ಬಾಕಿ ಬಿಲ್ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಸಿಎಂಗೆ ಗುತ್ತಿಗೆದಾರರ ಒತ್ತಾಯ
ಬೆಂಗಳೂರು: ಕಳೆದ ಎರಡೂವರೆ ವರ್ಷಗಳಿಂದಲೂ ರಾಜ್ಯದಲ್ಲಿ ಗುತ್ತಿಗೆದಾರರ ಸಮಸ್ಯೆಗಳಿಗೆ ಸರಿಯಾದ ಸ್ಪಂದನೆ ಸಿಗುತ್ತಿಲ್ಲ. ಬಾಕಿ ಬಿಲ್‌ಗಳು ಬಿಡುಗಡೆಯಾಗುತ್ತಿಲ್ಲ ಎಂದು ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಇಂದು ಸಿಎಂ ಮುಂದೆ ಅಸಮಾಧಾನ ತೋಡಿಕೊಂಡಿದ್ದಾರೆ. ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ […]

