ರಾಜಕೀಯ ಸುದ್ದಿ

ಬೆಳಗಾವಿ ಮೇಯರ್, ಉಪಮೇಯರ್ ಅವಿರೋಧ ಆಯ್ಕೆ

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಆಗಿ 41ನೇ ವಾರ್ಡಿನ ಸದಸ್ಯ ಮಂಗೇಶ ಪವಾರ್ ಮತ್ತು ಉಪಮೇಯರ್ ಅಗಿ ವಾರ್ಡ್ ನಂಬರ್ 44ರ ಸದಸ್ಯೆ ವಾಣಿ ಜೋಶಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎರಡು ಸ್ಥಾನಗಳು ಬೆಳಗಾವಿ […]

ಅಪರಾಧ ಸುದ್ದಿ

ಬೆಳಗಾವಿಯಲ್ಲಿ ಕಾರಿನ ಮೇಲೆ ಬಿದ್ದ ಲಾರಿ

ಬೆಳಗಾವಿ : ಬೆಳಗಾವಿ ಕೆಎಲ್‌ಇ ಆಸ್ಪತ್ರೆ ಸನಿಹದ ರಾಷ್ಟ್ರೀಯ ಹೆದ್ದಾರಿ ಪಕ್ಕದ ರಸ್ತೆಯಲ್ಲಿ ಲಾರಿಯೊಂದು ಕಾರಿನ ಮೇಲೆ ಬಿದ್ದಿದೆ. ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದಾರೆ. ಒಬ್ಬರನ್ನು ಹೊರ ತೆಗೆಯಲಾಗಿದೆ. ಇನ್ನಿಬ್ಬರ ರಕ್ಷಣಾ ಕಾರ್ಯಾಚರಣೆ ನಡೆಸಿ ಹೊರ […]

ರಾಜಕೀಯ ಸುದ್ದಿ

ಇಬ್ಬರು ರೆಬೆಲ್ ಶಾಸಕರ ವಿರುದ್ಧ ಶಿಸ್ತುಕ್ರಮ: ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಸೂಚನೆ

ಹುಬ್ಬಳ್ಳಿಯಲ್ಲಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಮಾತನಾಡಿ, ಪಕ್ಷದ ಇಬ್ಬರು ಬಂಡಾಯ ಶಾಸಕರಾದ ಎಸ್.ಟಿ ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ವಿರುದ್ಧ ಶಿಸ್ತುಕ್ರಮ ಆಗುತ್ತೆ. ಪಕ್ಷ ದ್ರೋಹ ಕೆಲಸ ಮಾಡಿದ […]

ರಾಜಕೀಯ ಸುದ್ದಿ

ಲಿಂಗಾಯತ ಸಮಾವೇಶ ಮಾಡೇ ಮಾಡ್ತಿವಿ: ರೇಣುಕಾಚಾರ್ಯ ಸ್ಪಷ್ಟನೆ

ದಾವಣಗೆರೆ : ಬಿಜೆಪಿ ಹೈಕಮಾಂಡ್ ವಾರ್ನಿಂಗ್ ಮಾಡಿದರೂ ನಾವು ರಾಜ್ಯದಲ್ಲಿ ಲಿಂಗಾಯತ ಸಮಾವೇಶ ಮಾಡೇ ಮಾಡ್ತಿವಿ ಎಂದು ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಸ್ಪಷ್ಟಪಡಿಸಿದ್ದಾರೆ. ದಾವಣಗೆರೆಯಲ್ಲಿ ಇಂದು ಮಾತನಾಡಿದ ಅವರು, ನಾವು ರಾಜ್ಯದಲ್ಲಿ ಲಿಂಗಾಯತ […]

ರಾಜಕೀಯ ಸುದ್ದಿ

‘ಆಕ್ಸಿಡೆಂಡಲ್ ಎಮ್ಮೆಲ್ಲೆ ಪ್ರದೀಪ್ ಈಶ್ವರ್ ಅವ್ರೆ?’ ಇದು ಜನರ ಸರಕಾರ, ಯಾರಪ್ಪನ ಸರಕಾರವೂ ಅಲ್ಲ’

ಬೆಂಗಳೂರು: ‘ಅಕ್ಸಿಡೆಂಟಲ್ ಎಮ್ಮೆಲ್ಲೆ ಪ್ರದೀಪ್ ಈಶ್ವರ್ ಅವ್ರೆ, ಇದು ಯಾರಪ್ಪನ ಸರಕಾರವೂ ಅಲ್ಲ, ಇದು ಜನರ ಸರಕಾರ, ಎಲ್ಲವನ್ನೂ ಪ್ತಶ್ನಿಸುವ ಹಕ್ಕು ಜನರಿಗಿದೆ’ ಎಂದು ಬಿಜೆಪಿ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಹರಿಹಾಯ್ದಿದೆ. ಶುಕ್ರವಾರ […]

ಉಪಯುಕ್ತ ಸುದ್ದಿ

ಗ್ರಾಮೀಣ ಭಾಗದಲ್ಲಿ ಇ-ಖಾತಾ ನೀಡಲು ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು: ಇ-ಖಾತಾ ನಿರೀಕ್ಷೆಯಲ್ಲಿ ಇದ್ದವರಿಗೆ ರಾಜ್ಯಸರ್ಕಾರ ಸಿಹಿ ಸುದ್ದಿ ನೀಡಿದೆ. ಗ್ರಾಮಾಂತರ ಪ್ರದೇಶದಲ್ಲಿ ಇ-ಖಾತೆ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಹೀಗಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಧೇಯಕಕ್ಕೆ ಸಚಿವ ಸಂಪುಟ ಸಭೆ […]

ಅಪರಾಧ ಸುದ್ದಿ

ಹೋಳಿ ಹಬ್ಬದ ದಿನವೇ ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್ ಮೇಲೆ ಬಾಟಲಿ ತೂರಾಟ!

ಬೆಳಗಾವಿ: ಮತ್ತೆ ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಹೋಳಿ ಹಬ್ಬದ ದಿನವೇ ಗೊಂದಲದ ವಾತಾವರಣ ಸೃಷ್ಟಿಯಾಗಿದೆ. ಇಂದು ಕರ್ನಾಟಕ, ಮಹಾರಾಷ್ಟ್ರ ಬಸ್​​ಗಳಿಗೆ ಮಹಾರಾಷ್ಟ್ರದಲ್ಲಿ ಪುಂಡರು ಬಾಟಲಿ ಹೊಡೆದಿದ್ದಾರೆ. ಬಸ್​​ಗಳ ಗಾಜು ಪುಡಿ ಪುಡಿಯಾಗಿದ್ದರೆ, ಇತ್ತ ಘಟನೆ ಕುರಿತು […]

ಸುದ್ದಿ

ಗ್ಯಾರಂಟಿ ಯೋಜನೆಗಳಿಗೆ ಎಸ್.ಸಿ.ಎಸ್.ಪಿ-ಟಿ.ಎಸ್.ಪಿ.ಯ 9 ಸಾವಿರ ಕೋಟಿ ರೂ. ಹಣ ಬಳಕೆ ಆರೋಪ

ಬೆಂಗಳೂರು: ಪ್ರಸಕ್ತ ಹಣಕಾಸು ವರ್ಷದಲ್ಲೂ ರಾಜ್ಯದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ (SCSP-TSP) ಅನುದಾನವನ್ನು ಬಳಕೆ ಮಾಡಿಕೊಳ್ಳುತ್ತಿದೆ ಎಂದು ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​ ಆರೋಪಿಸುತ್ತಿವೆ. ವಿಧಾನಪರಿಷತ್ ಕಲಾಪದಲ್ಲಿ ಇಂದು […]

ಉಪಯುಕ್ತ ಸುದ್ದಿ

ಬೆಂಗಳೂರಿನಲ್ಲಿ ಕಾವೇರಿ ನೀರಿನ ದರ ಏರಿಕೆ!

ಬೆಂಗಳೂರು: ನಗರದಲ್ಲಿ ಪ್ರತಿ 1 ಲೀಟರ್‌ ಕಾವೇರಿ ನೀರಿಗೆ 1 ಪೈಸೆ ಹೆಚ್ಚಿಸಲು ರಾಜ್ಯಸರ್ಕಾರ ತೀರ್ಮಾನಿಸಿದೆ ಎಂದು ಜಲಸಂಪನ್ಮೂಲ ಸಚಿವರೂ ಆದ ಡಿಸಿಎಂ ಡಿ.ಕೆ ಶಿವಕುಮಾರ್‌ ತಿಳಿಸಿದ್ದಾರೆ. ವಿಧಾನಪರಿಷತ್‌ನಲ್ಲಿ ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ರಾಮೋಜಿಗೌಡ […]

ಉಪಯುಕ್ತ ಸುದ್ದಿ

ಈಜೀಪುರ ಮೇಲ್ಸೇತುವೆ ಕಾಮಗಾರಿಗೆ ಪ್ರತ್ಯೇಕ ಎಂಜಿನಿಯರ್ ತಂಡ ರಚನೆ: ಸಚಿವ ರಾಮಲಿಂಗ ರೆಡ್ಡಿ ಸೂಚನೆಯಂತೆ ಆದೇಶ

ಬೆಂಗಳೂರು: ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಅವರುಕೋರಮಂಗಲದ ಈಜಿಪುರ ಮೇಲ್ಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಅನುವು ಮಾಡಲು ಪ್ರತ್ಯೇಕ ಅಭಿಯಂತರರ ತಂಡ ರಚಿಸಲು ಸೂಚಿಸಿದ ಹಿನ್ನೆಲೆಯಲ್ಲಿ ಬಿಬಿಎಂಪಿ […]

ರಾಜಕೀಯ ಸುದ್ದಿ

ಬೆಳಗಾವಿ ಮಹಾನಗರ ಪಾಲಿಕೆ ಸದಸ್ಯರಿಗೆ ಬಿಗ್ ರಿಲೀಫ್ ನೀಡಿದ ನ್ಯಾಯಾಲಯ

ಬೆಳಗಾವಿ: ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರ ಸದಸ್ಯತ್ವ ರದ್ದುಗೊಳಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಇದೀಗ ತಡೆಯಾಜ್ಞೆ ನೀಡಿದೆ. ಹೀಗಾಗಿ ಮೇಯರ್ ಮತ್ತು ಉಪಮೇಯರ್ ಚುನಾವಣೆಯಲ್ಲಿ ಇವರು ಭಾಗವಹಿಸಲು ನ್ಯಾಯಾಲಯ ಅವಕಾಶ ನೀಡಿದ್ದರಿಂದ ಈ ಇಬ್ಬರು […]

ಅಪರಾಧ ಸುದ್ದಿ

ವಿದ್ಯುತ್ ಸ್ಪರ್ಶಿಸಿ ಮನೆಕೆಲಸದಾಕೆ ಸಾವು : ಸಚಿವ ಜಮೀರ್ ವಿರುದ್ಧ ಪ್ರತಿಭಟನೆ

ಬೆಂಗಳೂರು: ವಿದ್ಯುತ್ ಮೋಟಾರ್ ಸಂಪರ್ಕ ಕಲ್ಪಿಸಲು ಹೋಗಿ 45 ವರ್ಷದ ಮನೆಕೆಲಸದಾಕೆಯೊಬ್ಬರು ಮೃತಪಟ್ಟಿರುವ ಘಟನೆ ಚಾಮರಾಜಪೇಟೆಯಲ್ಲಿ ನಡೆದಿದೆ. ಘಟನೆಯಲ್ಲಿ ಸೆಲ್ವಿ ಎಂಬ 45 ವರ್ಷದ ಮನೆಕೆಲಸದಾಕೆ ಮೃತಪಟ್ಟಿದ್ದು, ವಿಧೆವೆಯಾದ ಆಕೆ ಇಬ್ಬರು ಹೆಣ್ಣು ಮಕ್ಕಳು […]

ಅಪರಾಧ ಸುದ್ದಿ

16 ತಿಂಗಳು ಏಳು ಜನರಿಂದ ಸಾಮೂಹಿಕ ಅತ್ಯಾಚಾರ: ವಿದ್ಯಾರ್ಥಿನಿಂದ ದೂರು ದಾಖಲು

ಪಲನ್ಪುರ: ವಿದ್ಯಾರ್ಥಿನಿಯೊಂದಿಗೆ ಸಲುಗೆ ಬೆಳೆಸಿ, ಆಕೆಯ ನಗ್ನ ವಿಡಿಯೋ ಚಿತ್ರೀಕರಣ ಮಾಡಿಕೊಂಡು, ಅದನ್ನಿಟ್ಟುಕೊಂಡು ಬೆದರಿಸಿ ಆಕೆಯನ್ನು ಸತತ 16 ತಿಂಗಳು ಏಳು ಜನರು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಬನಸ್ಕಂತ ಜಿಲ್ಲೆಯಲ್ಲಿ ನಡೆದಿದೆ. ಪಲನ್ಪುರದ […]

ರಾಜಕೀಯ ಸುದ್ದಿ

ಬಿಜೆಪಿ ಸರ್ಕಾರದ ಅವಧಿಯಲ್ಲಿನ‌ 40% ಕಮಿಷನ್‌ ಆರೋಪ: 20 ಸಾವಿರ ಪುಟದ ವರದಿಯಲ್ಲಿ ಬಹಿರಂಗ

ಬೆಂಗಳೂರು: ಹಿಂದಿನ ರಾಜ್ಯ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪ್ರಮುಖ ಕಾಮಗಾರಿ ನಡೆಸುವ 5 ಇಲಾಖೆಗಳಲ್ಲಿ 40% ಭ್ರಷ್ಟಾಚಾರ ನಡೆಯುತ್ತಿದೆ ಎಂಬ ರಾಜ್ಯ ಗುತ್ತಿಗೆದಾರರ ಸಂಘದ ಆರೋಪ ಕುರಿತ ತನಿಖೆಗೆ ರಚಿಸಲಾಗಿದ್ದ ನಿವೃತ್ತಿ ನ್ಯಾಯಮೂರ್ತಿ ಎಚ್.ಎನ್‌.ನಾಗಮೋಹನ್‌ […]

ಅಪರಾಧ ಸುದ್ದಿ

ಪತ್ನಿಯ ಆತ್ಮಹತ್ಯೆಯ ನಂತರ ಮರುಮದುವೆಗಾಗಿ ಇಬ್ಬರು ಪುತ್ರನನ್ನು ಕೊಂದ ಕಿರಾತಕ ತಂದೆ

ಭುವನೇಶ್ವರ : ಮರು ಮದುವೆಗೆ ವಿರೋಧಿಸುತ್ತಿದ್ದ ತನ್ನ ಮಕ್ಕಳನ್ನೇ ತಾಯಿಯ ಸಹಾಯದಿಂದ ಕೊಲೆಗೈದ ವ್ಯಕ್ತಿಯೊಬ್ಬ ಅದನ್ನು ಆತ್ಮಹತ್ಯೆ ಎಂದು ಬಿಂಬಿಸಿದ ಘಟನೆ ನಯಾಗಢ ಜಿಲ್ಲೆಯಲ್ಲಿ ನಡೆದಿದೆ. ಪ್ರಕಾಶ್ ಮೋಹಂತಿ ಎಂಬ 40 ವರ್ಷದ ವ್ಯಕ್ತಿ […]

ಅಪರಾಧ ಸುದ್ದಿ

ಸುಗ್ರೀವಾಜ್ಞೆ ಮೀರಿ ಮನೆಗೆ ನುಗ್ಗಿ ಚಿನ್ನಾಭರಣ ಹೊತ್ತೊಯ್ದ ಮೈಕ್ರೋ ಫೈನಾನ್ಸ್ ಸಿಬ್ಬಂದಿ!

ಹಾವೇರಿ: ಕರ್ನಾಟಕದಲ್ಲಿ ಸುಗ್ರೀವಾಜ್ಞೆ ಜಾರಿಯಾದರೂ ಮೈಕ್ರೋ ಫೈನಾನ್ಸ್​​ ಕಿರುಕುಳ ನಿಲ್ಲುತ್ತಿಲ್ಲ. ಕಂತು ವಸೂಲಿಗೆ ಬಂದಿದ್ದ ಮೈಕ್ರೋ ಫೈನಾನ್ಸ್ ಸಿಬ್ಬಂದಿಯಿಂದ ಮನೆಯಲ್ಲಿದ್ದ ಚಿನ್ನದ ಓಲೆ, ಹಣ ತೆಗೆದುಕೊಂಡು ಹೋಗಿರುವಂತಹ ಘಟನೆ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಡೂರು […]

ರಾಜಕೀಯ ಸುದ್ದಿ

ಸಿಎಂ ಬದಲಾವಣೆ: ಮತ್ತಷ್ಟು ಸಚಿವರನ್ನು ದೆಹಲಿಗೆ ಆಹ್ವಾನಿಸಿದ ಎಐಸಿಸಿ

ನವದೆಹಲಿ : ಕರ್ನಾಟಕ ಕಾಂಗ್ರೆಸ್​ನಲ್ಲಿ ಕುರ್ಚಿ ಬದಲಾವಣೆ ಫೈಟ್ ಮತ್ತೊಂದು ರೂಪ ಪಡೆದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದ ಬಳಿಕ ಬಹಿರಂಗವಾಗಿ ಮಾತನಾಡುತ್ತಿದ್ದ ನಾಯಕರು ಮೌನವಾಗಿದ್ದರು.‌ ಇದೀಗ ಹೈಕಮಾಂಡ್ ನಾಯಕರೇ ಅಖಾಡಕ್ಕೆ […]

ಸಿನಿಮಾ ಸುದ್ದಿ

ನಟಿ ಸೌಂದರ್ಯ ಕೊಲೆ ಆರೋಪದ ಬಗ್ಗೆ ಪತಿ ಸ್ಪಷ್ಟನೆ

ತೆಲುಗು ಚಿತ್ರರಂಗದ ನಂ.1 ನಾಯಕಿ ನಟಿಯಾಗಿದ್ದ ಕರ್ನಾಟಕದ ಮೂಲದ ಸೌಂದರ್ಯ ಅವರ ಸಾವಿನ ಪ್ರಕರಣ 20 ವರ್ಷಗಳ ಬಳಿಕ ಮತ್ತೆ ಸುದ್ದಿಗೆ ಬಂದಿದೆ. ಸೌಂದರ್ಯ 2004ರಲ್ಲಿ ಬೆಂಗಳೂರಿನಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ನಿಧನ ಹೊಂದಿದ್ದರು. […]

ಅಪರಾಧ ರಾಜಕೀಯ ಸುದ್ದಿ

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ : ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು: ಡಿಜಿಪಿ ರಾಮಚಂದ್ರ ರಾವ್ ಅವರ ಮಲಮಗಳಾದ ರನ್ಯಾ ರಾವ್ ದುಬೈನಿಂದ ಅಕ್ರಮ ಚಿನ್ನ ಸಾಗಣೆ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾರೆ. ಒಟ್ಟಾರೆ ದುಬೈನಿಂದ 14.2 ಕೆಜಿ ತೂಕದ ಬೆಲೆ ಬಾಳುವ ಚಿನ್ನವನ್ನು ದುಬೈನಿಂದ ಬೆಂಗಳೂರಿಗೆ ಅಕ್ರಮವಾಗಿ […]

ರಾಜಕೀಯ ಸುದ್ದಿ

ದುಬೈನಿಂದ ಚಿನ್ನ ಕಳ್ಳಸಾಗಣಿಕೆ ಕೇಸ್: ರನ್ಯಾ ವಿರುದ್ಧ ಸಿಐಡಿ ತನಿಖೆ ಆದೇಶ ಹಿಂಪಡೆದ ರಾಜ್ಯಸರ್ಕಾರ

ಬೆಂಗಳೂರು: ಸ್ಯಾಂಡಲ್​ವುಡ್​ ನಟಿ ರನ್ಯಾ ರಾವ್​ ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಪ್ರಭಾವಿ ರಾಜಕೀಯ ನಾಯಕರ ಹೆಸರು ಕೇಳಿಬರುತ್ತಿವೆ. ಈ ಹಿನ್ನಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ರನ್ಯಾ ಹಿಂದೆ ಇರುವ ಆ […]

You cannot copy content of this page