ಧನಕರ್ ಆರೋಗ್ಯ ಚೆನ್ನಾಗಿದೆ, ಬಿಜೆಪಿ ಆರೋಗ್ಯವೇ ಚೆನ್ನಾಗಿಲ್ಲ: ಡಾ. ಶರಣಪ್ರಕಾಶ್ ಪಾಟೀಲ್
ಬೆಂಗಳೂರು: ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ರಾಜೀನಾಮೆ ವಿಷಯ ಭಾರಿ ವಿವಾದಕ್ಕೀಡಾಗಿದೆ. ಅನಾರೋಗ್ಯ ನೆಪವೊಡ್ಡಿ ರಾಜೀನಾಮೆ ನೀಡಿರುವುದು ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿದ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ […]

