GST ಕೌನ್ಸಿಲ್ ರಾಜ್ಯ ಸರಕಾರದ ವ್ಯಾಪ್ತಿಗೆ ಬರಲ್ಲ ಎಂಬ ಸತ್ಯ ಗೊತ್ತಿಲ್ಲವೇ?: ಬಿಜೆಪಿಗೆ ರಾಮಲಿಂಗಾ ರೆಡ್ಡಿ ತರಾಟೆ
ಬೆಂಗಳೂರು: ರಾಜ್ಯದ ಸಣ್ಣ ವ್ಯಾಪಾರಿಗಳಿಗೆ ಡಿಜಿಟಲ್ ಪೇಮೆಂಟ್‌ನಿಂದ ತೆರಿಗೆ ನೋಟೀಸ್ ನೀಡಲಾಗುತ್ತಿದೆ ಅದಕ್ಕೆ ರಾಜ್ಯ ಸರ್ಕಾರ ಹೊಣೆ ಎಂದು ಗೂಬೆ ಕೂರಿಸುತ್ತಿರುವ ಬಿಜೆಪಿ ಗೆ ಸಚಿವ ರಾಮಲಿಂಗಾ ರೆಡ್ಡಿ ತರಾಟೆ ತೆಗೆದುಕೊಂಡಿದ್ದಾರೆ. ಮಗುವನ್ನು ಅಳುವಂತೆ […]

