ಬೀದರ್ | ಅಂಬೇಡ್ಕರ್ ಜಯಂತಿ ವಿಚಾರಕ್ಕೆ ದಲಿತನ ಮೇಲೆ ಹಲ್ಲೆ:10 ಮಂದಿ ವಿರುದ್ಧ ದೂರು ದಾಖಲು
ತಾಲ್ಲೂಕಿನ ಖುದಾವಂದಪೂರ ಗ್ರಾಮದಲ್ಲಿ ಮಂಗಳವಾರ ರಾತ್ರಿ ಅಂಬೇಡ್ಕರ್ ಜಯಂತಿ ವೇಳೆ ಗಲಾಟೆ ನಡೆದಿದೆ. ದಲಿತರೊಬ್ಬರ ಮೇಲೆ ಹಲ್ಲೆ ನಡೆಸಿರುವ ಬಗ್ಗೆ ಮರಾಠ, ಲಿಂಗಾಯತ ಸಮುದಾಯದ 10 ಜನರ ವಿರುದ್ಧ ಮೆಹಕರ ಪೊಲೀಸ್ ಠಾಣೆಯಲ್ಲಿ ಪ್ರಕರಣ […]

