ಬೀದರ್: ಶಾಲಾ ಬಸ್ ಹರಿದು 6 ವರ್ಷದ ಬಾಲಕಿ ಸಾವು
ಬೀದರ್: ಖಾಸಗಿ ಶಾಲಾ ಬಸ್ ಹರಿದು ಯುಕೆಜಿ ಓದುತ್ತಿದ್ದ 6 ವರ್ಷದ ಬಾಲಕಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಎಕ್ಕಂಬಾ ಗ್ರಾಮದಲ್ಲಿ ನಡೆದಿದೆ. ಕಾವೇರಿ ಆಕಾಶ್ ಮೃತ ಬಾಲಕಿ. ವಿದ್ಯಾರ್ಥಿನಿ […]
ಬೀದರ್: ಖಾಸಗಿ ಶಾಲಾ ಬಸ್ ಹರಿದು ಯುಕೆಜಿ ಓದುತ್ತಿದ್ದ 6 ವರ್ಷದ ಬಾಲಕಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಎಕ್ಕಂಬಾ ಗ್ರಾಮದಲ್ಲಿ ನಡೆದಿದೆ. ಕಾವೇರಿ ಆಕಾಶ್ ಮೃತ ಬಾಲಕಿ. ವಿದ್ಯಾರ್ಥಿನಿ […]
ಮಂಗಳೂರು: ಪತ್ನಿಯ ಅಶ್ಲೀಲ ವಿಡಿಯೋವನ್ನು ಮೊಬೈಲ್‌ನಲ್ಲಿ ಶೇಖರಿಸಿಟ್ಟುಕೊಂಡಿದ್ದ ಸಹ ಕಾರ್ಮಿಕನನ್ನು ಕಬ್ಬಿಣದ ರಾಡ್‌ನಲ್ಲಿ ಹೊಡೆದು ಕೊಲೆಗೈದು ಮೃತದೇಹವನ್ನು ಎಸ್‌ಟಿಪಿ ಟ್ಯಾಂಕ್‌ನಲ್ಲಿ ಹಾಕಿದ್ದ ಆರೋಪಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಲಕ್ಷ್ಮಣ್ […]
ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳಿ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಶ್ರೀರಂಗಪಟ್ಟಣದ ಬಲಮುರಿಯಲ್ಲಿ ನಡೆದಿದೆ. ಬೆಂಗಳೂರಿನ ಕೆ.ಆರ್.ಪುರಂ ನಿವಾಸಿಗಳಾದ ಅಂತಿಮ ವರ್ಷದ ಬಿಬಿಎಂ ಒದುತ್ತಿದ್ದ ವಿಲಿಯಂ ಸ್ಯಾಮ್ (21), ವೆಂಕಟೇಶ್ […]
ನವದೆಹಲಿ: ಈ ತಿಂಗಳಾಂತ್ಯದಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ವಾರ್ಷಿಕ ಉನ್ನತ ಮಟ್ಟದ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾನ್ಯ ಚರ್ಚೆಯಲ್ಲಿ ಮೋದಿ ಮಾತನಾಡುವ ಬದಲು ವಿದೇಶಾಂಗ ಸಚಿವ ಎಸ್.ಜೈಶಂಕರ್ ಮಾತನಾಡಲಿದ್ದಾರೆ. ಸಾಮಾನ್ಯ […]
ಕಾಸರಗೋಡು: ತಂದೆಯೇ ಬಾಲಕಿ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಕಾಸರಗೋಡು ಜಿಲ್ಲೆಯ ಪನತ್ತಡಿ ಗ್ರಾಮದಲ್ಲಿ ನಡೆದಿದೆ. ಘಟನೆ ಸಂಬAಧ ರಾಜಪುರಂ ಪೊಲೀಸರು ಆರೋಪಿ, ಕರ್ನಾಟಕದ ದಕ್ಷಿಣ ಕನ್ನಡ ನಿವಾಸಿ ಮನೋಜ್ ಕೆ.ಸಿ (೪೮) […]
ಮಂಗಳೂರು: ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಬಗ್ಗಿ ಆ್ಯಂಬುಲೆನ್ಸ್ ಸೇವೆ ಆರಂಭಗೊAಡಿದ್ದು, ಇದು ನೂತನ ಸರ್ಜಿಕಲ್ ಬ್ಲಾಕ್ ಆದ ಬಳಿಕ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ರೋಗಿಗಳನ್ನು ವಾರ್ಡ್ಗೆ ಶಿಫ್ಟ್ ಮಾಡಲು ಸಹಕಾರಿಯಾಗಿದೆ. […]
ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ೪,೩೪೬ ಹುದ್ದೆಗಳ ಭರ್ತಿಗೆ ಸಿದ್ದತೆಗಳು ಆರಂಭವಾಗಿವೆ. ಪೊಲೀಸ್ ಇಲಾಖೆಯಲ್ಲಿ ವಿವಿಧ ಹಂತದ ಸಿಬ್ಬಂದಿ ಒಳಗೊಂಡು ಒಟ್ಟು ೧,೧೧,೩೩೦ ಮಂಜೂರಾದ ಹುದ್ದೆಗಳಿವೆ. ಆ ಪೈಕಿ ೧೮,೫೮೧ ಹುದ್ದೆಗಳು ಖಾಲಿ ಇವೆ. ಹೀಗಾಗಿ, […]
ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಶೇ.50ರಷ್ಟು ದಂಡ ಪಾವತಿಯ ಆಫರ್ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾರಿನ ಮೇಲೂ 7 ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ದಾಖಲಾಗಿದ್ದು, ರಿಯಾಯಿತಿ ಆಫರ್ […]
ಶಿರಸಿ: ಎರಡು ಮಕ್ಕಳು ಆಟವಾಡುತ್ತಿದ್ದಾಗ ಆಕಸ್ಮಾತ್ ಆಗಿ ಏರ್ ಗನ್ ಗುಂಡು ಹಾರಿ ಒಂಬತ್ತು ವರ್ಷದ ಬಾಲಕನೊಬ್ಬ ಸ್ಥಳದಲ್ಲೇ ಮೃತಟ್ಟ ಹೃದಯ ವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚಿಪಗಿ ಸಮೀಪದ ಸೋಮನಳ್ಳಿ […]
ಬೆಂಗಳೂರು: ರಾಜ್ಯ ಸರಕಾರದ ವ್ಯಾಪ್ತಿಯಲ್ಲಿ ಕರೆದಿದ್ದ ಎಲ್ಲ ನೇರ ನೇಮಕಾತಿ ಅಧಿಸೂಚನೆಗಳನ್ನು ರದ್ದುಗೊಳಿಸಿ ಸರಕಾರ ಆದೇಶ ಮಾಡಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯ ತೀರ್ಮಾನದಂತೆ 28-10-2024 ರ ನಂತರ ಸರಕಾರದ ಯಾವುದೇ ಹುದ್ದೆಗಳ […]
ಬೆಳಗಾವಿ : ಸವದತ್ತಿ ತಾಲೂಕಿನ ಹಲಕಿ–ಮುರಗೋಡ ರಸ್ತೆಯಲ್ಲಿ ಗುರುವಾರ ಮಧ್ಯರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುರಗೋಡ ಗ್ರಾಮದ ಹೊರವಲಯದಲ್ಲಿ ಅಪರಿಚಿತ ವಾಹನವೊಂದು ಬೈಕ್ ಸವಾರರ ಮೇಲೆ ಹಾಯ್ದ […]
ಅನುಭವದ ಆಧಾರದ ಮೇಲೆ ತೀರ್ಮಾನ:: ಮುಖ್ಯಮಂತ್ರಿ ಸಿದ್ದರಾಮಯ್ಯಬೆಂಗಳೂರು: ಇವಿಎಂ ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆ ಮಾಡಬೇಕೆನ್ನುವುದು ನಮ್ಮ ಉದ್ದೇಶವಾಗಿದ್ದು, ನಮ್ಮಅನುಭವದ ಮೇಲೆ ನಾವು ಈ ತೀರ್ಮಾನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು […]
ಬೆಂಗಳೂರು: “ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತಪತ್ರ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದರೆ, ಬಿಜೆಪಿ ಏಕೆ ಗಾಬರಿಯಾಗಬೇಕು?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ […]
ಬೆಂಗಳೂರು: ಅಪಘಾತದಲ್ಲಿ ಗಾಯಗೊಂಡವರ ಬಳಿ ಚಿಕಿತ್ಸೆಗೂ ಮುನ್ನ ಹಣ ಕೇಳಿದರೆ ಸರ್ಕಾರಿ, ಖಾಸಗಿ ಆಸ್ಪತ್ರೆ ವೈದ್ಯರಿಗೆ ಜೈಲು ಶಿಕ್ಷೆ ಆಗಲಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಶುಕ್ರವಾರ ಸುತ್ತೋಲೆ ಹೊರಡಿಸಿದೆ. ಗುರುವಾರ ಸಿಎಂ ಸಿದ್ದರಾಮಯ್ಯ […]
ಬೆಂಗಳೂರು: ಮುಜರಾಯಿ ಇಲಾಖೆಯ ಮಹತ್ವದ ಯೋಜನೆಯಾದ ಧಾರ್ಮಿಕ ಸೌಧ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಪ್ರಥಮ ಬಾರಿಗೆ ಮುಜರಾಯಿ ಇಲಾಖೆಗೆ ಪ್ರತಿಷ್ಠಿತ ಕಟ್ಟಡ ಹೊಂದಿದಂತಾಗಲಿದೆ. ಮುಜರಾಯಿ ಇಲಾಖೆಯ ಜವಾಬ್ದಾರಿ ವಹಿಸಿಕೊಂಡಂತಹ ನಂತರ […]
ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮತ್ತು ಷಡ್ಯಂತ್ರ ಆರೋಪದ ಮಾಡಿ ಬುರುಡೆ ಕಥೆಯನ್ನು ಕೇರಳಕ್ಕೆ ಹಬ್ಬಿಸಿದ್ದ ಕೇರಳ ಮೂಲದ ಯೂಟ್ಯೂಬರ್ ಮನಾಫ್‌ಗೂ ಎಸ್‌ಐಟಿ ನೋಟಿಸ್ ನಿಡಿದೆ. ಕೇರಳ ಮೂಲದ ಯೂಟ್ಯೂಬರ್ ಮನಾಫ್, ಬುರುಡೆ […]
ವಿಜಯಪುರ: ಜಲ ಸಂಪನ್ಮೂಲ ಇಲಾಖೆ ಹಾಗೂ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ ಸಹಯೋಗದಲ್ಲಿ ಸೆ.೬ರಂದು ಆಲಮಟ್ಟಿಯಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರದಲ್ಲಿ ಕೃಷ್ಣೆಯ ಜಲಧಿಗೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ. […]
ಬೆಂಗಳೂರು: ಲಂಚ ಸ್ವೀಕಾರದ ವೇಳೆ ನಗರದ ವೈಯಾಲಿ ಕಾವಲ್ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಹಾಗೂ ಬೆಸ್ಕಾಂನ ಕಾರ್ಯನಿರ್ವಾಹಕ ಎಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.೭೦ ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, ೫೦ ಸಾವಿರ ಲಂಚ ಸ್ವೀಕರಿಸುತ್ತಿದ್ದ […]
ಬೆಂಗಳೂರು: ರಾಜ್ಯದಲ್ಲಿ ಸೆ. ೧೫ರಿಂದ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಮತ್ತು ೧೫ ಜಿಲ್ಲೆಗಳಲ್ಲಿ ಮಾಜಿ ದೇವದಾಸಿಯರ ಮರು ಸಮೀಕ್ಷೆ ನಡೆಯಲಿದೆ.ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ನಡೆಯಲಿರುವ ಸಮೀಕ್ಷೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ […]
ಬೆಂಗಳೂರು ದಕ್ಷಿಣ: ಬಿಡದಿ ಟೌನ್‌ಶಿಪ್‌ಗೆ ಜಮೀನು ಕೊಟ್ಟವರಿಗೆ 2 ಕೋಟಿ ಅಥವಾ 50*50 ನಿವೇಶನ ನೀಡಲಾಗುವುದು ಎಂದು ರೈತರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಫರ್ ನೀಡಿದ್ದಾರೆ. ಬಿಡದಿ ಸ್ಮಾರ್ಟ್ ಸಿಟಿ ಯೋಜನೆ ಕೈಬಿಡುವಂತೆ ಆಗ್ರಹಿಸಿ ನೂರಾರು […]
You cannot copy content of this page