ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,ಇವರ ಪರವೂ ಇಲ್ಲ: ಡಿ.ಕೆ.ಶಿವಕುಮಾರ್
ಬೆಂಗಳೂರು: “ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ […]

