ಗುತ್ತಿಗೆಯಲ್ಲಿ ಮುಸ್ಲಿಂ ಮೀಸಲಾತಿಗೆ ಮತ್ತೆ ರಾಜ್ಯಪಾಲರ ಮೊರೆ ಹೋದ ರಾಜ್ಯಸರ್ಕಾರ!
ಬೆಂಗಳೂರು: ಮುಸ್ಲಿಂ ಸಮುದಾಯದ ಗುತ್ತಿಗೆದಾರರಿಗೆ ಸರ್ಕಾರಿ ಗುತ್ತಿಗೆ ಕಾಮಗಾರಿಯಲ್ಲಿ ಶೇ 4 ರಷ್ಟು ಮೀಸಲಾತಿ ನೀಡುವ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ (ಕೆಟಿಪಿಪಿ) ತಿದ್ದುಪಡಿ ಮಸೂದೆಯನ್ನು ಅನುಮೋದಿಸುವಂತೆ ರಾಜ್ಯಸರ್ಕಾರ ಮತ್ತೆ ರಾಜ್ಯಪಾಲ ಥಾವರ್ ಚಂದ್ […]

