Breaking news: Ajmer: ಹೋಟೆಲ್‌ನಲ್ಲಿ ಬೆಂಕಿ ಅವಘಡ. ಮಗು ಸೇರಿ ನಾಲ್ವರು ಸಜೀವ ದಹನ, ನಾಲ್ವರು ಗಂಭೀರ
ಜೈಪುರ :ರಾಜಸ್ಥಾನದ ಅಜ್ಮೀರ್‌ನ ಡಿಗ್ಗಿ ಬಜಾರ್ ಪ್ರದೇಶದ ಹೋಟೆಲ್‌ವೊಂದರಲ್ಲಿ ಗುರುವಾರ ಬೆಳಂಬೆಳಿಗ್ಗೆ ಭಾರಿ ಬೆಂಕಿ ಕಾಣಿಸಿಕೊಂಡು ನಾಲ್ವರು ಸಾವನ್ನಪ್ಪಿದ್ದಾರೆ. ಐದು ಅಂತಸ್ತಿನ ಹೋಟೆಲ್‌ನಲ್ಲಿ ತಂಗಿದ್ದ ಕೆಲವು ಅತಿಥಿಗಳು ಕಿಟಕಿಗಳಿಂದ ಹಾರಿ ತಮ್ಮ ಪ್ರಾಣವನ್ನು ಉಳಿಸಿಕೊಂಡಿದ್ದಾರೆ […]

