ರಾಜ್ಯದ ಹಲವೆಡೆ ಇನ್ನೂ 5 ದಿನ ಮಳೆ: ಕೆಲವೆಡೆ ಸಾಧಾರಣ, ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು: ಪೂರ್ವ ಮುಂಗಾರು ಮಾರುತಗಳ ತೀವ್ರತೆ ಅಧಿಕವಾಗಿರುವುದರಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಐದು ದಿನಗಳವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, […]

