ಭಾರತ ನಮ್ಮ ಮೇಲೆ ಸಂಪೂರ್ಣ ವಿಶ್ವಾಸವಿಡಬಹುದು” – ಅಮೆರಿಕ ಅಧ್ಯಕ್ಷ ಟ್ರಂಪ್ ಅವರಿಂದ ಪ್ರಧಾನಿ ಮೋದಿ ಬಗ್ಗೆ ಹೊಗಳಿಕೆ
“ ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ತಮ್ಮ ಆಪ್ತ ಮಿತ್ರ ಮತ್ತು ಶ್ರೇಷ್ಠ ವ್ಯಕ್ತಿ ಎಂದು ಕರೆದಿದ್ದಾರೆ. ತಾವು ಪ್ರಧಾನಿ ಮೋದಿ ಅವರ ದೊಡ್ಡ ಅಭಿಮಾನಿಯಾಗಿರುವುದಾಗಿಯೂ […]

