ಸಚಿವ ಜಮೀರ್ ನಿವಾಸದ ಮುಂದೆ ಹೈಡ್ರಾಮಾ: ರೂಪೇಶ್ ರಾಜಣ್ಣನ ವಶಕ್ಕೆ ಪಡೆದ ಪೊಲೀಸರು
ಬೆಂಗಳೂರು: ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಅವರ ಮೇಲೆ ಸರ್ಫರಾಜ್ ಖಾನ್ ಗಂಭೀರ ಆರೋಪ ಮಾಡಿದ್ದರು. ಹೀಗಾಗಿ ರೂಪೇಶ್ ರಾಜಣ್ಣ ಅವರು ಸರ್ಫರಾಜ್ ಖಾನ್ ಆರೋಪಕ್ಕೆ ದಾಖಲೆ ಕೇಳಲು ಜಮೀರ್ ಸರ್ಕಾರಿ ನಿವಾಸಕ್ಕೆ […]
ಬೆಂಗಳೂರು: ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಅವರ ಮೇಲೆ ಸರ್ಫರಾಜ್ ಖಾನ್ ಗಂಭೀರ ಆರೋಪ ಮಾಡಿದ್ದರು. ಹೀಗಾಗಿ ರೂಪೇಶ್ ರಾಜಣ್ಣ ಅವರು ಸರ್ಫರಾಜ್ ಖಾನ್ ಆರೋಪಕ್ಕೆ ದಾಖಲೆ ಕೇಳಲು ಜಮೀರ್ ಸರ್ಕಾರಿ ನಿವಾಸಕ್ಕೆ […]
ಬೆಂಗಳೂರು: ಬೆಂಗಳೂರು ಸುತ್ತಲಿನ ಪ್ರಸಿದ್ಧ ಐತಿಹಾಸಿಕ ಸ್ಥಳಗಳ ದರ್ಶನ ಮಾಡಿಸುವ ಟೂರ್ ಪ್ಯಾಕೇಜ್ ಅನ್ನು KSRTC ಆರಂಭಿಸಿದೆ. ಬೆಂಗಳೂರಿನಿಂದ ಹೊರಟು, ಚಿಕ್ಕತಿರುಪತಿ, ಬಂಗಾರಪೇಟೆ, ಕೋಟಿಲಿಂಗೇಶ್ವರ, ಬಂಗಾರು ತಿರುಪತಿ, ಆವಣಿ, ಮುಳುಬಾಗಿಲು, ಕುರುಡುಮಲೆ, ಕೋಲಾರದ ಮೂಲಕ […]
ನವದೆಹಲಿ : ರಿಲಯನ್ಸ್ ಜಿಯೋದೊಂದಿಗೆ 2016ರಲ್ಲಿ ಟೆಲಿಕಾಂ ಉದ್ಯಮಕ್ಕೆ ವಾಪಸ್ ಆಗಿದ್ದು ನನ್ನ ಜೀವನದ ಅತಿ ದೊಡ್ಡ ರಿಸ್ಕ್ ಆಗಿತ್ತು ಎಂದು ಉದ್ಯಮಿ ಮುಕೇಶ್ ಅಂಬಾನಿ ಅವರು ಬಣ್ಣಿಸಿದ್ದಾರೆ. ಮೆಕ್ ಕಿನ್ಸೆ ಅಂಡ್ ಕೋ […]
ಬೆಂಗಳೂರು : ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಹೊಸ ನೇಮಕಾತಿ ಮೂಲಕ ಆಯ್ಕೆಗೊಂಡ ಚಾಲಕರಿಗೆ ನೇಮಕಾತಿ ಪತ್ರವನ್ನು ಸಚಿವ ರಾಮಲಿಂಗಾ ರೆಡ್ಡಿ ವಿತರಣೆ ಮಾಡಿದರು. ಶಾಂತಿನಗರದ KSRTC ಕಚೇರಿಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ […]
ಬೆಂಗಳೂರು: ದೆಹಲಿಯಿಂದ ಮರಳುತ್ತಿದ್ದಂತೆ ಶಾಸಕರ ಜೊತೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸರಣಿ ಸಭೆಗಳನ್ನು ನಡೆಸಲು ಮುಂದಾಗಿದ್ದಾರೆ. ಅಳಂದ ಕ್ಷೇತ್ರದ ಶಾಸಕ ಬಿ.ಆರ್.ಪಾಟೀಲ್, ಸಾಗರ ಕ್ಷೇತ್ರದ ಶಾಸಕ ವೇಣುಗೋಪಾಲ್, ಮೊಳಕಾಲ್ಮೂರು ಕ್ಷೇತ್ರದ ಶಾಸಕ ಎನ್.ವೈ.ಗೋಪಾಲಕೃಷ್ಣ, ಕಾಗವಾಡ […]
ಮಂಗಳೂರು: ಕೇಂದ್ರ ಸರಕಾರಕ್ಕೆ ಕಣ್ಣು ಕಿವಿ ಇಲ್ಲ. ರಾಜ್ಯಕ್ಕೆ ಬರಬೇಕಾದ ಅನುದಾನ ನೀಡುವಲ್ಲಿ ಕೇಂದ್ರ ಸರಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು. […]
ಬೆಳಗಾವಿ : ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜೂನ್ 25ರಂದು ರಜೆ ಘೋಷಿಸಿ, ಜಿಲ್ಲಾಧಿಕಾರಿ ಮೊಹಮ್ಮದ್ […]
ಕೃಷ್ಣರಾಜಪೇಟೆ : ತಾಲೂಕಿನ ಸಂತೆಬಾಚಹಳ್ಳಿ ಗ್ರಾಮದಲ್ಲಿ ಡೆಂಟಾ ವಾಟರ್ ಇನ್ಫ್ರಾ ಸೆಲ್ಯೂಷನ್ ಲಿಮಿಟೆಡ್ ಕಂಪನಿಯು ತನ್ನ ಸಿಎಸ್ ಆರ್ ಫಂಡ್ ಮೂಲಕ1.13 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ ಪದವಿ ಪೂರ್ವ ಕಾಲೇಜಿನ ಹೆಚ್ಚುವರಿ ಕಟ್ಟಡ […]
ನವದೆಹಲಿ: ಬಹಳ ವರ್ಷಗಳ ಬಳಿಕ ದೇಶದಲ್ಲಿ ರೈಲ್ವೆ ಟಿಕೆಟ್ ದರ ಏರಿಕೆಗೆ ತೀರ್ಮಾನ ಕೈಗೊಳ್ಳಲಾಗಿದೆ. ದೇಶದಲ್ಲಿ ನಿತ್ಯ 2 ಕೋಟಿಗೂ ಅಧಿಕ ಜನರು ರೈಲ್ವೆಯಲ್ಲಿ ಪ್ರಯಾಣ ಮಾಡ್ತಾರೆ. ಇಂದಿಗೂ ಭಾರತದಲ್ಲಿ ಬಡವರು, ಮಧ್ಯಮ ವರ್ಗದ […]
ಬೆಂಗಳೂರು:ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಕೆಂಗೇರಿಯಲ್ಲಿರುವ ಗ್ಲನೆಗಲ್ ಬಿಜಿಎಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಸಾಹಿತಿ ಹಾಗೂ ವಿಧಾನಪರಿಷತ್ತಿನ ಮಾಜಿ ಸದಸ್ಯರಾದ ಪ್ರೊ. ದೊಡ್ಡ ರಂಗೇಗೌಡರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ […]
ಸಚಿವ ಜಮೀರ್ ರಾಜೀನಾಮೆ; ನ್ಯಾಯಾಧೀಶರಿಂದ ತನಿಖೆಗೆ ಒತ್ತಾಯ ಕಾಂಗ್ರೆಸ್ ಮತ್ತು ಭ್ರಷ್ಟಾಚಾರ ಒಂದು ನಾಣ್ಯದ ಎರಡು ಮುಖಗಳು – ಸಿ.ಟಿ. ರವಿ ಆರೋಪ ಬೆಂಗಳೂರು: ಭ್ರಷ್ಟಾಚಾರ ಬಿಟ್ಟು ಕಾಂಗ್ರೆಸ್ ಇಲ್ಲ; ಕಾಂಗ್ರೆಸ್ ಬಿಟ್ಟು ಭ್ರಷ್ಟಾಚಾರ […]
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ 11.20ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದ್ದಾರೆ. ಅದಲ್ಲದೆ, ಸಂಜೆ 4.50ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ […]
ಬೆಂಗಳೂರು: ಅನ್ನಭಾಗ್ಯ ಫಲಾನುಭವಿಗಳಿಗೆ ಸರಕಾರ ಮತ್ತೊಂದು ಗುಡ್ ನ್ಯೂಸ್ ಕೊಡಲು ತೀರ್ಮಾನಿಸಿದ್ದು, ಅಕ್ಕಿಯ ಜತೆಗೆ ಆಹಾರ ಕಿಟ್ ವಿತರಣೆ ಮಾಡಲು ತೀರ್ಮಾನ ಕೈಗೊಳ್ಳಲಿದೆ. ಈ ಸಂಬAಧ ಕ್ಯಾಬಿನೆಟ್ ನಿರ್ಣಯಕ್ಕಾಗಿ ಆಹಾರ ಮತ್ತು ನಾಗರಿಕ ಸರಬರಾಜು […]
ಬೆಂಗಳೂರು : ರಾಜ್ಯದ ವಿವಿಧೆಡೆ ೮ ಜನ ಸರ್ಕಾರಿ ಅಧಿಕಾರಿಗಳಿಗೆ ಸಂಬAಧಿಸಿದ ಸ್ಥಳಗಳಲ್ಲಿ ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯಕ್ಕಿಂತಲೂ ಅಧಿಕ ಗಳಿಕೆ, ಭ್ರಷ್ಟಾಚಾರ ಸೇರಿ ವಿವಿಧ ಆರೋಪಗಳ ಹಿನ್ನೆಲೆಯಲ್ಲಿ ಬೆಂಗಳೂರು, ಶಿವಮೊಗ್ಗ, […]
ಚಿಕ್ಕಬಳ್ಳಾಪುರ: ಕೋಲಾರದ ಕೊಚಿಮುಲ್ ನಿಂದ ಬೇರ್ಪಟ್ಟು ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ–ಚಿಮುಲ್ ಆರಂಭವಾಗಿದ್ದೆ ತಡ, ವಿವಿದ ವಿನೂತನ ಕಾರ್ಯಕ್ರಮಗಳ ಮೂಲಕ ರೈತರ ಮೆಚ್ಚುಗೆಗೆ ಪಾತ್ರವಾಗಿದೆ. ಈಗ ಇನ್ನೂ ಒಂದು […]
ಸೆಪ್ಟಂಬರ್ ನಲ್ಲಿ VIP ಬ್ಲಾಕ್, ಕಲ್ಯಾಣಿ, ದೇವಸ್ಥಾನದ ಉದ್ಘಾಟನೆ ಸಿಎಂ ಸಿದ್ದರಾಮಯ್ಯ, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಕಾರ್ಯಕ್ರಮದಲ್ಲಿ ಭಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರಿಂದ ಉದ್ಘಾಟನೆ 500 ಆಸನ […]
ಬೆಂಗಳೂರು: ಭಾರತ ಸರ್ಕಾರದ ರಸ್ತೆ ಮತ್ತು ಹೆದ್ದಾರಿಗಳ ಸಚಿವಾಲಯ ಇ-ಕಾಮರ್ಸ್ ಮತ್ತು ಕ್ವಿಕ್ ಕಾಮರ್ಸ್ ಕಂಪನಿಗಳ ಡೆಲಿವರಿ ಸಿಬ್ಬಂದಿಯಿಂದ ನಡೆಯುತ್ತಿರುವ ನಿಯಮ ಉಲ್ಲಂಘನೆಗಳ ವಿರುದ್ಧವ ನಿಖರವಾದ ಕಾನೂನು ಪ್ರಕ್ರಿಯೆ ಮತ್ತು ನಿಯಮಗಳ ಕಟ್ಟುನಿಟ್ಟಾದ ಜಾರಿಗೆ […]
ನವದೆಹಲಿ: ಇರಾನ್ ಮೇಲೆ ಮೇಲೆ ಅಮೆರಿಕವು ನಡೆಸಿದ ದಾಳಿ ಬಳಿಕ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಿದೆ. ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ರಷ್ಯಾ ಅಧ್ಯಕ್ಷ ಪುಟಿನ್ ಅವರ ಭೇಟಿಗೆ ತೆರಳಿದ್ದಾರೆ. ಕಳೆದ […]
ಇಬ್ಬರ ನಡುವೆ ಯಾವುದೇ ಹಣಕಾಸಿನ ವಹಿವಾಟು ನಡೆದಿಲ್ಲ ಇಡಿ ನಡೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ಬೆಂಗಳೂರು: : “ಇಡಿಯವರು ವಿಚಾರಣೆಗೆ ಹಾಜರಾಗಿ ಎಂದು ತಿಳಿಸಿದ್ದಾರೆ. ನಾನು ಇದಕ್ಕೆ ಸಂಪೂರ್ಣ ಸಹಕಾರ ನೀಡುತ್ತೇನೆ. ಯಾವ ಮಾನದಂಡವಿಟ್ಟುಕೊಂಡು […]
ನವದೆಹಲಿ: ಪ್ರಾದೇಶಿಕ ಸಂಘರ್ಷ ಉಲ್ಬಣಗೊಳ್ಳುತ್ತಿರುವ ಬಗ್ಗೆ ಇರಾನ್‌ನ ಪೆಜೆಶ್ಕಿಯನ್‌ಗೆ ಭಾರತದ ಪ್ರಧಾನಿ ಮೋದಿ ಆಳವಾದ ಕಳವಳ ವ್ಯಕ್ತಪಡಿಸಿದ್ದಾರೆ. ಸಿಎನ್‌ಎನ್‌ನ ಸನಾ ನೂರ್ ಹಕ್ ಮತ್ತು ಕುನಾಲ್ ಸೆಹಗಲ್ ಅವರಿಂದಅಮೆರಿಕದ ದಾಳಿಗಳು ಮಧ್ಯಪ್ರಾಚ್ಯದಲ್ಲಿ ಮತ್ತಷ್ಟು ಅಸ್ಥಿರತೆಯ […]
You cannot copy content of this page