ಬಿಜೆಪಿಯಿಂದ ಯತ್ನಾಳ್ ಉಚ್ಛಾಟನೆ: ಬಿಜೆಪಿಯಿಂದ ಮಹತ್ವದ ಆದೇಶ
ಬೆಂಗಳೂರು: ಸದಾ ಬಿಎಸ್‌ವೈ ಮತ್ತು ವಿಜಯೇಂದ್ರ ಮೇಲೆ ಕತ್ತಿ ಮಸೆಯುತ್ತಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಿದೆ. ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಬಿಜೆಪಿಯಲ್ಲಿ ವಿವಾದಾತ್ಮಕ ಹೇಳಿಕೆ ನೀಡುತ್ತಲೇ […]

