ನಮ್ಮ ಮೆಟ್ರೋದ ಮಹೋನ್ನತ ಸಾಧನೆ : ಮೊದಲ ಬಾರಿಗೆ ಮಾನವ ಅಂಗಾಂಗ ಸಾಗಾಣೆ
ಬೆಂಗಳೂರು: ಮೊದಲ ಬಾರಿಗೆ ಮೆಟ್ರೋ ಮಾನವ ಅಂಗಾಗ ಸಾಗಾಣೆ ಮಾಡುವ ಮೂಲಕ ಹೊಸ ದಾಖಲೆ ಬರೆದಿದೆ. ಆಗಸ್ಟ್ 2 ರಂದು ಪ್ರಥಮ ಬಾರಿಗೆ, ನಮ್ಮ ಮೆಟ್ರೋದಲ್ಲಿ ದಾನಿಯೊಬ್ಬರಿಂದ ಪಡೆದ ಮಾನವ ಯಕೃತ್ತ ಅನ್ನು ಶಸ್ತ್ರ […]
ಬೆಂಗಳೂರು: ಮೊದಲ ಬಾರಿಗೆ ಮೆಟ್ರೋ ಮಾನವ ಅಂಗಾಗ ಸಾಗಾಣೆ ಮಾಡುವ ಮೂಲಕ ಹೊಸ ದಾಖಲೆ ಬರೆದಿದೆ. ಆಗಸ್ಟ್ 2 ರಂದು ಪ್ರಥಮ ಬಾರಿಗೆ, ನಮ್ಮ ಮೆಟ್ರೋದಲ್ಲಿ ದಾನಿಯೊಬ್ಬರಿಂದ ಪಡೆದ ಮಾನವ ಯಕೃತ್ತ ಅನ್ನು ಶಸ್ತ್ರ […]
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ನಟಿ ಹಾಗೂ ಮಾಜಿ ಸಂಸದೆ ರಮ್ಯಾಗೆ ಅವಹೇಳನಕಾರಿ ಸಂದೇಶ ಕಳುಹಿಸಿದ್ದ ಮೂವರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರ, ಚಿತ್ರದುರ್ಗ ಮೂಲದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂವರು ರಮ್ಯಾಗೆ ಸಾಮಾಜಿಕ […]
• ಸೂಕ್ಷ್ಮ ವಿಚಾರಗಳ ವರದಿಗಾರಿಕೆಯಲ್ಲಿ ಸೂಕ್ಷ್ಮ ಸಂವೇದನೆ ಅಗತ್ಯ: ಈಶ್ವರ ಖಂಡ್ರೆ• 2.3 ವರ್ಷದಲ್ಲಿ 11 ಕೋಟಿ ಸಸಿಗಳನ್ನು ನೆಟ್ಟು ಪರಿಸರ ರಕ್ಷಣೆ: ಅರಣ್ಯ ಸಚಿವರು ಬೆಂಗಳೂರು: ಸಾರ್ವಜನಿಕ ಅಭಿಪ್ರಾಯ ರೂಪಿಸುವ ಶಕ್ತಿ ಮಾಧ್ಯಮಗಳಿಗಿದ್ದು, […]
ಬೆಂಗಳೂರು: ಕೆಂಪೇಗೌಡ ಬಸ್ ನಿಲ್ದಾಣದಧನ್ವಂತರಿ ರಸ್ತೆಗೆ ಹೊಂದಿಕೊಂಡಂತೆ ಯಾವುದೇ ಬ್ಯಾಂಕ್ ಎಟಿಎಂ ಸೌಲಭ್ಯವಿರಲಿಲ್ಲ. ಹೀಗಾಗಿ, ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಎಟಿಎಂ ಉದ್ಘಾಟನೆ ಮಾಡಲಾಯಿತು. ಮೆಜೆಸ್ಟಿಕ್ ನಲ್ಲಿ ನಿಗಮದ ಸಿಬ್ಬಂದಿ ಹಾಗೂ ಪ್ರಯಾಣಿಕರು ತುರ್ತು […]
ನವದೆಹಲಿ: ಪುಟ್ಟಪರ್ತಿಯಲ್ಲಿ ನವೆಂಬರ್ ನಲ್ಲಿ ನಡೆಯುವ ಶ್ರೀ ಸತ್ಯ ಸಾಯಿ ಶತಮಾನೋತ್ಸವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ರೀ ಸತ್ಯಸಾಯಿ ಕೇಂದ್ರ ಟ್ರಸ್ಟ್‌ನ ಟ್ರಸ್ಟಿಗಳು ಆಹ್ವಾನಿಸಿದರು. ದೆಹಲಿಯ ಪ್ರಧಾನಿ ನಿವಾಸದಲ್ಲಿ ಪ್ರಧಾನಿಯವರನ್ನು ಭೇಟಿಯಾದ […]
ಟ್ರಂಪ್ ಕುರುಡರಾಗಿರಬೇಕು ಅಥವಾ ಅಜ್ಞಾನಿ ಆಗಿರಬೇಕು ಎಂದ ಮಾಜಿ ಪ್ರಧಾನಿಗಳು ಟ್ರಂಪ್ ಬೆದರಿಕೆಗೆ ಭಾರತ ಹೆದರುವುದಿಲ್ಲ ಟ್ರಂಪ್ ಹೇಳಿಕೆ ಬೆನ್ಹತ್ತಿರುವ ಪ್ರತಿಪಕ್ಷಗಳ ಮೇಲೆ ಚಾಟಿ ಬೆಂಗಳೂರು: ಭಾರತದ ಆರ್ಥಿಕತೆ ಸತ್ತಿದೆ ಎಂದಿರುವ ಅಮೆರಿಕ ಅಧ್ಯಕ್ಷ […]
ಬೆಂಗಳೂರು: ಬೆಂಗಳೂರು ಪಶ್ಚಿಮ ಪ್ರದೇಶಕ್ಕೆ ನೀರು ಸರಬರಾಜಾಗುವ ದೊಡ್ಡಗಾತ್ರದ ವಾಲ್ ಕೆಟ್ಟು ಹೋಗಿರುವ ಹಿನ್ನೆಲೆ ಸದರಿ ವಾಲ್ ತುರ್ತಾಗಿ ದುರಸ್ತಿಪಡಿಸಬೇಕಾಗದ ಅವಶ್ಯಕತೆ ಇರುವುದರಿಂದ ಪಶ್ಚಿಮ ಪ್ರದೇಶಕ್ಕೆ ಆ.01ರಂದು ನೀರು ಸರಬರಾಜುವಿನಲ್ಲಿ ವ್ಯತ್ಯಯ ಉಂಟಾಗಲಿದೆ. ದೊಡ್ಡ […]
ಬೆಂಗಳೂರು: ಅತ್ಯಾಚಾರ ಆರೋಪದಡಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್ ತೀರ್ಪು ಪ್ರಕಟಿಸಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು […]
ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ಕುರಿತು ಟ್ವೀಟ್ ಮಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಟಾಂಗ್ ನೀಡಿದ್ದಾರೆ. ವಿಜಯೇಂದ್ರ ಅವರೇ, ತುಂಬಾ ತಡವಾಗಿ ಎಚ್ಚೆತ್ತು ಕೊಂಡಿದ್ದೀರಾ. ತಮ್ಮ ಪಕ್ಷದ […]
ಬೆಂಗಳೂರು/ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಅಕ್ರಮ ಪ್ರಕರಣದಲ್ಲಿ ಇಂದು ಗುರುವಾರ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಮಹತ್ವದ ರಿಲೀಫ್ ಸಿಕ್ಕಿದೆ. ನಿವೃತ್ತ ನ್ಯಾಯಾಧೀಶ ದೇಸಾಯಿ ಕಮಿಟಿ ನೀಡಿದ ವರದಿಯಲ್ಲಿ ಮುಡಾ ಹಗರಣ […]
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ. ವಿಶ್ವದ 3ನೇ ಅತಿದೊಡ್ಡ ಜಿಡಿಪಿ ಎನಿಸುವ ದಾಖಲೆಗೆ ಸಮೀಪದಲ್ಲಿರುವ ಭಾರತದ ಆರ್ಥಿಕತೆಯನ್ನು ಟ್ರಂಪ್ ಜರಿದಿದ್ದಾರೆ. ಭಾರತದ್ದನ್ನು ಡೆಡ್ ಎಕನಾಮಿ […]
ಬೆಂಗಳೂರು: ಕಾಳಿ ನದಿ ಯೋಜನೆ 1ನೇ ಹಂತದ ಸೂಪಾ ಅಣೆಕಟ್ಟೆಯ ಕೆಳದಂಡೆ ಮತ್ತು ನದಿ ಪಾತ್ರದುದ್ದಕ್ಕೂ ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್) ದ ವತಿಯಿಂದ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ […]
ಬೆಂಗಳೂರು; ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಟೋರಿಕ್ಷಾ ಪ್ರಯಾಣದ ದರಗಳನ್ನು ಪರಿಷ್ಕರಿಸಿದ್ದು, ನಾಳೆ ಆಗಸ್ಟ್ 1 ರಿಂದಲೇ ನೂತನ ದರ ಜಾರಿಗೆ ಬರಲಿದೆ. ಬೆಂಗಳೂರು ನಗರ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಆಟೋರಿಕ್ಷಾ ಮೀಟರ್ […]
ಪದೇಪದೆ ಮುಷ್ಕರಕ್ಕೆ ಮುಂದಾಗುವ ಸಾರಿಗೆ ನೌಕರರ ಸಂಘಗಳು : ಅವರೇ ಒಪ್ಪಿದ ನಿಯಮಾವಳಿ ಮೀರಿ ಪ್ರತಿಭಟನೆ ನಡೆಸುವುದು ಸರಿಯೇ? ಬೆಂಗಳೂರು: ಸಾರಿಗೆ ನಿಗಮಗಳ ನೌಕರರು ಪದೇಪದೆ ಮುಷ್ಕರಕ್ಕೆ ಮುಂದಾಗುತ್ತಿದ್ದು, ಸರಕಾರ ಮತ್ತು ನೌಕರರ ನಡುವಿನ […]
ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ಅಗತ್ಯವಾದ ರಸಗೊಬ್ಬರ ಸರಬರಾಜು ಮಾಡದೆ ಅನ್ಯಾಯ ಎಸಗಿರುವ ಸಂದರ್ಭದಲ್ಲಿ ಕಾಳಸಂತೆಕೋರರು ತಲೆ ಎತ್ತದಂತೆ ತೀವ್ರ ನಿಗಾ ವಹಿಸಿ, ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮುಖ್ಯಮಂತ್ರಿ […]
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಪ್ರಸಿದ್ಧ ಜನಪ್ರಿಯ ಧಾರ್ಮಿಕ ಸ್ಥಳ ಧರ್ಮಸ್ಥಳದ ನೇತ್ರಾವತಿ ನದಿ ತೀರದ ಆಸುಪಾಸಲ್ಲಿ ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊನೆಗೂ ಏಳೆಂಟು ಮೂಳೆಗಳು ಸಿಕ್ಕಿವೆ. ಇಂದು ಗುರುವಾರ ಎಸ್ಐಟಿ ಅಧಿಕಾರಿಗಳು […]
ಇಂಗ್ಲೆಂಡ್ ರಾಜಧಾನಿ ಲಂಡನ್ ನಗರದ ಕೆನ್ಸಿಂಗ್ಟನ್ ಓವಲ್ ಸ್ಟೇಡಿಯಂನಲ್ಲಿ ಆತಿಥೇಯ ಇಂಗ್ಲೆಂಡ್ ಮತ್ತು ಪ್ರವಾಸಿ ಭಾರತ ನಡುವಿನ ನಿರ್ಣಾಯಕ 5ನೇ ಕ್ರಿಕೆಟ್ ಟೆಸ್ಟ್ ಪಂದ್ಯ ಆರಂಭವಾಗಿದೆ. ಮೊದಲ 4 ಟೆಸ್ಟ್ ಪಂದ್ಯಗಳಲ್ಲಿ ಇಂಗ್ಲೆಂಡ್ ಮೊದಲ […]
ಬೆಂಗಳೂರು : ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹದೇವಪುರ ಮತ್ತು ರಾಜಾಜಿನಗರದಲ್ಲಿಮತಗಳ್ಳತನ ಆಗಿರುವ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ . ಎಂದುಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ತಿಳಿಸಿದರು. ಅವರು […]
ದಾವಣಗೆರೆ: ಮೂವರು ಮಕ್ಕಳು ಸೇರಿದಂತೆ ಐವರ ಮೇಲೆ ಬೀದಿನಾಯಿಯೊಂದು ದಾಳಿ ಮಾಡಿರುವ ಘಟನೆ ಚನ್ನಗಿರಿ ತಾಲೂಕಿನ ಬಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾಯಿ ದಾಳಿಯಿಂದ ಮದನ್ ಬೈರವ್(2) ಚಂದ್ರಿಕಾ(3) ಸ್ನೇಹಾ(8), ಸುಮಾ(30) ಹಾಗೂ ರುದ್ರಮ್ಮ (65) […]
ಬೆಂಗಳೂರು:ಅನುಕಂಪದ ಆಧಾರದಲ್ಲಿ ನೌಕರಿ ನೀಡುವ ಸಂಬಂಧ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹೈಕೋರ್ಟ್ ಸೂಚಿಸಿದ್ದು, ಕೆಲವು ನಿಯಮಾವಳಿಗಳನ್ನು ರೂಪಿಸಿದೆ. ಮೃತ ಸರ್ಕಾರಿ ಉದ್ಯೋಗಿಯ ಕುಟುಂಬದ ಅನಕ್ಷರಸ್ಥ ವಿಧವೆಯರು ಅನುಕಂಪದ ಆಧಾರದಲ್ಲಿ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದಲ್ಲಿ ಅಧಿಕಾರಿಗಳು […]
You cannot copy content of this page