ಕುಟುಂಬ ಸಮೇತ ಜಾತ್ರೆಯಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶುಕ್ರವಾರಬೆಳಗಾವಿ ಗ್ರಾಮೀಣ ಕ್ಷೇತ್ರದ ಶಿಂದೊಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವದಲ್ಲಿ ಕುಟುಂಬದ ಸದಸ್ಯರೊಂದಿಗೆ ಪಾಲ್ಗೊಂಡರು. ದೇವಿಗೆ ವಿಶೇಷ ಸಲ್ಲಿಸಿ, ನಾಡಿನ […]

