ರಾಜ್ಯದಲ್ಲಿ ಏಪ್ರಿಲ್ ನಿಂದ ಏರಿಕೆಯಾಗಲಿದೆ ಟೋಲ್ ಸುಂಕ!
ಬೆಂಗಳೂರು: ಏಪ್ರಿಲ್ 1 ರಿಂದ ಕರ್ನಾಟಕದಲ್ಲಿ ಟೋಲ್ ಸುಂಕ ಶೇ 3ರಿಂದ ಶೇ.5 ರಷ್ಟು ಹೆಚ್ಚಾಗಲಿವೆ. ಈ ನಿಟ್ಟಿನಲ್ಲಿ ಮುಂದಿನ ಕೆಲವೇ ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೂಲಗಳು ತಿಳಿಸಿವೆ. […]
ಬೆಂಗಳೂರು: ಏಪ್ರಿಲ್ 1 ರಿಂದ ಕರ್ನಾಟಕದಲ್ಲಿ ಟೋಲ್ ಸುಂಕ ಶೇ 3ರಿಂದ ಶೇ.5 ರಷ್ಟು ಹೆಚ್ಚಾಗಲಿವೆ. ಈ ನಿಟ್ಟಿನಲ್ಲಿ ಮುಂದಿನ ಕೆಲವೇ ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೂಲಗಳು ತಿಳಿಸಿವೆ. […]
ಬೆಳಗಾವಿ : ಎಂಬಿಎ ಪದವಿ ಪಡೆದು ಕಂಪನಿಯೊಂದರಲ್ಲಿ ತರಬೇತಿ ಪಡೆಯುತ್ತಿದ್ದ ಯುವತಿಯೊಬ್ಬಳು ಪಿಜಿಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಐಶ್ವರ್ಯ ಆತ್ಮಹತ್ಯೆಗೆ ಶರಣಗಿರುವ ಯುವತಿ. ವಿಜಯಪುರ ಮೂಲದ ಯುವತಿ ಎಂಬಿಎ ಬಳಿಕ ಕೆಲಸಕ್ಕಾಗಿ […]
ಗುಂಡ್ಲುಪೇಟೆ: ಬೈಕ್‌ನಲ್ಲಿ ಓವರ್ ಟೇಕ್ ಮಾಡಿದ ವಿಚಾರಕ್ಕೆ ಸಂಬAಧಿಸಿದAತೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಒಬ್ಬ ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ನಂಜನಗೂಡು ತಾಲೂಕಿನ ಚುಂಚನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ […]
ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಬಣ ಬಡಿದಾಟಕ್ಕೆ ಬ್ರೇಕ್ ಹಾಕಲು ಹೈಕಮಾಂಡ್ ಮುಂದಾಗಿದೆ. ಮಾಜಿ ಕೇಂದ್ರ ಸಚಿವ- ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿತ್ತು, ಇದರ […]
ಹನಿಟ್ರ್ಯಾಪ್ ಪ್ರಕರಣ ಸಂಬಂಧ ಮತ್ತಷ್ಟು ಸ್ಫೋಟಕ ವಿಚಾರಗಳನ್ನು ಸಚಿವ ಕೆ.ಎನ್ ರಾಜಣ್ಣ ಅವರು ಇಂದು ಬಹಿರಂಗಪಡಿಸಿದ್ದಾರೆ. “ಎರಡು ಬಾರಿ ಒಬ್ಬ ಹುಡುಗ ಬಂದಿದ್ದ. ಬ್ಲೂ ಜೀನ್ಸ್ ಹಾಕಿಕೊಂಡಿದ್ದ ಒಬ್ಬಳು ಹುಡುಗಿ 2 ಸಲ ಬಂದಿದ್ದಳು. […]
ದಾವಣಗೆರೆ: ಮಹಾನಗರದಲ್ಲಿ 2025 ರ ವರ್ಷದ ಮೊದಲ ಮಳೆ ಹನಿ ಹನಿಯಾಗಿ ಇಂದು ಮಂಗಳವಾರ ಸಂಜೆ ಉದುರಿದೆ. ಮಂಗಳವಾರ ಸಂಜೆ ಅಂದಾಜು 5:15 ರಿಂದ ಸುಮಾರು ಕೆಲವು ನಿಮಿಷಗಳವರೆಗೆ ಬೇಸಿಗೆ ಮಳೆಯ ಮೊದಲ ಹನಿಗಳು […]
ಬೆಳಗಾವಿ: ಬೆಳಗಾವಿ ಮಹಾನಗರ ಸೇರಿದಂತೆ ಜಿಲ್ಲೆಯಲ್ಲಿ ಮಂಗಳವಾರ ಈ ವರ್ಷದ ಪ್ರಥಮ ಮಳೆಯಾಗಿದೆ. ಮಳೆಯ ಜೊತೆಗೆ ಜೋರಾದ ಗಾಳಿ ಹಾಗೂ ಸಿಡಿಲಿನ ಆರ್ಭಟ ಕಂಡು ಬಂತು. ಬಿಸಿಲ ಬೇಗೆಯಿಂದ ತತ್ತರಿಸಿದ್ದ ಜನರಿಗೆ ವರುಣ ತಂಪೆರೆದಿದ್ದಾನೆ. […]
ಬೆಂಗಳೂರು: ಶಾಸಕರಿಗೆ ಬಿಸಿಮುಟ್ಟಿಸಿರುವ ಲೋಕಾಯುಕ್ತ ಜೂನ್ 30 ರೊಳಗೆ ತಮ್ಮ ಆಸ್ತಿ ವಿವರ ಸಲ್ಲಿಸುವಂತೆ ಖಡಕ್ ಸೂಚನೆ ನೀಡಿದೆ. ಲೋಕಾಯುಕ್ತ ನಿಬಂಧಕರು ಪತ್ರ ಬರೆದಿದ್ದು, ಜೂನ್ 30ರೊಳಗೆ ಎಲ್ಲ ಶಾಸಕರು ಲೋಕಾಯುಕ್ತಕ್ಕೆ ತಮ್ಮ ಆಸ್ತಿ […]
ಹುಬ್ಬಳ್ಳಿ: ಇವತ್ತಿನ ರಾಜಕಾರಣಿಗಳನ್ನು ಸದನದಲ್ಲಿ ಸಂಭಾಳಿಸಲು ಸಾಧ್ಯವಿಲ್ಲ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಅಸಮಾಧಾನ ಹೊರಹಾಕಿದ್ದರು. ಅಲ್ಲದೇ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿಯೂ ಬಹಿರಂಗವಾಗಿಯೇ ಹೇಳಿದ್ದರು. ಆದರೆ, ಇದೀಗ ರಾಜೀನಾಮೆ ನಿರ್ಧಾರದಿಂದ […]
ಬೆಂಗಳೂರು: ಸಚಿವ ರಾಜಣ್ಣ ಅವರ ಮೇಲೆ ಹನಿ ಟ್ರ್ಯಾಪ್ ನಡೆದಿದೆ ಎಂದು ಮನವಿ ಮಾಡಿದ್ದು, ನನಗೆ ದೂರು ನೀಡಲು ಬರಲ್ಲ, ಪೊಲೀಸರಿಗೆ ದೂರು ಕೊಡಬೇಕು. ಅನಂತರ ತನಿಖೆ ಕುರಿತು ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಗೃಹಸಚಿವ […]
ಮೈಸೂರು: ಈಗಾಗಲೇ ಆರ್.ಅಶೋಕ್‌ಗೆ ಎಚ್‌ಐವಿ ಇಂಜೆಕ್ಷನ್ ಕೊಟ್ಟಿರಬಹುದು. ಮುನಿರತ್ನ ಅವರನ್ನು ಬಂಧಿಸಿ ವಿಚಾರಣೆ ನಡೆಸಿದ್ದರೆ ಸತ್ಯ ಹೊರಬರುತ್ತಿತ್ತು ಎಂದು ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ ಬಾಂಬ್ ಸಿಡಿಸಿದ್ದಾರೆ. ಆರ್.ಅಶೋಕ್ ಹನಿಟ್ರಾö್ಯಪ್ ಬಗ್ಗೆ ತಲೆ ಕೆಡಿಸಿಕೊಂಡಿದ್ದಾರೆ. ಇಷ್ಟೇ […]
ಶಿವಮೊಗ್ಗ: ಲಂಚ ಪಡೆಯುವಾಗ ಶಿವಮೊಗ್ಗ ಡಿಐಆರ್ ಡಿವೈಎಸ್‌ಪಿ ಕೃಷ್ಣಮೂರ್ತಿ ಲೋಕಾಯುಕ್ತ ಬಲೆಗೆ ಬಿದದಿದ್ದಾರೆ. ಶಿವಮೊಗ್ಗ ಡಿಐಆರ್ ಡಿವೈಎಸ್‌ಪಿಯಾಗಿರುವ ಕೃಷ್ಣಮೂರ್ತಿ ಪೊಲೀಸರಿಂದ ಲಂಚ ಪಡೆಯುತ್ತಿರುವಾಗ ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಎಸ್‌ಪಿ ಮಂಜುನಾಥ್ […]
ಬೆಂಗಳೂರು: ಯಾವ ವೃತ್ತಿಯು ಕನಿಷ್ಠವಲ್ಲ, ಬದ್ಧತೆ, ಪರಿಶ್ರಮಗಳು ಕೈಗೊಳ್ಳುವ ವೃತ್ತಿಯ ಯಶಸ್ಸಿಗೆ ಕಾರಣವಾಗುತ್ತವೆ ಎಂದು ಖ್ಯಾನ ಚಲನಚಿತ್ರ ನಿರ್ದೇಶಕ ಟಿಎಸ್ ನಾಗಾಭರಣ ಹೇಳಿದರು. 37ನೇ ಕರ್ನಾಟಕ ರಾಜ್ಯ ಸನ್ನದ್ದು ಲೆಕ್ಕಪತ್ರಗಾರರ ಸಮಾರೋಪಸಮಾರಂಭದಲ್ಲಿ ಅವರು ಮಾತನಾಡಿದರು. […]
ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ ಮತ್ತು ರಜತ್ ರನ್ನು ಬಸವೇಶ್ವರ ನಗರ ಪೊಲೀಸರು ಮತ್ತೇ ವಶಕ್ಕೆ ಪಡೆದಿದ್ದಾರೆ. ನೆನ್ನೆ ಈ ಇಬ್ಬರನ್ನು ವಶಕ್ಕೆ ಪಡೆದಿದ್ದ ಪೊಲೀಸರು ವಿಶೇಷ ಜಾಮೀನಿನ ಮೇಲೆ ಬಿಡುಗಡೆ […]
ಬೆಂಗಳೂರು: ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಕರ್ನಾಟಕದ ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿಗಳ ಕುರಿತು ಈ ಸಂದರ್ಭದಲ್ಲಿ ಚರ್ಚೆ ನಡೆದಿದೆ ಎಂದು […]
ಬೆಳಗಾವಿ: ಎಂಇಎಸ್ ಮುಖಂಡ ಶುಭಂ ಶೆಳಕೆ ಅವರನ್ನು ಪೊಲೀಸರು ಸೋಮವಾರ ಬಂಧಿಸಿದರು. ಮೇಲಿಂದ ಮೇಲೆ ಕನ್ನಡ ವಿರೋಧಿ, ಭಾಷಾ ಸಾಮರಸ್ಯ ಕದಡುವ ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಇದೆ. ಜತೆಗೆ ಬೆಳಗಾವಿಯಲ್ಲಿ ಭಾಷಾ ಸಾಮರಸ್ಯ […]
ಬೆಂಗಳೂರು: ಬಿಡದಿ ರೈಲ್ವೇ ನಿಲ್ದಾಣವನ್ನು ಸ್ಫೋಟಗೊಳಿಸುವುದಾಗಿ ಬೆದರಿಕೆ ಕರೆ ಬಂದಿದ್ದು, ಪೊಲೀಸರು ರೈಲ್ವೇ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಿಸಿದ್ದಾರೆ. ಬಿಡದಿಯ ಕಾರ್ಖಾನೆಯೊಂದರ ಗೋಡೆಯ ಮೇಲೆ ಪಾಕಿಸ್ತಾನ್ ಜಿಂದಾಬಾದ್ ಎಂದು ಬರೆದಿದ್ದಾರೆ ಎಂಬ ಆರೋಪದಲ್ಲಿ ಇಬ್ಬರನ್ನು […]
ಮನುಷ್ಯ ಸಂತೋಷದಿಂದ ಬದುಕಬೇಕಾದರೆ ಬಾಹ್ಯ ಹಾಗೂ ಆಂತರಿಕ ಸ್ವಚ್ಛತೆ ಬಹಳ ಮುಖ್ಯ. ಆಂತರಿಕ ಸ್ವಚ್ಛತೆ ಅವರವರಿಗೆ ಬಿಟ್ಟದ್ದು ಆದ್ರೆ ಬಾಹ್ಯ ಸ್ವಚ್ಛತೆ ಇರಲೇ ಬೇಕು. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಇಲ್ಲವಾದರೆ ಸೊಳ್ಳೆ […]
ಚಿಕ್ಕಬಳ್ಳಾಪುರ: ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಪ್ರತಿಪಕ್ಷ ಅಭ್ಯರ್ಥಿಯ ಮತ ಚಲಾಯಿಸಿದ್ದ ಚಿಕ್ಕಬಳ್ಳಾಪುರ ನಗರಸಭೆಯ 6 ಕಾಂಗ್ರೆಸ್ ಸದಸ್ಯರನ್ನು ಅನರ್ಹಗೊಳಿಸಿ ನ್ಯಾಯಾಲಯ ತೀರ್ಪು ನೀಡಿದೆ. 2024ರ ಸೆಪ್ಟೆಂಬರ್ 12 ರಂದು ನಡೆದ ಚಿಕ್ಕಬಳ್ಳಾಪುರ […]
ರಾಜ್ಯ ಇತಿಹಾಸದಲ್ಲೇ ದಾಖಲೆ ಪ್ರಮಾಣದಲ್ಲಿ ಹೆಚ್ಚಾದ ವಿದ್ಯುತ್ ಬೇಡಿಕೆ ಬೇಡಿಕೆ ಈಡೇರಿಸಲು ವಿನಿಮಯ ಆಧಾರದ ಮೇಲೆ ಅನ್ಯ ರಾಜ್ಯಗಳಿಂದ ವಿದ್ಯುತ್ ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ದಾಖಲೆ ಮಟ್ಟಕ್ಕೆ ಏರಿಕೆಯಾಗಿದ್ದು, ಕಳೆದ ಎರಡು ತಿಂಗಳಲ್ಲಿ […]
You cannot copy content of this page