ಕರ್ನಾಟಕದಲ್ಲಿ ಪ್ಲಾಸ್ಟಿಕ್ ನಿಷೇಧಿಸುವುದು ಕಷ್ಟ: ಸಚಿವ ಡಾ ಎಂ.ಸಿ.ಸುಧಾಕರ್
ಬೆಂಗಳೂರು : ಸದ್ಯ ಕರ್ನಾಟಕದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧವಿದ್ದರೂ ಸಂಪೂರ್ಣವಾಗಿ ನಿಷೇಧಿಸುವುದು ಕಷ್ಟ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ವಿಧಾನಪರಿಷತ್‌ಗೆ ತಿಳಿಸಿದ್ದಾರೆ. 2025-26ನೇ ಸಾಲಿನ ಬಜೆಟ್ ಅಂದಾಜುಗಳ ಮೇಲಿನ ಚರ್ಚೆಯ ವೇಳೆ ಮಧ್ಯಪ್ರವೇಶಿಸಿದ […]

