ಗಲಾಟೆ ಮಾಡುತ್ತಿದ್ದ ಮಗನಿಗೆ ಕುಟುಂಬಸ್ಥರೇ ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ಜಮಖಂಡಿ ತಾಲೂಕಿನ ಬಿದರಿ ಗ್ರಾಮದ ತೋಟದ ಮನೆಯಲ್ಲಿ ನಡೆದಿದೆ. ಡೀಸೆಲ್ ಸುರಿದು ಬೆಂಕಿ ಹಚ್ಚಿ ಅನಿಲ್ ಪರಪ್ಪ ಕಾನಟ್ಟಿ(32) […]
ಮಂಡ್ಯ: ಮಂಡ್ಯದ ಮದ್ದೂರಿನ ಚನ್ನೇಗೌಡ ಬಡಾವಣೆ ನಿವಾಸಿಗಳು ಭಾನುವಾರ ರಾತ್ರಿ ಗಣಪತಿ ವಿಸರ್ಜನೆ ಮೆರವಣಿಗೆ ನಡೆಸುತ್ತಿದ್ದಾಗ ಕಲ್ಲು ತೂರಾಟ ನಡೆದಿದೆ.ಮಸೀದಿಯಿಂದಲೇ ಲೈಟ್ ಆಫ್ ಮಾಡಿ ಕಲ್ಲು ತೂರಾಟ ಮಾಡಿದ್ದಾರೆ ಎಂದು ಮೆರವಣಿಗೆಯಲ್ಲಿದ್ದವರು ಆರೋಪಿಸಿದ್ದಾರೆ. ಬೀದಿ […]
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೈಲಿನ ಅಧಿಕಾರಿಗಳು ಕೆಲಸ ಹಂಚಿಕೆ ಮಾಡಿದ್ದು, ಕಾರಾಗೃಹದಲ್ಲಿರುವ ಗ್ರಂಥಾಲಯದಲ್ಲಿ ಕ್ಲರ್ಕ್ ಕೆಲಸ ನೀಡಲಾಗಿದೆ. ವಿಚಾರಣಾಧೀನ […]
ಚಾಮರಾಜನಗರ: ಲಾರಿ, ಕಾರು ಹಾಗೂ ಬೈಕ್ ನಡುವೆ ಶನಿವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮೂವರು ಸೇರಿ ಒಟ್ಟು ನಾಲ್ವರೂ ಬಾಲಕರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಚಾಮರಾಜನಗರದ ಕೆ.ಪಿ. ಮೊಹಲ್ಲಾದ ಮೆರಾನ್ (1೦) ಸ್ಥಳದಲ್ಲೇ […]
ಬೆಂಗಳೂರು: ಸೆ.7 ರಂದು ಆಗಸದಲ್ಲಿ ರಕ್ತಚಂದ್ರಗ್ರಹಣ ಗೋಚರಿಸಿದ್ದು, ಸುಮಾರು ಐದು ಗಂಟೆ ಕಾಲ ಶಶಿಯ ಅಂದಕ್ಕೆ ಭೂಮಿ ಭಂಗ ತರಲಿದೆ. ಇಂದಿನ ರಕ್ತ ಚಂದಿರನ ದರ್ಶನ ಭಾರತದಲ್ಲೂ ಸಿಗಲಿದ್ದು, ಗ್ರಹಣದ ಹಿನ್ನೆಲೆ ಇಂದು ಹಲವು […]
ಬೆಂಗಳೂರು: ರಾಜ್ಯದ ಹಲವು ಕಡೆ ಮಳೆ ಪ್ರಮಾಣ ಕಡಿಮೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದ್ದು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು […]
ಬೆಳಗಾವಿ: ಬೆಳಗಾವಿ ನಗರ ಮತ್ತು ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಶನಿವಾರ ಗಣಪತಿ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ನೀರಿನಲ್ಲಿ ಮುಳುಗಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಬೆಳಗಾವಿಯ ಜಕ್ಕೇರಿ ಹೊಂಡಾದಲ್ಲಿ ವಡ್ಡರವಾಡಿ ನಿವಾಸಿ ರಾಹುಲ್ […]
ಕಲಬುರಗಿ: ಇತ್ತೀಚಿಗೆ ಲಿಂಗೈಕ್ಯರಾದ ಶರಣಬಸವೇಶ್ವರ ಸಂಸ್ಥಾನ ಪೀಠಾಧಿಪತಿಗಳಾಗಿದ್ದ ಪೂಜ್ಯ ಶ್ರೀ ಡಾ. ಶರಣಬಸವಪ್ಪ ಅಪ್ಪಾಜೀ ಅವರ ಕುಟುಂಬ ವರ್ಗದವನ್ನು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿ ಸಾಂತ್ವನ ಹೇಳಿದರು. ಡಾ […]
ಅಳಂದ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಆಳಂದ ಪಟ್ಟಣದಲ್ಲಿ ರೂ. 5 ಕೋಟಿ ರೂ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಅಳಂದ ಬಸ್ ನಿಲ್ದಾಣದ ನಿರ್ಮಾಣ ಕಾಮಗಾರಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ […]
You cannot copy content of this page