ಹಾಸನ: ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಸಾವು
ಹಾಸನ: ಕಾಡಾನೆ ದಾಳಿಗೆ ಹಾಸನ ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದ್ದು, ಸಕಲೇಶಪುರ ತಾಲೂಕಿನ ಕಾಫಿ ಬೆಳಗಾರ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಖಿನ ಬೈಕೆರೆ ಗ್ರಾಮದಲ್ಲಿ ಘಟನೆ ನಡೆದಿದ್ದು, ಕಾಡಾನೆಯೊಂದು ಕಾಫಿ ಬೆಳೆಗಾರನನ್ನು ತುಳಿದು ಸಾಯಿಸಿದೆ. […]

