ಭ್ರಷ್ಟಾಚಾರದಲ್ಲಿ ಕರ್ನಾಟಕ ನಂ. 1 ಸಿಎಂ ಸಲಹೆಗಾರರಿಂದಲೇ ಗಂಭೀರ ಆರೋಪ
ಕೊಪ್ಪಳ: ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ 1 ಆಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿಯೂ ಭ್ರಷ್ಟಾಚಾರ ಮಿತಿಮೀರಿದೆ ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಹಾಗೂ ಶಾಸಕ ಬಸವರಾಜ ರಾಯರೆಡ್ಡಿ ಆರೋಪಿಸಿದ್ದಾರೆ. ಪ್ರಾದೇಶಿಕ ಅಸಮತೋಲನ ನಿವಾರಣಾ ಉನ್ನತಾಧಿಕಾರ ಸಮಿತಿ […]

