ಉಪಯುಕ್ತ ಸಿನಿಮಾ ಸುದ್ದಿ

ರಾಜ್ಯಾದ್ಯಂತ ಸಿನಿಮಾ ವೀಕ್ಷಣೆಗೆ ಒಂದೇ ರೇಟ್ : ಸರಕಾರದ ಮಹತ್ವದ ಘೋಷಣೆ

ಬೆಂಗಳೂರು: ರಾಜ್ಯಾದ್ಯಂತ ಚಿತ್ರಮಂದಿರಗಳಿಗೆ ಏಕರೂಪದ ಟಿಕೆಟ್‌ ದರವನ್ನು ಮುಂದಿನ ದಿನಗಳಲ್ಲಿ ಹಂತ-ಹಂತವಾಗಿ ಜಾರಿ ಮಾಡಲಿದ್ದೇವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಅವರು ಹೇಳಿದ್ದಾರೆ. ವಿಧಾನಪರಿಷತ್‌ನಲ್ಲಿ ಸದಸ್ಯ ಗೋವಿಂದ್‌ ರಾಜ್‌ ಅವರು, ಬೆಂಗಳೂರು ಚಿತ್ರಮಂದಿರಗಳಿಂದ […]

ಅಪರಾಧ ಸುದ್ದಿ

ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆಯುವ ರಾಜ್ಯಸರ್ಕಾರದ ತೀರ್ಮಾನದ ವಿರುದ್ಧ ರಿಟ್ ಸಲ್ಲಿಕೆ!

ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆಯಲು ರಾಜ್ಯಸರ್ಕಾರದ ತೀರ್ಮಾನಿಸಿತ್ತು. ಇದು ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿತ್ತು. ಈ ವಿಚಾರ ಸಾಕಷ್ಟು ಆರೋಪ ಪ್ರತ್ಯಾರೋಪಗಳಿಗೂ ಕಾರಣವಾಗಿತ್ತು. ಈ ಮಧ್ಯೆ ಹಳೇ ಹುಬ್ಬಳ್ಳಿ ಕೇಸ್ ಹಿಂಪಡೆಯುವ […]

ಉಪಯುಕ್ತ ಸುದ್ದಿ

ಬಿರು ಬೇಸಿಗೆ ಹಿನ್ನೆಲೆ: ರಾಜ್ಯಾದ್ಯಂತ ಶಾಲೆಗಳಿಗೆ ಅವಧಿಗೂ ಮುನ್ನವೇ ರಜೆ ಘೋಷಣೆ?

ಬೆಂಗಳೂರು: ರಾಜ್ಯದಲ್ಲಿ ಶಾಲಾ ಮಕ್ಕಳಿಗೆ ಪರೀಕ್ಷೆಗಳು ಆರಂಭವಾಗಿರುವ ಬೆನ್ನಲ್ಲೇ, ಬಿರು ಬೇಸಿಗೆಯಿಂದ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲಿದ್ದು, ಈ ಹಿನ್ನೆಲೆ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಪರೀಕ್ಷೆಗಳನ್ನು ಬೇಗ ಮುಗಿಸಿ ಶಾಲೆಗಳಿಗೆ ಅವಧಿಗೂ ಮುನ್ನ […]

ರಾಜಕೀಯ ಸುದ್ದಿ

ಕೆಪಿಎಸ್ಸಿ ಅಕ್ರಮಕ್ಕೆ ಬ್ರೇಕ್ ಹಾಕಲು ಕಾಯ್ದೆ ತಿದ್ದುಪಡಿಗೆ ಸರ್ಕಾರ ತೀರ್ಮಾನ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಅವ್ಯವಹಾರ, ಭ್ರಷ್ಟಾಚಾರ ಮತ್ತು ಒಂದರ ಮೇಲೊಂದು ಎಡವಟ್ಟುಗಳಿಂದ ಪ್ರಾಮಾಣಿಕ ಅಭ್ಯರ್ಥಿಗಳು ಬೇಸತ್ತು ಹೋಗಿದ್ದಾರೆ. ಭಾರಿ ಆಕ್ರೋಶದ ಬಳಿಕ ಎಚ್ಚೆತ್ತಿರುವ ರಾಜ್ಯಸರ್ಕಾರ ಇದೀಗ ಕೆಪಿಎಸ್ಸಿಗೆ ಕಾಯಕಲ್ಪ ನೀಡಲು ಮುಂದಾಗಿದೆ. ವಿಧಾನಸೌಧದಲ್ಲಿ […]

ಅಪರಾಧ ಸುದ್ದಿ

ಬೆಂಗಳೂರು ಸೇರಿ ರಾಜ್ಯದ 7 ಕಡೆ ಲೋಕಾಯುಕ್ತ ದಾಳಿ!

ಬೆಂಗಳೂರು: ಬೆಂಗಳೂರು ನಗರ ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ ಗುರುವಾರ ಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ. ಬೆಂಗಳೂರು, ಕೋಲಾರ, ಕಲಬುರಗಿ, ದಾವಣಗೆರೆ, ತುಮಕೂರು, ಬಾಗಲಕೋಟೆ ಹಾಗೂ ವಿಜಯಪುರದಲ್ಲಿ ಇಂದು ಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ. […]

ಅಪರಾಧ ಸುದ್ದಿ

ಚನ್ನಮ್ಮನ ಕಿತ್ತೂರು: ನವಜಾತ ಹಸುಗೂಸು ಪತ್ತೆ…ನಾಯಿ, ಹಂದಿ ದಾಳಿ ಮಾಡಿರುವ ಶಂಕೆ

ಮರಿಯಮ್ಮನ ಗುಡಿ ಓಣಿಯ ಬಳಿ ನವಜಾತ ಹೆಣ್ಣು ಹಸುಗೂಸು ಪತ್ತೆ ಬೆಳಗಾವಿ : ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಮರಿಯಮ್ಮನ ಗುಡಿ ಓಣಿಯ ಬಳಿ ನವಜಾತ ಹೆಣ್ಣು ಹಸುಗೂಸು ಪತ್ತೆಯಾಗಿದೆ. ಅಂಬಡಗಟ್ಟಿ ಗ್ರಾಮದ ಮೇಟಿ […]

ಕ್ರೀಡೆ ಸುದ್ದಿ

ಚಾಂಪಿಯನ್ಸ್ ಟ್ರೋಫಿ-2025: ದಕ್ಷಿಣ ಆಫ್ರಿಕಾ ಸೋಲಿಸಿ ಫೈನಲ್ ಪ್ರವೇಶಿಸಿದ ನ್ಯೂಜಿಲೆಂಡ್

ಲಾಹೋರ್; ಪಾಕಿಸ್ತಾನದ ಲಾಹೋರ್ ನಗರದ ಗಡಾಫಿ ಸ್ಟೇಡಿಯಂನಲ್ಲಿ ಇಂದು ನಡೆದ ಚಾಂಪಿಯನ್ಸ್ ಟ್ರೋಫಿ-2025ರ 2ನೇ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ದಕ್ಷಿಣ ಆಫ್ರಿಕಾ ತಂಡವನ್ನು 50 ರನ್ ಗಳಿಂದ ಸೋಲಿಸಿ ಫೈನಲ್ ತಲುಪಿದೆ. ಟಾಸ್ […]

ಉಪಯುಕ್ತ ಸುದ್ದಿ

ಬೆಂಗಳೂರಿನಲ್ಲಿ ಗ್ಯಾರಂಟಿಯಾಯ್ತು ಆಟೋ ದರ ಏರಿಕೆ!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬಿಎಂಟಿಸಿ, ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ದರ ಹಾಗೂ ನಮ್ಮ ಮೆಟ್ರೋ ಟಿಕೆಟ್​ ದರ ಏರಿಕೆ ಬೆನ್ನಲ್ಲೇ ಇದೀಗ ಆಟೋ ಮೀಟರ್ ದರ ಏರಿಕೆ ಮಾಡುವ ಸಾಧ್ಯತೆಗಳಿವೆ. ಆಟೋ ಮೀಟರ್ ದರ […]

ರಾಜಕೀಯ ಸುದ್ದಿ

ಡಿ.ಕೆ.ಶಿವಕುಮಾರ್ ಗೆ ಮುಖ್ಯಮಂತ್ರಿಯಾಗುವ ಯೋಗವಿದೆ: ನೊಣವಿನಕೆರೆ ಅಜ್ಜಯ್ಯ ಸ್ವಾಮೀಜಿ

ಯಾದಗಿರಿ: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿಯಾಗುವ ಯೋಗವಿದೆ ಎಂದು ನೊಣವಿನಕೆರೆ ಅಜ್ಜಯ್ಯ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಅಬ್ಬೆತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶ್ರೀಮಠದ ಆಶೀರ್ವಾದದಿಂದ ಡಿಕೆಶಿ ಸಿಎಂ ಆಗ್ತಾರೆ. ರೈತರು, ವರ್ತಕರ […]

ರಾಜಕೀಯ ಸುದ್ದಿ

ಯಡಿಯೂರಪ್ಪ ಲಿಂಗಾಯತರೇ ಅಲ್ಲ, ಬಳೆಗಾರ ಶೆಟ್ಟರು: ಯತ್ನಾಳ್

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ಲಿಂಗಾಯತರೇ ಅಲ್ಲ. ಅವರು ಬಳೆಗಾರ ಶೆಟ್ಟರು. ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲ್ಲೂಕಿನ ಬೂಕನಕೆರೆಗೆ ಹೋಗಿ ಕೇಳಿದರೆ, ನಿಜ ಗೊತ್ತಾಗುತ್ತದೆ ಎಂದು ಬಿಜೆಪಿ ಶಾಸಕ ಬಸನಗೌಡ […]

ಉಪಯುಕ್ತ ಸುದ್ದಿ

‘ಭಕ್ತರಿಗೆ ಮುಜರಾಯಿ ಇಲಾಖೆಯಿಂದ ಗುಡ್ ನ್ಯೂಸ್’ : ದರ್ಶನದ ಕ್ಯೂಗಳಲ್ಲಿ ನೆರಳು, ನೀರಿನ ವ್ಯವಸ್ಥೆ

ಬೆಂಗಳೂರು: ರಾಜ್ಯಾದ್ಯಂತ ದೇವಾಲಯಗಳಲ್ಲಿ ದರ್ಶನ ಪಡೆಯಲು ಹೊರಡುವ ಭಕ್ತರಿಗೆ ರಾಜ್ಯ ಸರಕಾರ ಗುಡ್ ನ್ಯೂಸ್ ನೀಡಿದ್ದು, ಎಲ್ಲ ದೇವಸ್ಥಾನಗಳಲ್ಲಿ ಭಕ್ತಿರಿಗೆ ಸುಸಜ್ಜಿತ ದರ್ಶನ ವ್ಯವಸ್ಥೆ ಕಲ್ಪಿಸಲು ಮುಂದಾಗಿದೆ. ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ […]

ರಾಜಕೀಯ ಸುದ್ದಿ

‘ಹಳ್ಳಿ ಜನ ಬೆಂಗ್ಲೂರಿಗ್ ಬರೋದ್ ತಪ್ಪಿಸಿ: ಗಾರ್ಮೆಂರ್ಟ್ಸ್ ಕೆಲಸಕ್ಕೆ ಸೇರಿ ಕಷ್ಟ ಪಡ್ತಾರೆ ಜನ’

ಬೆಂಗಳೂರು: ಹಳ್ಳಿ ಜನರು ಬೆಂಗಳೂರಿನ ಗಾರ್ಮೆಂಟ್ಸ್ ಗಳಲ್ಲಿ ಬಂದು ಕೆಲಸ ಮಾಡುತ್ತಾ ಕಷ್ಟ ಪಡುತ್ತಿದ್ದಾರೆ. ಅದನ್ನು ತಪ್ಪಿಸಲು ಸರಕಾರ ಹೆಚ್ಚು ಹೆಚ್ಚು ಕೊಳವೆ ಬಾವಿ ಕೊರೆಸಿಕೊಡಬೇಕು ಎಂದು ಕೆ.ಎಂ. ಶಿವಲಿಂಗೇಗೌಡ ಒತ್ತಾಯಿಸಿದ್ದಾರೆ. ರಾಜ್ಯಪಾಲರ ಭಾಷಣದ […]

ಉಪಯುಕ್ತ ಸುದ್ದಿ

ಕೇರಳದ ಸಾರಿಗೆ ನಿಯೋಗದಿಂದ KSRTC ಗೆ ಭೇಟಿ:ಸುಸಜ್ಜಿತ ವ್ಯವಸ್ಥೆಗಳ ಅಧ್ಯಯನ ನಡೆಸಿದ ನಿಯೋಗ

ಬೆಂಗಳೂರು: ಕೇರಳ ಸಾರಿಗೆ ಸಂಸ್ಥೆಯ ಅಧ್ಯಕ್ಷರ ನೇತೃತ್ವದಲ್ಲಿ ಸಾರಿಗೆ ಇಲಾಖೆಯ ಅಧಿಕಾರಿಗಳ ತಂಡ KSRTC ಗೆ ಭೇಟಿ ನೀಡಿ, ಇಲ್ಲಿನ ವ್ಯವಸ್ಥೆಗಳ ಬಗ್ಗೆ ಅಧ್ಯಯನ ನಡೆಸಿತು. ಈ ಸಂದರ್ಭದಲ್ಲಿ ನಿಗಮದಲ್ಲಿನ ಕಾರ್ಮಿಕ ಸ್ನೇಹಿ ಹಾಗೂ […]

ರಾಜಕೀಯ ಸುದ್ದಿ

ಗೃಹಲಕ್ಷ್ಮೀ ಯೋಜನೆ ‘ಚುನಾವಣಾ ಲಕ್ಷ್ಮೀ’ ಯೋಜನೆಯಾಗಿದೆ: ಸರಕಾರದ ವಿರುದ್ಧ ಸುನೀಲ್ ಕುಮಾರ್ ವಾಗ್ದಾಳಿ

ಬೆಂಗಳೂರು: ಬಾಗ್ಯಲಕ್ಷ್ಮೀ ಯೋಜನೆ ಚುನಾವಣೆ ಲಕ್ಷ್ಮೀ ಯೋಜನೆಯಾಗಿದೆ ಎಂದು ಕಾರ್ಕಳ ಶಾಸಕ ಸುನೀಲ್ ಕುಮಾರ್ ಸರಕಾರದ ಮೇಲೆ ವಾಗ್ದಾಳಿ ನಡೆಸಿದರು. ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಅವರು, ಭಾಗ್ಯಲಕ್ಷ್ಮೀ ಯೋಜನೆಯ […]

ರಾಜಕೀಯ ಸುದ್ದಿ

ಹಾಲು ಉತ್ಪಾದಕರ 656 ಕೋಟಿ ರೂ. ಬಾಕಿ ಉಳಿಸಿಕೊಂಡ ಸರ್ಕಾರ!

ಬೆಂಗಳೂರು : ಹಾಲು ಉತ್ಪಾದಕರಿಗೆ ರಾಜ್ಯಸರ್ಕಾರ ಬರೋಬ್ಬರಿ 656.07 ಕೋಟಿ ರೂ. ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿರುವುದು ಗೊತ್ತಾಗಿದೆ. ವಿಧಾನಪರಿಷತ್ ಕಲಾಪದ ವೇಳೆ, ಪರಿಷತ್ ಸದಸ್ಯೆ ಉಮಾಶ್ರೀ ಹಾಗು ಎಂ.ಜಿ ಮುಳೆ ಪ್ರಶ್ನೆಗೆ ಉತ್ತರ […]

ಅಪರಾಧ ಸುದ್ದಿ

ಹೊಳಲ್ಕೆರೆ: ಮನೆ ಬೀಗ ಒಡೆದು ಚಿನ್ನಾಭರಣ-ನಗದು ದೋಚಿದ ಕಳ್ಳರು!

ಹೊಳಲ್ಕೆರೆ : ಮನೆ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದು ಕದ್ದೊಯ್ದ ಕೃತ್ಯ ತಾಲ್ಲೂಕಿನ ಆಡನೂರು ಗ್ರಾಮದಲ್ಲಿ ನಡೆದಿದೆ. ಆಡನೂರು ಗ್ರಾಮದ ರೇಖಾ ಎಂಬುವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. […]

ಅಪರಾಧ ಸುದ್ದಿ

ಮೂವರು ಪುಟ್ಟ ಮಕ್ಕಳೊಂದಿಗೆ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ತಾಯಿ

ಬೆಳಗಾವಿ: ಚಿಂಚಲಿ ಬಳಿ ಕೃಷ್ಣಾ ನದಿಗೆ ಹಾರಿ ತಾಯಿ, ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಶಾರದಾ ಡಾಲೆ(38), ಅನುಷಾ (10), ಅಮೃತಾ (14), ಆದರ್ಶ (8) ಮೃತಪಟ್ಟವರು. ಶಾರದಾ ಅವರ ಪತಿ […]

ರಾಜಕೀಯ ಸುದ್ದಿ

ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಹಿಂದುಳಿದ ವರ್ಗಗಳ ಶಾಸಕರ ಸಭೆ: ರೆಡಿಯಾಯ್ತು ಬೇಡಿಕೆಗಳ ಪಟ್ಟಿ

! ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮಂಗಳವಾರ ರಾತ್ರಿ ಹಿಂದುಳಿದ ವರ್ಗಗಳ ಶಾಸಕರು ಸಭೆ ಸೇರಿ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್​ನಲ್ಲಿ ಸಿಎಂ ಹುದ್ದೆ ಕುರಿತ ಚರ್ಚೆ, […]

ಕ್ರೀಡೆ ಸುದ್ದಿ

ಚಾಂಪಿಯನ್ಸ್ ಟ್ರೋಫಿ-2025: ಆಸ್ಟ್ರೇಲಿಯಾ ಮಣಿಸಿ ಫೈನಲ್ ಪ್ರವೇಶಿಸಿದ ಟೀಂ ಇಂಡಿಯಾ

ದುಬೈ: ಇಲ್ಲಿನ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಚಾಂಪಿಯನ್ಸ್ ಕ್ರಿಕೆಟ್ ಟ್ರೋಫಿ-2025 ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ವಿರುದ್ಧ 4 ವಿಕೆಟ್ ಗಳಿಂದ ಗೆದ್ದು ಭಾರತ ಫೈನಲ್ ಪ್ರವೇಶಿಸಿದೆ. ತುಸು ಬ್ಯಾಟಿಂಗ್ ಮಾಡಲು […]

ಅಪರಾಧ ರಾಜಕೀಯ ಸುದ್ದಿ

ಮುಡಾ ಕೇಸ್ ಸಿಬಿಐಗೆ ವಹಿಸಲು ಮತ್ತೆ ಕೋರ್ಟ್ ಮೊರೆ ಹೋದ ಸ್ನೇಹಮಯಿ ಕೃಷ್ಣ

ಮೈಸೂರು/ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಹಗರಣ ಪ್ರಕರಣವನ್ನು ದೂರುದಾರ ಸ್ನೇಹಮಯಿ ಕೃಷ್ಣ ಸುಮ್ಮನೇ ಬಿಡುವಂತೆ ಕಾಣುತ್ತಿಲ್ಲ. ಪ್ರಕರಣವನ್ನು ಕೊನೆವರೆಗೂ ತೆಗೆದುಕೊಂಡು ಹೋಗುವ ತೀರ್ಮಾನ ಮಾಡಿದ್ದು, ಇದೀಗ ಮುಡಾ ನಿವೇಶನ ಹಂಚಿಕೆ ಹಗರಣವನ್ನು ಸಿಬಿಐ ತನಿಖೆಗೆ […]

You cannot copy content of this page