ಉಪಯುಕ್ತ ರಾಜಕೀಯ ಸುದ್ದಿ

ಈ ವರ್ಷದಲ್ಲೇ ಮಹಾನಗರ ಪಾಲಿಕೆ ಚುನಾವಣೆ ನಡೆಸ್ತೇವೆ:ಚುನಾವಣಾ ಆಯುಕ್ತ ಜಿ.ಎಸ್.ಸಂಗ್ರೇಶಿ

ಮೈಸೂರು: 5 ಮಹಾನಗರ ಪಾಲಿಕೆಗಳ ಮತದಾರರ ಪಟ್ಟಿ ಸಿದ್ಧವಾಗಿದ್ದು, ಸರಕಾರ ಮೀಸಲಾತಿ ಪಟ್ಟಿ ಕೊಡುತ್ತಿದ್ದಂತೆ ಚುನಾವಣೆ ನಡೆಸಲು ನಾವು ಸಿದ್ಧವಿದ್ದೇವೆ ಎಂದು ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್.ಸಂಗ್ರೇಶಿ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, 5 […]

ಉಪಯುಕ್ತ ಸುದ್ದಿ

KSRTC ಗೆ ಅಂತರರಾಷ್ಟ್ರೀಯ ಮಟ್ಟದ 3 ಬ್ರಾಂಡ್ ಕೌನ್ಸಿಲ್ ರೇಟಿಂಗ್ಸ್ ಪ್ರಶಸ್ತಿ

ನಿಗಮದ ಅಶ್ವಮೇಧ ಬ್ರ್ಯಾಂಡಿಗಾಗಿ ವರ್ಷದ ಐಕಾನಿಕ್ ಬ್ರ್ಯಾಂಡ್ ಪ್ರಶಸ್ತಿ, ಕೆಎಸ್ಆರ್ಟಿಸಿ ಆರೋಗ್ಯ ಉಪಕ್ರಮಕ್ಕಾಗಿ ವರ್ಷದ ಅತ್ಯುತ್ತಮ ಉಪಕ್ರಮ ಪ್ರಶಸ್ತಿ ಮತ್ತು ಉತ್ತಮ, ಕಾರ್ಮಿಕ ಕಲ್ಯಾಣ ಉಪಕ್ರಮಗಳಿಗಾಗಿ, ಉತ್ತಮ ಸಂಸ್ಥೆ ಪ್ರಶಸ್ತಿ ಲಭಿಸಿದೆ. ದಿನಾಂಕ 21/03/2025 […]

ಅಪರಾಧ ಸುದ್ದಿ

ಬಿಗ್ ಬಾಸ್ ಸ್ಪರ್ಧಿಗಳಾದ ವಿನಯ್, ರಜತ್ ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು: ಬಿಗ್ ಬಾಸ್‌ನ ಮಾಜಿ ಸ್ಪರ್ಧಿಗಳಾದ ವಿನಯ್ ಮತ್ತು ರಜತ್ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಅವರನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಇಬ್ಬರು ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಬಾಯ್ಸ್‌ ವರ್ಸಸ್ ಗರ್ಲ್ಸ್‌ […]

ಅಪರಾಧ ಸುದ್ದಿ

ಬೆಂಕಿ ಅನಾಹುತಕ್ಕೆ ಪೊಲೀಸ್ ಠಾಣೆಯಲ್ಲಿ ಜಪ್ತಿ ಮಾಡಿಟ್ಟಿದ್ದ ವಾಹನಗಳು ಬೆಂಕಿಗಾಹುತಿ

ವಿಜಯಪುರ: ನಗರದ ಗಾಂಧಿ ಚೌಕ್ ಪೊಲೀಸ್ ಠಾಣೆಯ ಬಳಿ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದ್ದು ಸುಮಾರು 20ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿಯಾಗಿವೆ. ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದ್ದು, ವಿದ್ಯುತ್ ಕಂಬದಿಂದ ಬೆಂಕಿ […]

ಅಪರಾಧ ರಾಜಕೀಯ ಸುದ್ದಿ

ಫೋನ್ ಕದ್ದಾಲಿಕೆ ಆರೋಪ: ಯಾರೂ ದೂರು ಕೊಟ್ಟಿಲ್ಲ: ಡಾ.ಜಿ ಪರಮೇಶ್ವರ್

ಬೆಂಗಳೂರು: ಸಚಿವರು, ಶಾಸಕರ ಫೋನ್ ಕದ್ದಾಲಿಕೆಯಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ನಮಗೆ ಯಾವುದೇ ದೂರು ಬಂದಿಲ್ಲ ಎಂದಿದ್ದಾರೆ. ನನ್ನದು ಸೇರಿ ವಿಪಕ್ಷ […]

ರಾಜಕೀಯ ಸುದ್ದಿ

ಹನಿಟ್ರ್ಯಾಪ್ ನಲ್ಲಿ ಮಹಾನಾಯಕನ ಕೈವಾಡ: ಜನಾರ್ದನ ರೆಡ್ಡಿ

ಬೆಂಗಳೂರು: ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರನ್ನು ಹನಿಟ್ರ್ಯಾಪ್ ನಲ್ಲಿ ಬೀಳಿಸಲು ಪ್ರಯತ್ನಿಸಿದ್ದು ಅವರದ್ದೇ ಪಕ್ಷದ ಮಹಾನಾಯಕ ಎಂದು ಮಾಜಿ ಸಚಿವ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ. ಈ ಬಗ್ಗೆ ನಗರದಲ್ಲಿ […]

ಅಪರಾಧ ಸುದ್ದಿ

ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್

ನವದೆಹಲಿ: ವಿಧಾನಸಭಾ ಬಜೆಟ್ ಅಧಿವೇಶನ ಸಮಯದಲ್ಲಿ ಸಚಿವ ಕೆ.ಎನ್ ರಾಜಣ್ಣ ಹನಿಟ್ರ್ಯಾಪ್ ವಿಷಯವನ್ನು ಪ್ರಸ್ತಾಪಿಸುತ್ತಿದ್ದಾಗ ಸದನದಲ್ಲಿ ಹರಿದಾಡಿದ ಚೀಟಿಯೊಂದರ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಈ ಬಗ್ಗೆ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತಾಡಿದ ಬಿಜೆಪಿ ಶಾಸಕ ಬಸನಗೌಡ […]

ಉಪಯುಕ್ತ ಸುದ್ದಿ

2 ಸಾವಿರ ಹೊಸ ಬಸ್: 2 ಸಾವಿರ ಕೋಟಿ ಸಾಲ: ಇದು ಸಾರಿಗೆ ಇಲಾಖೆಗೆ ಸಿದ್ದರಾಮಯ್ಯ ನೀಡಿದ ಬಂಪರ್

2,000 ಹೊಸ ಬಸ್‌ಗಳ ಖರೀದಿಗೆ ಅನುದಾನ : 2 ಸಾವಿರ ಕೋಟಿ ಸಾಲ ಪಡೆಯಲು ಅನುಮತಿ, ಸರಕಾರದಿಂದಲೇ ಅಸಲು, ಬಡ್ಡಿ ತೀರಿಸುವ ತೀರ್ಮಾನ: ನುಡಿದಂತೆ ನಡೆದ ಸಿಎಂ ಸಿದ್ದರಾಮಯ್ಯಬೆಂಗಳೂರು: ಶಕ್ತಿ ಯೋಜನೆಯು ಮಹಿಳಾ ಸಬಲೀಕರಣದ […]

ಅಪರಾಧ ಸುದ್ದಿ

ಕರ್ನಾಟಕದ ಹನಿಟ್ರ್ಯಾಪ್: ಪಿಐಎಲ್ ಅರ್ಜಿ ವಿಚಾರಣೆಗೆ ಸಮ್ಮತಿಸಿದ ಸುಪ್ರೀಂಕೋರ್ಟ್!

ನವದೆಹಲಿ: ಕರ್ನಾಟಕದಲ್ಲಿ ನಡೆದಿದೆ ಎನ್ನಲಾದ ಹನಿಟ್ರ್ಯಾಪ್ ಪ್ರಕರಣ ಕುರಿತು ತನಿಖೆಗೆ ಆಗ್ರಹಿಸಿ ಸುಪ್ರೀಂಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ. ಹನಿಟ್ರ್ಯಾಪ್ ಪ್ರಕರಣದ ವಿಚಾರಣೆ ಕೂಡಲೇ ಕೈಗೆತ್ತಿಕೊಳ್ಳಬೇಕೆಂದು ಸುಪ್ರೀಂಕೋರ್ಟ್ಮು ಖ್ಯ ನ್ಯಾಯಮೂರ್ತಿ ಎದುರು ಅರ್ಜಿದಾರರು ಮನವಿ […]

ಅಪರಾಧ ಸುದ್ದಿ

SSLC ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿನಿಯರ ಬೈಕ್‌ಗೆ ಲಾರಿ ಡಿಕ್ಕಿ: ಸವಾರ ಸಾವು, 3 ವಿದ್ಯಾರ್ಥಿನಿಯರಿಗೆ ಗಾಯ

ವಿಜಯಪುರ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ತೆರಳುತ್ತಿದ್ದಾಗ ಬೈಕ್‌ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದು, ಬೈಕ್ ಸವಾರ ಮೃತಪಟ್ಟಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲಿ ಘಟನೆ […]

ರಾಜಕೀಯ ಸುದ್ದಿ

ಭಾರತದಲ್ಲಿ ಶುರುವಾಯ್ತು ಟ್ರಂಪ್ ರಿಯಲ್ ಎಸ್ಟೇಟ್ ವ್ಯವಹಾರ: ಪುಣೆಯಲ್ಲಿ 2,500 ಕೋಟಿ ರು. ಹೂಡಿಕೆ

ಬೆಂಗಳೂರು: ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಲೀಕತ್ವದ ಟ್ರಂಪ್ ಆರ್ಗನೈಸೇಶನ್ ಭಾರತದ ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಲಗ್ಗೆಯಿಟ್ಟಿದ್ದು, ಪುಣೆಯಲ್ಲಿ 2,500 ಕೋಟಿ ಹೂಡಿಕೆಗೆ ಸಜ್ಜಾಗಿದೆ. ಪುಣೆಯಲ್ಲಿ ಟ್ರಂಪ್ ವಲ್ಡ್ ಸೆಂಟರ್ ಹೆಸರಿನ ವಾಣಿಜ್ಯ ರಿಯಲ್ […]

ರಾಜಕೀಯ ಸುದ್ದಿ

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ರಾಜೀನಾಮೆ!

ಬೆಂಗಳೂರು, ಮಾ.23: ಹನಿಟ್ರ್ಯಾಪ್​ ಪ್ರಕರಣ ಗದ್ದಲದ ನಡುವೆ ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆಯಾಗಿದೆ. ಅದೇನೆಂದರೆ ವಿಧಾನಪರಿಷತ್ ಬಸವರಾಜ್‌ ಹೊರಟ್ಟಿ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈಗಾಗಲೇ ತಮ್ಮ ರಾಜೀನಾಮೆ ಪತ್ರವನ್ನು ವಿಧಾನಪರಿಷತ್ ಉಪಸಭಾಪತಿ […]

ಸುದ್ದಿ

ಹನಿಟ್ರ್ಯಾಪ್ ಕೇಸ್ : ಕುತೂಹಲ ಕೆರಳಿಸಿದ ಖರ್ಗೆ-ಸಿಎಂ ಭೇಟಿ

ಬೆಂಗಳೂರು: ತಮ್ಮ ಮೇಲೆ ಹನಿಟ್ರ್ಯಾಪ್‌ ಪ್ರಯತ್ನ ನಡೆದಿದೆ ಎಂದು ಸಚಿವ ಕೆ.ಎನ್​ ರಾಜಣ್ಣ ಸದನದಲ್ಲಿ ಹೇಳಿಕೆ ನೀಡಿ ಸಂಚಲನ ಸೃಷ್ಟಿಸಿದೆ.ಈ ವಿವಾದ ರಾಜ್ಯ ಕಾಂಗ್ರೆಸ್​ನಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ಮಧ್ಯೆ ಖುದ್ದು ಎಐಸಿಸಿ […]

ಕ್ರೀಡೆ ಸುದ್ದಿ

ಮೊದಲೇ ಪಂದ್ಯ ‘ಅಭಿಮಾನಿ ದೇವ್ರಿಗೆ’ ಅರ್ಪಣೆ: ಶಾರುಖ್ ಹುಡುಗರ ಮೇಲೆ RCB ಪಾರುಪತ್ಯ

ಕೊಲ್ಕತ್ತಾ: ಮೊದಲನೇ ಪಂದ್ಯ ದೇವ್ರಿಗೆ ಅರ್ಪಣೆ ಅನ್ನೋ ಆರ್ ಸಿಬಿ ಹಣೆಬರಹಕ್ಕೆ ಹೊಸ ಅಧ್ಯಾಯದಲ್ಲಿ ಫುಲ್ ಸ್ಟಾಪ್ ಇಟ್ಟಂತೆ ಕಾಣುತ್ತಿದೆ. ಮೊದಲ ಪಂದ್ಯವನ್ನು ಅಧಿಕಾರಯುತವಾಗಿ ಗೆದ್ದು ಬೀಗಿದ ಬೆಂಗಳೂರು ತಂಡ IPL 2025 ರಲ್ಲಿ […]

ಸುದ್ದಿ

ಬೆಂಗಳೂರು: ಬಿರುಸಾದ ಬೇಸಿಗೆ ಮಳೆಯಿಂದ ಧರೆಗುರುಳಿದ ಮರಕ್ಕೆ ಮಗು ಬಲಿ!

ಬೆಂಗಳೂರಿನಲ್ಲಿ ಎರಡು ತಿಂಗಳ ಬಿರು ಬಿಸಿಲಿನ ಝಳದಿಂದ ಬಸವಳಿದಿದ್ದ ಜನರಿಗೆ ಇಂದು ಶನಿವಾರ ರಿಲೀಫ್ ಸಿಕ್ಕಿತ್ತು. ನಗರದ ಹೆಬ್ಬಾಳ, ಯಲಹಂಕ, ಸಂಜಯನಗರ, ಭೂಪಸಂದ್ರ, ಮೇಕ್ರಿ ವೃತ್ತ, ಆರ್.ಟಿ.ನಗರ ಮುಂತಾದೆಡೆ ಬೇಸಿಗೆ ಮಳೆ ಜೋರಾಗಿ ಸುರಿಯಿತು. […]

ಉಪಯುಕ್ತ ಸುದ್ದಿ

ಬಿಸಿಲಿನಿಂದ ಕಂಗೆಟ್ಟಿದ್ದ ಬೆಂಗಳೂರಿಗೆ ತಂಪೆರೆದ ಮಳೆ

ಸತತ ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಬೆಂಗಳೂರಿಗೆ ಇಂದು ವರುಣ ಕೊಂಚ ತಂಪೆರೆದಿದ್ದಾನೆ. ಹೌದು, ಬೆಂಗಳೂರಿನ ಉತ್ತರ ಭಾಗದ ಹೆಬ್ಬಾಳ, ಭೂಪಸಂದ್ರ, ಆರ್.ಟಿ.ನಗರ, ಸಂಜಯನಗರ, ಮೇಕ್ರಿ ವೃತ್ತ ಮುಂತಾದ ಪ್ರದೇಶಗಳಲ್ಲಿ ಇಂದು ಬೇಸಿಗೆ ಮಳೆ ಅಥವಾ […]

ಸುದ್ದಿ

ಬೆಂಗಳೂರಿನಲ್ಲಿ ಕರ್ನಾಟಕ ಬಂದ್ ಶಾಂತಿಯುತ, ಯಾವುದೇ ಅಹಿತಕರ ಘಟನೆಯಿಲ್ಲ: ಬಿ.ದಯಾನಂದ

ಬೆಂಗಳೂರು ನಗರದಲ್ಲಿ ಬಂದ್‌ ಶಾಂತಿಯುತವಾಗಿದೆ ಎಂದು ನಗರ ಪೊಲೀಸ್‌‍ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದುವರೆಗೂ ಯಾವುದೇ ಘಟನೆಗಳು ನಡೆದ ಬಗ್ಗೆ ವರದಿಗಳು ಬಂದಿಲ್ಲ. ನಗರದಾದ್ಯಂತ ಬಿಗಿ ಪೊಲೀಸ್‌‍ […]

ಸುದ್ದಿ

ಕರ್ನಾಟಕ ಬಂದ್: ಬೆಂಗಳೂರಿನಲ್ಲಿ ವಾಟಾಳ್ ತಂಡ ಪೊಲೀಸರ ವಶಕ್ಕೆ

ಬೆಂಗಳೂರು: ಬೆಳಗಾವಿಯಲ್ಲಿ ಎಂಇಎಸ್‌ ಪುಂಡರ ದೌರ್ಜನ್ಯ, ಕನ್ನಡ ಭಾಷಿಕರ ಮೇಲೆ ಮರಾಠಿಗರ ದೌರ್ಜನ್ಯ ಖಂಡಿಸಿ ವಾಟಾಳ್ ನಾಗರಾಜ್ ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿದ್ದರು. ರಾಜ್ಯಾದ್ಯಂತ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರಿನ ಟೌನ್‌ಹಾಲ್‌ನಿಂದ ಫ್ರೀಡಂ […]

ಸುದ್ದಿ

ಪೊಲೀಸರು-ಸರ್ಕಾರ ಎಷ್ಟೇ ದಬ್ಬಾಳಿಕೆ ನಡೆಸಿದರೂ ಕರ್ನಾಟಕ ಬಂದ್ ನಿಲ್ಲಲ್ಲ: ವಾಟಾಳ್ ನಾಗರಾಜ್

ಬೆಂಗಳೂರು: ಬೆಳಗಾವಿ ಜಿಲ್ಲೆಯ ಗಡಿಭಾಗದಲ್ಲಿ ಮರಾಠಿಗರ ದಬ್ಬಾಳಿಕೆ ಖಂಡಿಸಿ ಕನ್ನಡ ಪರ ಸಂಘಟನೆಗಳು ಇಂದು ಕರೆಕೊಟ್ಟಿರುವ ‘ಕರ್ನಾಟಕ ಬಂದ್’ ರಾಜ್ಯಾದ್ಯಂತ ನಡೆಯುತ್ತಿದೆ. ಈ ನಡುವೆ ಬೆಂಗಳೂರಿನ ಸಂಜಯನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ವಾಟಾಳ್ ನಾಗರಾಜ್ ‘ಇಂದು […]

ಸುದ್ದಿ

ಬೆಳಗಾವಿಯೇ ಬಂದ್ ಆಗಲಿಲ್ಲ: ಬಂದ್ ಗೆ ನೀರಸ ಪ್ರತಿಕ್ರಿಯೆ

ಬೆಳಗಾವಿ: ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಾಗೂ ಎಂಇಎಸ್ ನಿಷೇಧಿಸುವಂತೆ ಒತ್ತಾಯಿಸಿ ಕನ್ನಡ ಸಂಘಟನೆಗಳು ನೀಡಿರುವ ಬಂದ್ ಕರೆಗೆ ಬೆಳಗಾವಿಯಲ್ಲಿ ನೀರಸ ಪ್ರತಿಕ್ರಿಯೆ ದೊರಕಿದೆ. ಬೆಳಗಾವಿಯಲ್ಲಿ ಬಸ್ ಸಂಚಾರ ಎಂದಿನಂತೆ ಇತ್ತು. ಆದರೆ, […]

You cannot copy content of this page